Saval
FCI Recruitment 2024: 5000 AGM ಹುದ್ದೆಗೆ ಆನ್’ಲೈನ್’ನಲ್ಲಿ ಅರ್ಜಿ ಸಲ್ಲಿಸಿ
ಭಾರತೀಯ ಆಹಾರ ನಿಗಮ ಇಲಾಖೆಯು ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಎಫ್‌ಸಿಐ ನೇಮಕಾತಿ 2024 ರ ಹುದ್ದೆಗಳ ಅಧಿಸೂಚನೆಯ ಅನುಮೋದನೆಯನ್ನು ಭಾರತೀಯ ಆಹಾರ ನಿಗಮ ಇಲಾಖೆಯು ಹೊರಡಿಸಿದೆ. FCI ನೇಮಕಾತಿ 2024...
ಯಾತ್ರೆಗೆ ಹೋಗೋಣ ಬನ್ನಿ
ಯಾತ್ರೆಗೆ ಹೋಗೋಣ ಬನ್ನೀರಿ || 2 ||ಮೈಲಾರದ ಜಾತ್ರೆಯ ನೋಡ ಬನ್ನೀರಿಯಾತ್ರೆಗೆ ಹೋಗೋಣ ಬನ್ನೀರಿಬಂಡಲ್ಲ ಬಂಡಾರವೆಮೈಲಾರದ ಗುಡಿಮುಂದೆ ಸಿಂಗಾರವೆ || 2 || || ಯಾತ್ರೆ ||
ಹೊಂಬಾಳೆ ಹೊನ್ನೆಲ್ಲವು ಜೋ ಲಾಡುತಾವೆಯಾಲಕ್ಕಿ ಗೊನೆ...
ಕೇಂದ್ರ ನಾಯಕರಿಗೆ ಬಿಜೆಪಿಯವರೆಷ್ಟು ಕಾಣಿಕೆ ನೀಡಿದ್ದರು:ಚಲುವರಾಯಸ್ವಾಮಿ ಪ್ರಶ್ನೆ
ಬೆಳಗಾವಿ: 'ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ, ಬಿ.ಎಸ್.ಯಡಿಯೂರಪ್ಪ ಕೇಂದ್ರದ ನಾಯಕರಿಗೆ ಎಷ್ಟು ಕಪ್ಪಕಾಣಿಕೆ ಕೊಟ್ಟಿದ್ದಾರೆ. ನಾವು ಅವರಂತೆ ಮಾಡುವುದಿಲ್ಲ' ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದರು.
ರಾಹುಲ್ ಗಾಂಧಿ ಅವರಿಗೆ ಕಪ್ಪಕಾಣಿಕೆ...
ಟೊಯೊಟಾ, ಅವೊಯಮಾ ಸೈಸಕುಷೊ ಮುಖ್ಯಸ್ಥರ ಭೇಟಿ ಮಾಡಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ
ನಗೋಯಾ (ಜಪಾನ್): ತುಮಕೂರಿನ ಬಳಿ ಇರುವ ಜಪಾನ್ ಕೈಗಾರಿಕಾ ಟೌನ್‌ಶಿಪ್‌ನಲ್ಲಿ ₹ 210 ಕೋಟಿ ವೆಚ್ಚದಲ್ಲಿ ವಾಹನ ಬಿಡಿಭಾಗಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸುವ ಒಪ್ಪಂದಕ್ಕೆ ಕೈಗಾರಿಕಾ ಸಲಕರಣೆಗಳನ್ನು ತಯಾರಿಸುವ ಜಪಾನಿನ ಅವೊಯಮಾ ಸೈಸಕುಷೊ...
ಜುಲೈ 2ನೇ ವಾರ ಯಲಹಂಕ ಅನಿಲ ವಿದ್ಯುತ್ ಘಟಕ ಲೋಕಾರ್ಪಣೆ
ಬೆಂಗಳೂರು: ಯಲಹಂಕ ಸಮೀಪ ಸ್ಥಾಪನೆಯಾಗಿರುವ ರಾಜ್ಯದಲ್ಲಿಯೇ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವಾಟ್ ಸಾಮರ್ಥ್ಯದ 'ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರ' (ಸಿಸಿಪಿಪಿ) ಜುಲೈ ಎರಡನೇ ವಾರದಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಕರ್ನಾಟಕ ವಿದ್ಯುತ್ ನಿಗಮ...
ಆರ್‌ಎಸ್‌ಎಸ್ ಮುಖಂಡನ ಹತ್ಯೆ: 17 ಪಿಎಫ್ಐ ಕಾರ್ಯಕರ್ತರಿಗೆ ಜಾಮೀನು ನೀಡಿದ ಕೇರಳ ಹೈಕೋರ್ಟ್; 9...
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನಾಯಕ ಶ್ರೀನಿವಾಸನ್ ಅವರನ್ನು 2022ರಲ್ಲಿ ಹತ್ಯೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) 17 ಸದಸ್ಯರಿಗೆ ಕೇರಳ ಹೈಕೋರ್ಟ್ ಮಂಗಳವಾರ ಜಾಮೀನು...
ಐಸಿಸಿ ಟ್ವೆಂಟಿ-20 ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್‌ಗೆ ನಂ.1 ಸ್ಥಾನ
ಬೆಂಗಳೂರು: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ ಬ್ಯಾಟಿಂಗ್ ರ್‍ಯಾಂಕಿಂಗ್ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಅಗ್ರಸ್ಥಾನ ಅಲಂಕರಿಸಿದ್ದಾರೆ.
ಇದರೊಂದಿಗೆ ಭಾರತದ ಬ್ಯಾಟರ್ ಸೂರ್ಯಕುಮಾರ್...




















