Saval
ಕುತಂತ್ರ ಹಾಗೂ ಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ: ಬಿ ವೈ ವಿಜಯೇಂದ್ರ
ನವದೆಹಲಿ: ಕುತಂತ್ರ ಹಾಗೂ ಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ. ಸಮುದಾಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಕಾಂಗ್ರೆಸ್ ಹಾಗೂ ಡಿಸಿಎಂ ಡಿ...
ಹನಿಟ್ರ್ಯಾಪ್ : ಶಾಸಕ ಹರೀಶ್ಗೌಡಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿಗಳ ಬಂಧನ
ಬೆಂಗಳೂರು: ಹನಿಟ್ರ್ಯಾಪ್ ಮೂಲಕ ಕಾಂಗ್ರೆಸ್ ಶಾಸಕ ಹರಿಶ್ಗೌಡ ಅವರಿಗೆ ಬ್ಲ್ಯಾಕ್ಮೇಲ್ ಮಾಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಬಂಧಿತ ಆರೋಪಿಗಳು.
ಆರೋಪಿಗಳ ಗ್ಯಾಂಗ್ ಮೈಸೂರಿನ ಚಾಮರಾಜ ಕ್ಷೇತ್ರದ...
ಕಪ್ಪತ್ತಗುಡ್ಡ ಸಮೀಪ ಕಲ್ಲು, ಮರಳು ಗಣಿಗಾರಿಕೆಗೆ ನಿಷೇಧ: ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ...
ಗದಗ ಜಿಲ್ಲೆಯ ಕಪ್ಪತ್ತಗುಡ್ಡ ವನ್ಯಜೀವಿ ಧಾಮದ ಅಂಚಿನಿಂದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಕಲ್ಲು, ಮರಳು ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ.
ಗದಗ ಜಿಲ್ಲಾ ಟಾಸ್ಕ್ ಫೋರ್ಸ್...
ಬೃಹತ್ ಚಿರತೆ ಸಫಾರಿಗೆ ಈಶ್ವರ ಖಂಡ್ರೆ ಚಾಲನೆ
ಬನ್ನೇರುಘಟ್ಟ: ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಚಾಲನೆ ನೀಡಿದರು.
ಇದು...
ರೈತರಿಗೆ ಕೊಡುವ ಸಬ್ಸಿಡಿ, ಅನುದಾನದಲ್ಲಿ ಏರಿಕೆ: ಎನ್. ಚಲುವರಾಯಸ್ವಾಮಿ
ಬೆಳಗಾವಿ: ಯಾವುದೇ ಸರ್ಕಾರ ಬಂದರೂ ಬೆಲೆ ಏರಿಕೆ ಆಗುತ್ತದೆ. ಅಭಿವೃದ್ಧಿ ಕೆಲಸ ಮಾಡಲು ಸಹಜವಾಗಿ ದರ ಏರಿಕೆ ಆಗುತ್ತದೆ. ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಕೂಡ ಏರಿಕೆ ಆಗುತ್ತದೆ ಎಂದು ಕೃಷಿ...
ಪುಣೆ ಪೋಶ ಕಾರು ಅಪಘಾತ: ಬಾಲಾಪರಾಧಿ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ
ಪುಣೆ ಪೋಶ ಕಾರು ಅಪಘಾತ ಪ್ರಕರಣದ ಬಾಲ ಆರೋಪಿಯನ್ನು ವೀಕ್ಷಣಾಲಯದಿಂದ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಪ್ರಕರಣದ ತೀರ್ಪನ್ನು ಜೂನ್ 2ರಂದು ಕಾಯ್ದಿರಿಸಿದ್ದ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ...
ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ ೨೫ ದಿನಾಂಕ ೨೯ರವರೆಗೆ ವ್ಯಾಪಕ ಮಳೆಯಾಗಲಿದೆ. ಪೂರ್ವ ಅರೇಬಿ ಸಮುದ್ರದ ಮಹಾರಾಷ್ಟ್ರ, ಕರ್ನಾಟಕ, ಕೇರಳದ ಕರಾವಳಿ ಭಾಗದಲ್ಲಿ ಟ್ರಫ್ ಇರುವ ಕಾರಣ ಕರಾವಳಿ ಭಾಗದಲ್ಲಿ ಭಾರೀ...
ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಕರ್ನಾಟಕ ಹೈಕೋರ್ಟ್ ಆದೇಶ
ಬೆಂಗಳೂರು: ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯಿದೆ ೧೯೯೫ರ ಆದೇಶ ಉಲ್ಲಂಘಿಸಿರುವ ಕಾರಣ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ...
ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐನಿಂದ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಂದು ಸಿಬಿಐ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ.
ಇದಕ್ಕೂ ಮೊದಲು ಸೋಮವಾರದಂದು ತಿಹಾರ್ ಜೈಲಿನಲ್ಲೇ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ್ದ...
ರೈತರಿಗೆ ಲಾಭ ಸಿಗಲೆಂದು ಹಾಲಿನ ದರ ಏರಿಕೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೆ ಹಾಲಿನ ದರವನ್ನೂ ಸಹ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಡೆಗೆ ವಿಪಕ್ಷಗಳು ಮತ್ತು ರಾಜ್ಯದ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬೆನ್ನಲ್ಲೆ ಇಂದು ಮಾತನಾಡಿರುವ ಗ್ರಾಮೀಣಾಭಿವೃದ್ದಿ...




















