Saval
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಎಸ್ ಐಟಿಯಿಂದ ಮತ್ತೋರ್ವ ಆರೋಪಿ ಬಂಧನ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ನಿಗಮದ ಅಧಿಕಾರಿ ಚಂದ್ರಶೇಖರನ್ ಬರೆದಿದ್ದ ಮರಣಪತ್ರದಲ್ಲಿ ಸಾಯಿತೇಜ...
ಔಷಧ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ನಾಲ್ವರ ಸಾವು, 10 ಮಂದಿಗೆ ಗಾಯ
ಜೈಪುರ: ರಾಜಸ್ಥಾನದ ಖೈರ್‌ತಲ್–ತಿಜಾರ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಭೀವಂಡಿ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಮಂಗಳವಾರ ಸಂಜೆ ಬೆಂಕಿ ಅವಘಡ...
ಲೋಕಸಭಾ ಸ್ಪೀಕರ್ ಆಗಿ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆ
ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಓಂ ಬಿರ್ಲಾ ಅವರು ಲೋಕಸಭಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಭ್ಯರ್ಥಿ ಓಂ ಬಿರ್ಲಾ ಅವರನ್ನು ಬುಧವಾರ ಸದನದ ಸ್ಪೀಕರ್ ಆಗಿ...
ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಇ-ಮೇಲ್
ಹುಬ್ಬಳ್ಳಿ: ಎರಡು ದಿನದ ಹಿಂದೆಯಷ್ಟೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆಯ ಇ-ಮೇಲ್ ಬಂದಿದೆ.
ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್ ಕುಮಾರ್ಗೆ...
ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ: “ಆರೆಂಜ್ ಅಲರ್ಟ್” ಘೋಷಣೆ
ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಬೆಳಗಿನಿಂದ ಭಾರೀ ಮಳೆಯಾಗುತ್ತಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜೂನ್ 26 ಮತ್ತು 27 ರಂದು “ಆರೆಂಜ್ ಅಲರ್ಟ್”...
ಪಿಜಿಸಿಇಟಿ ಮುಂದೂಡಿಕೆ: ಅರ್ಜಿ ಸಲ್ಲಿಸಲು ಜುಲೈ 7ರವರೆಗೆ ಅವಕಾಶ
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2024) ಎಂಬಿಎ, ಎಂಸಿಎ, ಎಂ.ಇ./ಎಂ.ಟೆಕ್./ ಎಂ.ಆರ್ಕಿಟೆಕ್ಟ್ ಕೋರ್ಸುಗಳ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ಜುಲೈ 13 ಮತ್ತು 14 ರಂದು ನಡೆಸಲು ನಿಗದಿಪಡಿಸಲಾಗಿದ್ದ ಪಿಜಿಸಿಇಟಿ -2024ರ ಪರೀಕ್ಷೆಯನ್ನು ಮುಂದೂಡಲಾಗಿದೆ...
ಮಹಿಳೆಯನ್ನು ಕೊಲೆಗೈದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಬಂಧನ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಕಾಲೇಜು ರಸ್ತೆಯಲ್ಲಿರುವ ಮನೆಯೊಂದರಲ್ಲಿ ವಾಸವಾಗಿದ್ದ ಮಹಿಳೆಗೆ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಹೇಮಾವತಿ ಕೊಲೆಯಾದವರು. ಹೇಮಾವತಿ ನಾಲ್ಕು ತಿಂಗಳ ಹಿಂದೆ ಕೆಲಸಕ್ಕೆಂದು ಆಂಧ್ರದಿಂದ ಬೆಂಗಳೂರಿಗೆ...
ಉಳ್ಳಾಲ ಕುತ್ತಾರು ಮದನಿ ನಗರದಲ್ಲಿ ಮನೆ ಗೋಡೆ ಕುಸಿದು ಬಿದ್ದು ನಾಲ್ವರು ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಬುಧವಾರ ಬೆಳಗ್ಗೆ ನಾಲ್ವರು ದುರ್ಮರಣ ಹೊಂದಿದ್ದಾರೆ.
ಅಬೂಬಕ್ಕರ್ ಎಂಬವರ ಮನೆಯ ಗೋಡೆ ಕುಸಿದುಬಿದ್ದಿದ್ದು, ಮನೆಯೊಳಗಿದ್ದ...
ಬೆಳಗಾವಿ: ನಕಲಿ ವೈದ್ಯನಿಗೆ ಜೈಲು
ಬೆಳಗಾವಿ: ಪಿಯುಸಿ ಅಧ್ಯಯನ ಮಾಡಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯನೊಬ್ಬನಿಗೆ ಒಂದು ವಾರ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಕೆಪಿಎಂಇ ನೋಂದಣಿ ಮತ್ತು ಕುಂದು ಕೊರತೆ...



















