Saval
ಸುಪ್ತ ವಜ್ರಾಸನ
’ಸುಪ್ತ’ವೆಂದರೆ ನೆಲದ ಮೇಲೊರಗುವುದು. ‘ವಜ್ರ’ವೆಂದರೆ ದೇವೇಂದ್ರನ ವಜ್ರಾಯುಧ.ಈ ಆಸನವು ಕಷ್ಟ ಸಾಧ್ಯವಾದುದರಿಂದ ಇದನ್ನು ಸಾಧಿಸಲು ಹೆಚ್ಚಿನ ಅಭ್ಯಾಸ ಬೇಕು.
ಅಭ್ಯಾಸ ಕ್ರಮ
1. ಮೊದಲು ‘ಪದ್ಮಾಸನ’ದ ಭಂಗಿಯಲ್ಲಿ ನೆಲದಮೇಲೆ ಕುತ್ತಿಕೊಳ್ಳಬೇಕು. ಬಳಿಕ ‘ಬದ್ಧಪದ್ಮಾಸನ’ಕ್ಕೆ ಹತ್ತಬೇಕು.
2. ಉಸಿರನ್ನು...
ಎಲ್ಲಿದೆ ಆ ಪಾದ ಎಲ್ಲಿದೆ
ರಾಮಾ ರಾಮಾ ಶ್ರೀ ರಾಮಾ ಜಯ ರಾಮಾ |
ಎಲ್ಲಿದೆ ಆ ಪಾದ ಎಲ್ಲಿದೆ ಆ ಪಾದ||ಕಲ್ಲಿಗೆ ಜೀವಾ ತುಂಬಿದ ಶ್ರೀಪಾದಹನುಮನು ನಂಬಿದ ರಾಮನ ಪಾದ || ಎಲ್ಲಿದೆ ಆ ಪಾದ ||
ಬಾಳಲಿ ಒಮ್ಮೆ...
ಪಿಐಬಿ ವತಿಯಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ವಾರ್ತಾಲಾಪ ಆಯೋಜನೆ
ಬೆಂಗಳೂರು:ಕೇಂದ್ರ ವಾರ್ತಾ ಶಾಖೆ (ಪಿ.ಐ.ಬಿ) ವತಿಯಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಲು ಮಂಗಳವಾರ ವಾರ್ತಾಲಾಪ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮೂರು ಹೊಸ ಕ್ರಿಮಿನಲ್ ಕಾನೂನುಗಳು 1 ಜುಲೈ 2024 ರಿಂದ...
ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸಲಾಗುವುದು: ಸಿಎಂ...
ಬೆಂಗಳೂರು : ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು...
ಕಾವೇರಿ ನದಿ ನೀರಿನ ಮಾಲಿನ್ಯದ ಬಗ್ಗೆ ವರದಿ ನೀಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ
ಬೆಂಗಳೂರು: ನಾಡಿನ ಜೀವನದಿ ಕಾವೇರಿಗೆ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತಗೊಳ್ಳುತ್ತಿದ್ದು ಮಾಲಿನ್ಯ ತಡೆಗೆ ಕ್ರಮಕೈಗೊಳ್ಳಬೇಕೆಂಬ ಶಾಸಕ ದಿನೇಶ್ ಗೂಳಿಗೌಡ ಅವರ ಮನವಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...
ತುರ್ತು ಪರಿಸ್ಥಿತಿ ವಾರ್ಷಿಕೋತ್ಸವ ಸಂಭ್ರಮಿಸಲು ನಂದಿನಿ ಹಾಲಿನ ದರ ಏರಿಕೆ: ಆರ್. ಅಶೋಕ
ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಯ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು,...
ಹಂಸಲೇಖ ಅವರಿಗೆ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’
ಮಂಡ್ಯ: ನಗರದ ಕರ್ನಾಟಕ ಸಂಘದಿಂದ ಸ್ಥಾಪಿಸಿರುವ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಯನ್ನು ಪ್ರಥಮ ಬಾರಿಗೆ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ನೀಡುತ್ತಿದ್ದೇವೆ. ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ ಎಂದು...
ಬೆಂಗಳೂರು: ರಾಡ್ ನಿಂದ ಹೊಡೆದು 17 ವರ್ಷದ ಯುವಕನ ಹತ್ಯೆ
ಬೆಂಗಳೂರು: 17 ವರ್ಷದ ಮಂಜುನಾಥ್ ಎಂಬ ಯುವಕನ ಭೀಕರ ಹತ್ಯೆ ನಡೆದಿದೆ. ಅನೇಕ ವರ್ಷಗಳ ಹಿಂದೆ ಅಪ್ಪ ಅಮ್ಮನನ್ನ ಕಳ್ಕೊಂಡು ಅಬ್ಬಿಗೆರೆಯಲ್ಲಿ ಚಿಕ್ಕಪ್ಪನ ಆಶ್ರಯದಲ್ಲಿದ್ದ ಮಂಜುನಾಥ್, ಈ ವರ್ಷವಷ್ಟೇ SSLC ಪರೀಕ್ಷೆ ಬರೆದು...
ಸೆಪ್ಟೆಂಬರ್ 6 ರಂದು ಇಂದಿರಾ ಗಾಂಧಿ ಕುರಿತ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ
ನಟಿ, ನಿರ್ದೇಶಕಿ ಕಂಗನಾ ರನೌತ್ ಈಗ ಬಿಜೆಪಿ ಸಂಸದೆಯಾಗಿದ್ದಾರೆ. ಇದೇ ತಿಂಗಳು ಹೊರಬಿದ್ದ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಭಾರಿ ಅಂತರದ...




















