Saval
ಮರಗಳ ಮಾರಣಹೋಮ: ದೆಹಲಿ ಲೆ. ಗವರ್ನರ್ ವಿರುದ್ಧ ಸುಪ್ರೀಂ ಕೋರ್ಟ್ ಗರಂ
ನ್ಯಾಯಾಲಯದ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್ ಆಗಿರುವ ದೆಹಲಿ ರಿಜ್ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ) ಅಧ್ಯಕ್ಷರೂ ಆಗಿರುವ ಲೆಫ್ಟಿನೆಂಟ್...
ಕೊಚ್ಚಿಯಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ
ಕೇರಳದ ಕೊಚ್ಚಿಯಿಂದ ಲಂಡನ್ಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಬಂದಿದ್ದು, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆದರಿಕೆ ಕರೆ ಮಾಡಿದ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು...
ಕಳೆದ ಐವತ್ತು ವರ್ಷದಲ್ಲಿ ಪ್ರಜಾಪ್ರಭುತ್ವ ಬಹಳಷ್ಟು ಗಟ್ಟಿಯಾಗಿದೆ: ಬಸವರಾಜ ಬೊಮ್ಮಾಯಿ
ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಪ್ರಜಾಪ್ರಭುತ್ವ ಬಹಳಷ್ಟು ಗಟ್ಟಿಯಾಗಿದೆ. ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ತಿರುಚಿ ಪ್ರಜಾಪಭುತ್ವದ ಕಗ್ಗೊಲೆ ಮಾಡಿದ್ದ ಕಾಂಗ್ರೆಸ್ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡಿರುವುದು ವಿಪರ್ಯಾಸ ಎಂದು...
ಕಾನೂನು ಬಾಹಿರವಾಗಿ ಗರ್ಭಪಾತ; ಆರೋಪಿಗಳಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ
ಬೆಂಗಳೂರು: ಕಾನೂನು ಬಾಹಿರವಾಗಿ ಗರ್ಭಪಾತ ಮಾಡುತ್ತಿದ್ದ ಆರೋಪದಡಿ ಬಂಧನದಲ್ಲಿರುವ ವೈದ್ಯರೊಬ್ಬರು ಸೇರಿದಂತೆ ಐವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.
ಪ್ರಕರಣದ ಸಂಬಂಧ ಬೆಂಗಳೂರಿನ ಶಾಂತಿನಗರದ ಡಾ.ಎಸ್.ಆದರ್ಶ್ ಹಾಗೂ ಮೈಸೂರು ತಾಲೂಕಿನ ಸಾಲುಂಡಿ...
ಸನಾತನ ಧರ್ಮ ಹೇಳಿಕೆ: ಬೆಂಗಳೂರು ನ್ಯಾಯಾಲಯ ಮುಂದೆ ಹಾಜರಾದ ಉದಯನಿಧಿ ಸ್ಟಾಲಿನ್
ಬೆಂಗಳೂರು: ಸನಾತನ ಧರ್ಮಕ್ಕೆ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.
ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ...
ಎಎಐ ಅಧಿಕಾರಿ ಮಹಿಳೆಯ ಉಡುಪಿನಲ್ಲಿ ಶವವಾಗಿ ಪತ್ತೆ
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ(ಎಎಐ) ಹಿರಿಯ ಅಧಿಕಾರಿಯೊಬ್ಬರು ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಉತ್ತರಾಖಂಡದ ಪಂತ್ನಗರದಲ್ಲಿರುವ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ವ್ಯವಸ್ಥಾಪಕ ಆಶಿಶ್ ಚೌನ್ಸಾಲಿ ಭಾನುವಾರ...
ಹಲವು ಅಕ್ರಮ: ಸ್ವಿಸ್ ಸೆಕ್ಯೂರಿಟಿ ಸರ್ವೀಸ್ ಲೈಸೆನ್ಸ್ ರದ್ದುಗೊಳಿಸಲು ಆದೇಶಿಸಿದ ಮಣಿವಣ್ಣನ್
ಬೆಂಗಳೂರು: ಸ್ವಿಸ್ ಸ್ವಿಸ್ ಸೆಕ್ಯೂರಿಟಿ ಸರ್ವೀಸ್ ನ ಲೈಸೆನ್ಸ್ ರದ್ದು ಮಾಡಿ ಬ್ಲಾಕ್ ಲಿಸ್ಟ್ ಗೆ ಸೇರಿಸಲು ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾದ ಪಿ. ಮಣಿವಣ್ಣನ್ ಮೌಖಿಕವಾಗಿ ಆದೇಶಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಮತ್ತು...
ನಂದಿನಿ ಹಾಲಿನ ದರ ಹೆಚ್ಚಿಸಿದ ಕೆಎಂಎಫ್
ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.
ಒಂದು...
ರಾಜ್ಯದಲ್ಲಿ ಡೆಂಗ್ಯೂ ಶೇ 60 ರಷ್ಟು ಏರಿಕೆ
ಬೆಂಗಳೂರು: ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ 2023ಕ್ಕೆ ಹೋಲಿಸಿದರೆ ಈ ವರ್ಷದ ಮೊದಲಾರ್ಧದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ 60 ರಷ್ಟು ಏರಿಕೆಯಾಗಿದೆ. 2023ರ ಜೂನ್ನಲ್ಲಿ ಒಟ್ಟು 2,003 ಪ್ರಕರಣಗಳು ವರದಿಯಾಗಿದ್ದವು.
ಆದರೆ,...
ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ
ಬೆಂಗಳೂರು: ಕಳೆದ ತಿಂಗಳು ನಗರದ ಸುಬ್ರಹ್ಮಣ್ಯ ಪುರದ ಬೃಂದಾವನ ಲೇಔಟ್ ನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದೆ.
ಕೊಲೆ ಯಾದ ಪ್ರಭುದ್ಯಾ ತಾಯಿ ಸಾಮಾ ಜಿಕ...




















