Saval
ನಟ ದರ್ಶನ್ ಪಾಲಿಗೆ ಬೆಳಕಿಲ್ಲದ ದೀಪಾವಳಿ – ಬೆನ್ನು ನೋವಿಗೆ ಫಿಸಿಯೋಥೆರಪಿ ಚಿಕಿತ್ಸೆಗೆ ಮನವಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರೊ ನಟ ದರ್ಶನ್‌ಗೆ ಈ ಬಾರಿ ಬೆಳಕಿಲ್ಲದ ದೀಪಾವಳಿಯಾಗಿದೆ. ಇತ್ತ ಬೆನ್ನು ನೋವು ಹಿನ್ನೆಲೆ ಫಿಸಿಯೋಥೆರಪಿ ನೀಡಲು ಜೈಲಿನ ವೈದ್ಯರು ಪತ್ರ ಬರೆದಿದ್ದಾರೆ.
ಪ್ರತೀ ಭಾರೀ...
ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಅಸ್ವಸ್ಥ – ಬೆಟ್ಟದಿಂದ ಹೊತ್ತು ತಂದ ಅಗ್ನಿಶಾಮಕ ಸಿಬ್ಬಂದಿ
ಚಿಕ್ಕಮಗಳೂರು : ದೇವಿರಮ್ಮ ಬೆಟ್ಟ ಹತ್ತಿದ್ದ ಇಬ್ಬರು ಭಕ್ತರು ಅಸ್ವಸ್ಥರಾಗಿದ್ದಾರೆ. ಓರ್ವ ಯುವತಿ ಹಾಗೂ ಓರ್ವ ಪುರುಷ ಅಸ್ವಸ್ಥರಾಗಿದ್ದಾರೆ. ಬೆಟ್ಟ ಏರಲಾಗದೆ ಯುವತಿ ಮಧ್ಯದಲ್ಲೇ ಕುಸಿದು ಬಿದ್ದಿದ್ದಾಳೆ. ಯುವತಿಯನ್ನು ಬೆಟ್ಟದ ಕೆಳ ಭಾಗಕ್ಕೆ...
ಸೇಡಂ ಆರ್‌ಎಸ್ಎಸ್ ಪಥಸಂಚಲನದಲ್ಲಿ ಸರ್ಕಾರಿ ವೈದ್ಯ ಭಾಗಿ
ಕಲಬುರಗಿ : ಸೇಡಂನಲ್ಲಿ ನಡೆದ ಆರ್‌ಎಸ್ಎಸ್ ಪಥಸಂಚಲನ ಕಾರ್ಯಕ್ರಮದಲ್ಲಿ ಸರ್ಕಾರಿ ವೈದ್ಯರೊಬ್ಬರು ಭಾಗಿಯಾಗಿದ್ದಾರೆ. ಸೇಡಂ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ ನಾಗರಾಜ್ ಮನ್ನೆ ಗಣವೇಶಧಾರಿಯಾಗಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ. ಪಥಸಂಚಲನದಲ್ಲಿ ಭಾಗಿಯಾದ ವೈದ್ಯರ...
ಐಎನ್‌ಎಸ್ ವಿಕ್ರಾಂತ್ ಪಾಕ್‌ಗೆ ನಿದ್ರೆಯಿಲ್ಲದಂತೆ ಮಾಡಿತು – ಬ್ರಹ್ಮೋಸ್ ತನ್ನ ಸಾಮರ್ಥ್ಯ ತೋರಿತು
ಪಣಜಿ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಗೋವಾ ಕರಾವಳಿಯಲ್ಲಿ ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಆಚರಿಸಿದರು. ಗೋವಾದ ಕಾರವಾರ ಕರಾವಳಿಯಲ್ಲಿರುವ ಐಎನ್ಎಸ್ ವಿಕ್ರಾಂತ್‌ಗೆ ಭೇಟಿ ನೀಡಿದ ಅವರು ನೌಕಾಪಡೆ ಸೇನಾ ಸಿಬ್ಬಂದಿಗೆ ಸಿಹಿ...
ಕೈಗೂಡದ ಗ್ರೇಟರ್ ಮೈಸೂರು ಕನಸು: ಹಣದ ಕೊರತೆಯಿಂದ ಕೈಬಿಟ್ಟ ಸರ್ಕಾರ
ಮೈಸೂರು : ಆರ್ಥಿಕ ಇಲಾಖೆಯ ಅನುಮೋದನೆ ದೊರೆಯದ ಕಾರಣ, ಮೈಸೂರು ಮಹಾನಗರ ಪಾಲಿಕೆಯನ್ನು ಈ ಸಾಲಿಗೆ ಗ್ರೇಡ್-1 ಪಾಲಿಕೆಯಾಗಿಸುವ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ. ಮೈಸೂರನ್ನು ಬೆಂಗಳೂರಿನ ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮಹಾನಗರ ಪಾಲಿಕೆಯನ್ನಾಗಿ...
ಬಸ್‌ನಲ್ಲೇ ಬಿಟ್ಟು ಹೋಗಿದ್ದ ಹಣವನ್ನು ಪ್ರಯಾಣಿಕನಿಗೆ ಮರಳಿಸಿದ ಸಾರಿಗೆ ಸಿಬ್ಬಂದಿ
ಬೀದರ್ : ಪ್ರಯಾಣ ಮಾಡುವಾಗ ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60 ಲಕ್ಷ ಹಣವನ್ನು ಪ್ರಯಾಣಿಕನಿಗೆ ಮರಳಿ ನೀಡಿ ಕಂಡಕ್ಟರ್ ಮತ್ತು ಚಾಲಕ ಮಾನವೀಯತೆ ಮೆರೆದ ಘಟನೆ ಬೀದರ್‌ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ...
ಗಣಿ, ಭೂವಿಜ್ಞಾನ ಇಲಾಖೆ ಅಧಿಕಾರಿಗಳನ್ನು ವರ್ಗಾಯಿಸಿ – ಸಿಎಂಗೆ ಬಸವರಾಜ ರಾಯರೆಡ್ಡಿ ಪತ್ರ
ಕೊಪ್ಪಳ : ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣ ಹೆಚ್ಚುತ್ತಿದ್ದು, ಭ್ರಷ್ಟ್ರಾಚಾರಕ್ಕೆ ಸರ್ಕಾರ ಮೂಗುದಾರ ಹಾಕಲು ಮುಂದಾಗಿದೆ. ಲಂಚಗುಳಿತನ ಹಾಗೂ ಅನೇಕ ವರ್ಷದಿಂದ ಇಲ್ಲೇ ಬೀಡುಬಿಟ್ಟ ಅಧಿಕಾರಿಗಳನ್ನು ವರ್ಗಾಯಿಸಿ ಕ್ರಮಕೈಗೊಳ್ಳಲು ಬಸವರಾಜ ರಾಯರೆಡ್ಡಿ ಅವರು...
ಕಾಂತಾರ ಚಾಪ್ಟರ್ -1 ಸಿನಿಮಾ; 18 ದಿನಕ್ಕೆ 765 ಕೋಟಿ ಕಲೆಕ್ಷನ್
ಕಾಂತಾರ ಚಾಪ್ಟರ್-1 ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಕೇವಲ ಪ್ರಾದೇಶಿಕವಾಗಿ ಅಲ್ಲದೇ ಪ್ರಪಂಚದಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಸಿನಿಮಾ ನೋಡಿ ತಮ್ಮ ಅಭಿಪ್ರಾಯಗಳನ್ನು ಅಭಿಮಾನಿ ವರ್ಗ ಹಂಚಿಕೊಂಡಿದೆ....
ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ : ಗಂಡ, ಅತ್ತೆ, ಮಾವ, ಮೈದುನ ಸೇರಿದಂತೆ ಸಂಬಂಧಿಕರು ವರದಕ್ಷಿಣೆ ಹಾಗೂ ನಿವೇಶನಕ್ಕಾಗಿ ಕಿರಕುಳ ನೀಡಿದ್ದಾರೆ ಎಂದು ಆರೋಪಿಸಿ ಗೃಹಿಣಿ ಸಾಯುವ ಮುನ್ನ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು...
ದೇವರ ಮಕ್ಕಳ ಜೊತೆ ದೀಪಾವಳಿ ಆಚರಿಸಿದ ನಟಿ ಸಮಂತಾ ರುತ್‌ಪ್ರಭು
ಟಾಲಿವುಡ್ ನಟಿ ಸಮಂತಾ ರುತ್‌ಪ್ರಭು ಸಿನಿಮಾಗಳ ಜೊತೆ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನ ತೊಡಗಿಸಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬ ಹಾಗೂ ಹಬ್ಬದ ಆಚರಣೆ ವೇಳೆ ಎನ್‌ಜಿಓಗಳಿಗೆ ಭೇಟಿ ನೀಡಿ, ಅರ್ಥಪೂರ್ಣ ಆಚರಣೆ ಮಾಡುತ್ತಾರೆ. ಇದೀಗ ದೀಪಾವಳಿ...





















