Saval
ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ: ಕೃಷ್ಣ ಬೈರೇಗೌಡ
ಕಲಬುರಗಿ: ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ನಗರದಲ್ಲಿ ವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ...
ಜಾಮೀನಿಗೆ ಮಧ್ಯಂತರ ತಡೆ: ಅರವಿಂದ ಕೇಜ್ರಿವಾಲ್’ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ
ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.
ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನಿಗೆ ತಡೆ ನೀಡಿರುವ ದೆಹಲಿ ಹೈಕೋರ್ಟ್ ಆದೇಶವನ್ನು...
ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ ಮಾಡಿದ ಪತ್ನಿ
ಚಿಕ್ಕಮಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿಯಾಗಿರುವ ಘಟನೆ ಕಡೂರು ತಾಲೂಕಿನ ಸಕರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಬೀರನಹಳ್ಳಿಯಲ್ಲಿ ವರದಿಯಾಗಿದೆ.
ಜಯಣ್ಣ (42) ಮೃತ ದುರ್ದೈವಿ.
ಜಯಣ್ಣ ಕೆಲ ವರ್ಷಗಳ ಹಿಂದೆ ಶೃತಿ ಎಂಬಾಕೆಯನ್ನು ವಿವಾಹವಾಗಿದ್ದರು....
ಬಿಬಿಎಂಪಿ ಕಮೀಷನರ್ ತುಷಾರ್ ಗಿರಿನಾಥ್’ಗೆ ಡೆಂಗ್ಯೂ: ಮನೆಯಲ್ಲೇ ಚಿಕಿತ್ಸೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲೀಕೆ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡೆಂಗ್ಯೂ ರೋಗ ಕಾಣಿಸಿಕೊಂಡಿದೆ. ನಾಲ್ಕು ದಿನಗಳಲ್ಲಿ ರಜೆಯಲ್ಲಿರುವ ಆಯುಕ್ತರು, ಮನೆಯಲ್ಲೇ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಜೂನ್...
ಬೆಂಗಳೂರು, ಮೈಸೂರಿನ ಪ್ರತಿಷ್ಠಿತ ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ
ಬೆಂಗಳೂರು: ಪ್ರತಿಷ್ಠಿತ ಬಿಲ್ಡರ್‌ಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಯುಬಿ ಸಿಟಿಯ ಕಿಂಗ್ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ...
ಭಾರತದ ಪ್ರಜಾಪ್ರಭುತ್ವದ ಘನತೆ ಕಾಪಾಡಲು ಪ್ರತಿಪಕ್ಷಗಳು ನಮ್ಮೊಂದಿಗೆ ನಿಲ್ಲುವ ವಿಶ್ವಾಸವಿದೆ: ಮೋದಿ
ನವದೆಹಲಿ: ಭಾರತದ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಲು ಪ್ರತಿಪಕ್ಷಗಳು ಕೂಡ ನಮ್ಮೊಂದಿಗೆ ನಿಲ್ಲುವ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
18ನೇ ಲೋಕಸಭಾ ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ ನಲ್ಲಿ ಮೋದಿ ಮಾತನಾಡಿ, ಭಾರತವನ್ನು...
ಕೊಡಗು: ಉದ್ಯಮಿ ಮೇಲೆ ಗುಂಡಿನ ದಾಳಿ- ಗಂಭೀರ ಗಾಯ
ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿನ ದಾಳಿ ನಡೆಸಲಾಗಿದೆ.
ಘಟನೆಯಲ್ಲಿ ಶಶಿಕುಮಾರ್ ಕಾಲಿಗೆ ಗಂಭೀರ ಗಾಯವಾಗಿದೆ. ಅನುದೀಪ್ ಎಂಬಾತನಿಂದ ದಾಳಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ...
18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಬಿ ಮಹತಾಬ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಿಜೆಪಿ ಸದಸ್ಯ ಬಿ ಮಹತಾಬ್‌ಗೆ ನೂತನವಾಗಿ ರಚನೆಯಾದ 18ನೇ ಲೋಕಸಭೆಯ 'ಹಂಗಾಮಿ ಸ್ಪೀಕರ್' ಆಗಿ ಸೋಮವಾರ ಪ್ರಮಾಣ ವಚನ ಬೋಧಿಸಿದರು.
ಏಳು ಬಾರಿ ಸಂಸದರಾಗಿರುವ ಮಹತಾಬ್...
ಪಾದ್ರಿ ಸೇರಿದಂತೆ 15 ಮಂದಿ ಪೊಲೀಸ್ ಅಧಿಕಾರಿಗಳನ್ನು ಹತ್ಯೆ ಮಾಡಿದ ಬಂದೂಕುಧಾರಿಗಳು
ಮಾಸ್ಕೋ: ರಷ್ಯಾದ ಉತ್ತರ ಕಾಕಸಸ್ ಪ್ರದೇಶದ ಡಾಗೆಸ್ತಾನ್ ನಲ್ಲಿ ಬಂದೂಕುಧಾರಿಗಳು ಪಾದ್ರಿ ಸೇರಿದಂತೆ 15 ಮಂದಿ ಪೊಲೀಸ್ ಅಧಿಕಾರಿಗಳನ್ನು ಹತ್ಯೆ ಮಾಡಿದ್ದಾರೆ ಎಂದು ಅಲ್ಲಿನ ಗವರ್ನರ್ ಸೆರ್ಗೆಯ್ ಮೆಲಿಕೋವ್ ಸೋಮವಾರ ಮುಂಜಾನೆ ವಿಡಿಯೊ...
ಮೆಕ್ಕಾದಲ್ಲಿ ಬಿಸಿಲ ತಾಪ: ಭಾರತದ ಯಾತ್ರಿಕರು ಸೇರಿ 1,301 ಮಂದಿ ಸಾವು
ಮೆಕ್ಕಾ: ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರಿಕರ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಬಿಸಿಲಿನ ಬೇಗೆಯಿಂದ ಈ ವರ್ಷ 1,301 ಹಜ್ ಯಾತ್ರಿಕರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಭಾನುವಾರ, ಸೌದಿ ಆರೋಗ್ಯ ಸಚಿವ...





















