Saval
ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಪ್ರಾರಂಭ
ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ(ಜೂ.24) ಆರಂಭವಾಗಲಿದ್ದು, ಜುಲೈ 3ರವರೆಗೆ ನಡೆಯಲಿದೆ.
ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ...
ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಅಹ್ವಾನ
ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಇರುವ ೪೩೫ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ, ಆಸಕ್ತರು ಅರ್ಜಿಸಲ್ಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಿ.
ಹುದ್ದೆಗಳ ಹೆಸರು: ಇಂಜಿನಿಯರ್ ಟ್ರೈನಿ
ಎಕೆಕ್ಟ್ರಿಕಲ್-331
ಸಿವಿಲ್-53
ಕಂಪ್ಯೂಟರ್ ಸೈನ್ಸ್-37
ಎಲೆಕ್ಟ್ರಾನಿಕ್ಸ್-14
ಒಟ್ಟು ಹುದ್ದೆಗಳು-435
ವಿದ್ಯಾರ್ಹತೆ: ಅರ್ಜಿದಾರರು ಅಂತಿಮ ಅಪ್ಲಿಕೇಶನ್ ಗಡುವಿನೊಳಗೆ...
ಬದ್ಧಪದ್ಮಾಸನ
ಬದ್ದವೆಂದರೆ ಕಟ್ಟಲ್ಪಟ್ಟ ಅಥವಾ ಬಿಗಿತನಕ್ಕೆ ಒಳಗಾದುದು ಈ ಭಂಗಿಯಲ್ಲಿ ಕೈಗಳನ್ನು ಬೆನ್ನಹಿಂದೆ ಎದುರು ಬದರು ದಿಕ್ಕಿನಲ್ಲಿ ಅಡ್ಡಾಗಿಸಿದ ಅವುಗಳಿಂದ ಕಾಲಿನ ಹೆಬ್ಬೆರಳುಗಳನ್ನು ಹಿಂಗಡೆಗೆಯಿಂದ ಬಿಗಿಯುವುದು,ಮುಂಗಡೆ ಅಡ್ಡಾಗಿಸಿದ ಕಾಲುಗಳೂ. ಹಿಂಗಡೆಯಲ್ಲಿ ಅದೇ ಬಗೆಯಲ್ಲಿ ಕೈಗಳೂ,...
ಬೆರೆಸೊ ಉಸಿರಲ್ಲಿ ರಾಮನ
ರಾಂ ರಾಂ ರಾಂ ರಾಂ ರಾಂ ರಾಂ |ಬೆರೆಸೊ ಉಸಿರಲ್ಲಿ ರಾಮನಸ್ಮರಿಸೊ ಅನುಕ್ಷಣ ರಾಮನ ||
ರಾಮ ರಾಮ ರಾಮಾ ಎಂದರೆ ಸಾಕುಕಷ್ಟವು ಬಳಿಬರದಲ್ಲರಾಮ ರಾಮ ರಾಮಾ ಎನ್ನದೆ ನೀನುನೆಮ್ಮದಿಯ ಶಾಂತಿಯು ಇಲ್ಲ ||ರಾಮ...
ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್ ಒಡೆಯರ್
ಹುಣಸೂರು: ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸಂಸದ ಯದುವೀರ್ ಒಡೆಯರ್ ತಿಳಿಸಿದರು.
ನಗರದ ಕನಕ ಭವನದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷದವತಿಯಿಂದ ಜಂಟಿಯಾಗಿ ಆಯೋಜಿಸಿದ್ದ ಕೃತಜ್ಞತೆ ಹಾಗೂ ಅಭಿನಂದನಾ ಸಭೆಯಲ್ಲಿ ಮುಖಂಡರಿಂದ ಅಭಿನಂದನೆ...
ಬಿಜೆಪಿ, ಬಿಎಸ್ ವೈ ಜೊತೆಗೂಡಿ ಸರ್ಕಾರ ರಚಿಸಿದ್ದರಿಂದ ರಾಜ್ಯದ ಜನ ಗುರುತಿಸುವಂತಾಯಿತು: ಹೆಚ್ ಡಿ...
ಬೆಂಗಳೂರು: ಬಿಜೆಪಿ ಮತ್ತು ಬಿ ಎಸ್ ಯಡಿಯೂರಪ್ಪನವರ ಜತೆಗೂಡಿ ಸರ್ಕಾರ ರಚಿಸಿದ್ದರಿಂದಲೇ ರಾಜ್ಯದಲ್ಲಿ ಜನ ತಮ್ಮನ್ನು ಗುರುತಿಸುವಂತಾಯಿತು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಶನಿವಾರ ಹೇಳಿದರು.
ಎನ್ಡಿಎ ಮೈತ್ರಿಕೂಟದಿಂದ ಕರ್ನಾಟಕದ ಕ್ಷೇತ್ರಗಳಿಂದ ನೂತನ...
ಹೊಳೆಹೊನ್ನೂರು: ಅಪ್ರಾಪ್ತ ಮಗನಿಂದ ತಂದೆಯ ಕೊಲೆ; ಪ್ರಕರಣ ದಾಖಲು
ಹೊಳೆಹೊನ್ನೂರು: ಅಪ್ರಾಪ್ತ ಮಗನೋರ್ವ ತಂದೆಯನ್ನೇ ಕೊಲೆ ಮಾಡಿದ ಘಟನೆ ಸಮೀಪದ ಅರಬೀಳಚಿ ಕ್ಯಾಂಪ್ ಗ್ರಾಮದಲ್ಲಿ ನಡೆದಿದೆ.
ಶುಕ್ರರಾಜ್ ಯಾನೆ ಶುಕ್ರ(50) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಪಂಚಾಯತ್ ಕೆಲಸಕ್ಕೆ ಹೋಗುತ್ತಿದ್ದ ಶುಕ್ರನ ಪತ್ನಿ ಶಿಲ್ಪರಿಗೆ ಕೆಲಸಕ್ಕೆ...
ಸಿಎಂ, ಡಿಸಿಎಂ ಅಹಂಕಾರಕ್ಕೆ ಜನ ಕಪಾಳ ಮೋಕ್ಷ ಮಾಡಿದ್ದಾರೆ: ಪ್ರಲ್ಹಾದ್ ಜೋಶಿ ವಾಗ್ದಾಳಿ
ಬೆಂಗಳೂರು: ರಾಜ್ಯದಲ್ಲಿ ಅಪಪ್ರಚಾರದ ನಡುವೆಯೂ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ 19 ಕ್ಷೇತ್ರಗಳಲ್ಲಿ ಗೆದ್ದಿದೆ. ಈ ಮೂಲಕ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಹಂಕಾರಕ್ಕೆ ಜನ ಕಪಾಳ ಮೋಕ್ಷ...
ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್ ಸೊಕ್ಕು ಮುರಿಯುತ್ತೇವೆ: ಬಿ.ವೈ. ವಿಜಯೇಂದ್ರ
ಬೆಂಗಳೂರು: ಮುಂದಿನ ದಿನಗಳು ಹೋರಾಟದ ದಿನಗಳು. ಅಧಿವೇಶನದ ಬಳಿಕ ರಾಜ್ಯವ್ಯಾಪಿ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬುತ್ತೇವೆ. ಬಿಜೆಪಿ-ಜೆಡಿಎಸ್ ಒಂದಾಗಿ ಆಡಳಿತ ಪಕ್ಷದ ಸೊಕ್ಕು ಮುರಿಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...





















