Saval
ಯಾವುದೇ ಮೂಲಭೂತ ಸೌಕರ್ಯದ ಕೊರತೆ ಇದ್ದರೆ ತಕ್ಷಣವೇ ಪರಿಹರಿಸಲಾಗುವುದು: ಜಿ.ಟಿ.ದೇವೇಗೌಡ
ಮೈಸೂರು: ಅಂಗನವಾಡಿ ಕೇಂದ್ರಗಳು ದುರಸ್ತಿ ಪಡಿಸುವುದು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯದ ಕೊರತೆ ಇದ್ದರೆ ತಕ್ಷಣವೇ ಗಮನಹರಿಸಿ ಪರಿಹರಿಸಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ರೈತರಿಗೆ ಬೀಜ ಗೊಬ್ಬರದ ಕೊರತೆಯಾದರೆ ಅಧಿಕಾರಿಗಳನ್ನೆ ಹೊಣೆ ಮಾಡಿ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ
ಹೊಸಪೇಟೆ (ವಿಜಯನಗರ): ರೈತರಿಗೆ ಬೀಜ ಗೊಬ್ಬರದ ಕೊರತೆ ಆಗಬಾರದು. ಆದರೆ ನಿಮ್ಮನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಅವರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ
ಹಾವೇರಿ: ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ವಿಫಲವಾಗಿದ್ದಾರೆ ಎಂದು ಹಾವೇರಿಯಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಸೆಟ್ಟೇರಲು ಸಜ್ಜಾದ ನಾಡಪ್ರಭು ಕೆಂಪೇಗೌಡ ಸಿನಿಮಾ: ಡಾಲಿ ಧನಂಜಯ್ ನಟನೆ
ಬೆಂಗಳೂರು: ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು, ಡಾಲಿ ಧನಂಜಯ್ ನಾಡಪ್ರಭು ಕೆಂಪೇಗೌಡರ ಪಾತ್ರದಲ್ಲಿ ನಟಿಸಲಿದ್ದಾರೆ.
ಕೆಂಪೇಗೌಡರ ಕುರಿತಾಗಿ ಸಿನಿಮಾ ಮಾಡುವ ಪ್ರಯತ್ನ ಈ ಹಿಂದೆಯೂ ಆಗಿದ್ದು, ಆ ಸಿನಿಮಾದಲ್ಲಿ ದರ್ಶನ್ ನಟಿಸಬೇಕಾ?...
ಜುಲೈ 12 ರಂದು ಮೊದಲನೇ ಆಶಾಢ ಶುಕ್ರವಾರ: ಅಗತ್ಯ ಸಿದ್ಧತೆಗೆ ಸೂಚನೆ
ಮೈಸೂರು: ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು...
ಪಾರ್ಶ್ವವಾಯು: ಭಾಗ ಮೂರು
ಲಘು ಪಾಶ್ವ ವಾಯು
★ ಸ್ವಲ್ಪ ಕಾಲವಿರುವ ಲಕ್ಷಣಗಳು ಬರಲಿರುವ ತೀವ್ರ ಪಾರ್ಶ್ವ ವಾಯುವಿನ (Major Stroke) ಸೂಚನೆಗಳಿಗಾಗಿ (ರೆಡ್ ಲೈಟ್ ವಾರ್ನಿಂಗ್ ನಂತೆ) ಪರಿಗಣಿಸಬಹುದು. ಈ ಲಘು ಪಾರ್ಶ್ವ ವಾಯುವನ್ನು ವೈದ್ಯಕೀಯ ಪರಿಭಾಷೆಯಲ್ಲಿ...
ನೈಋತ್ಯ ರೈಲ್ವೆಯ ಮೈಸೂರು ವಿಭಾಗದಿಂದ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ
ಮೈಸೂರು: ನೈಋತ್ಯ ರೈಲ್ವೆಯ ಮೈಸೂರು ವಿಭಾಗವು "ಸ್ವಂತಕ್ಕಾಗಿ ಮತ್ತು ಸಮಾಜಕ್ಕಾಗಿ ಯೋಗ" ಎಂಬ ಈ ವರ್ಷದ ವಿಷಯದೊಂದಿಗೆ ಹೊಂದಿಕೆಯಾಗುವಂತೆ ಅಂತರರಾಷ್ಟ್ರೀಯ ಯೋಗ ದಿನವನ್ನು ಇಂದು ಅತ್ಯಂತ ಉತ್ಸಾಹದಿಂದ ಆಚರಿಸಿತು.
ಜಾಗತಿಕ ಶಾಂತಿ, ಸೌಹಾರ್ದತೆ ಮತ್ತು...
ದತ್ತು ಪಡೆದ ಮಗುವಿನ ಜೈವಿಕ ಸಂಬಂಧಿಗಳು ದತ್ತುಪಡೆದ ಕುಟುಂಬದ ಆಸ್ತಿ ಹಕ್ಕು ಕೇಳಲಾಗದು: ಮದ್ರಾಸ್...
ಹಿಂದೂ ದತ್ತಕ ಮತ್ತು ಜೀವನಾಂಶ ಕಾಯಿದೆ 1956ರ ಪ್ರಕಾರ ದತ್ತು ಹೋಗಿರುವ ವ್ಯಕ್ತಿಯ ಮನೆಯ ಆಸ್ತಿಯಲ್ಲಿ ದತ್ತು ವ್ಯಕ್ತಿಯ ಜೈವಿಕ ಸಂಬಂಧಿಗಳು ಹಕ್ಕು ಕೇಳಲಾಗದು ಎಂದು ಈಚೆಗೆ ಮದ್ರಾಸ್ ಹೈಕೋರ್ಟ್ ಹೇಳಿದೆ.
ಹಿಂದೂ ದತ್ತಕ...
ಕುಂದಾದ್ರಿ ಬೆಟ್ಟದ ಚಾರಣ
826 ಮೀಟರ್ ಎತ್ತರದಲ್ಲಿ ನಿಂತಿದೆ. ಕುಂದಾದ್ರಿ ಶಿವಮೊಗ್ಗದ ಪಶ್ಚಿಮ ಘಟ್ಟಗಳ ಮಧ್ಯೆ ಆಗುಂಬೆಯ ಬಳಿ ಅಂಟಿಕೊಂಡಿರುವ ಬೆಟ್ಟ. ಇದು ಕಡಿಮೆ ಪ್ರಸಿದ್ಧ ಪ್ರವಾಸಿ ತಾಣವಾಗಿದೆ.
ಸ್ಥಳೀಯರನ್ನು ಹೊರತುಪಡಿಸಿ, ಯಾರಿಗೂ ಇದರ ಬಗ್ಗೆ ತಿಳಿದಿಲ್ಲ. ಬಹುಶಃ...
ಅರವಿಂದ್ ಕೇಜ್ರಿವಾಲ್ ಜಾಮೀನು ತಾತ್ಕಾಲಿಕ ತಡೆ ಹಿಡಿದ ಹೈಕೋರ್ಟ್
ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸ್ಥಳೀಯ ನ್ಯಾಯಾಲಯ ನೀಡಿದ ಜಾಮೀನಿಗೆ ದೆಹಲಿ ಹೈಕೋರ್ಟ್...





















