Saval
ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಸ್ಪರ್ಧೆ: ಉಪನ್ಯಾಸದ ಮೂಲಕ ಅರಿವು
ಮೈಸೂರು: ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಭಾರತ ಸರ್ಕಾರ ಮೈಸೂರು ವತಿಯಿಂದ ಶ್ರೀ ವಾಣಿವಿಲಾಸ ಅರಸು ಬಾಲಿಕ ಪ್ರೌಢಶಾಲೆಯಲ್ಲಿ 10 ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ನನಗಾಗಿ...
ಶ್ರೀ ಮತಿತಾಳೇಶ್ವರ ಸ್ವಾಮಿ ದೇವಾಲಯ
ಕರ್ನಾಟಕ ದೇವಾಲಯಗಳ ಬಿಡು ಅದರಲ್ಲೂ ಮಂಡ್ಯ ಜಿಲ್ಲೆಯ ಹಲವಾರು ದೇವಸ್ಥಾನಗಳಿವೆ. ಹೆಸರುವಾಸಿಯಾಗಿದೆ ಮಳವಳ್ಳಿ ತಾಲೂಕಿನ ಕಲ್ಲುವೀರನ ಹಳ್ಳಿಯಲ್ಲಿರುವ ಶ್ರೀಮತ್ತಿತಾಳೆಶ್ವರ ಕ್ಷೇತ್ರವು ಒಂದು ಈ ಕ್ಷೇತ್ರ 900 ವರ್ಷಗಳ ಕಾಲ ಇತಿಹಾಸ ಹೊಂದಿದೆ....
ಸದ್ಯಕ್ಕೆ ಅಧಿಕಾರಿಗಳ ವರ್ಗಾವಣೆ ಮನವಿ ಪುರಸ್ಕರಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಯಾವುದೆ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಖಡಕ್ ಆಗಿ ಹೇಳಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರು...
9 ವರ್ಷಗಳಲ್ಲಿ ರಾಜಧಾನಿಗೆ ಇನ್ನೊಂದು ವಿಮಾನ ನಿಲ್ದಾಣ: ಎಂ.ಬಿ. ಪಾಟೀಲ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಸಂಬಂಧದ ಸಾಧ್ಯಾಸಾಧ್ಯತೆಗಳ ಕುರಿತ ವರದಿ ಸಿದ್ಧಪಡಿಸುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಿಂದ 150 ಕಿಮೀ ವ್ಯಾಪ್ತಿಯಲ್ಲಿ...
ನೆಕ್ಸಸ್ ಸೆಂಟರ್ ಸಿಟಿ ಮಾಲ್ ನಲ್ಲಿ ‘ಬಾಹ್ಯಾಕಾಶದಲ್ಲಿ ಭಾರತವನ್ನು ಅನ್ವೇಷಿಸಿ’ ವಿಶೇಷ ಕಾರ್ಯಕ್ರಮ
ಮೈಸೂರು: ಜೂನ್ 20 ರಿಂದ 30ರವರೆಗೆ ನೆಕ್ಸಸ್ ಸೆಂಟರ್ ಸಿಟಿ ಮಾಲ್ ನಲ್ಲಿ ಇಸ್ಟೋ ವತಿಯಿಂದ ‘ಬಾಹ್ಯಾಕಾಶದಲ್ಲಿ ಭಾರತವನ್ನು ಅನ್ವೇಷಿಸಿ’ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಇಂಟರ್ ಆ್ಯಕ್ಟಿವ್ ಸ್ಪೇಸ್ ಪ್ರದರ್ಶನಗಳನ್ನು ಕಾಣಬಹುದಾಗಿದೆ.
ಬಾಹ್ಯಾಕಾಶ ವಿಷಯದ...
ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ದೊಡ್ಡ ಹಗರಣ: ಡಾ.ಶರಣಪ್ರಕಾಶ್ ಪಾಟೀಲ್
ರಾಯಚೂರು: ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ಬಹುದೊಡ್ಡ ಹಗರಣ ಎಂದು ವೈದ್ಯಕೀಯ ವಿಜ್ಞಾನ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ದೂರಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಈ ಅಕ್ರಮದಲ್ಲಿ ಬಹಳ ದೊಡ್ಡ...
ರೈತರ ಬದುಕು ಮತ್ತು ಬವಣೆಗಳ ಬಗ್ಗೆ ಚೆಲ್ಲಾಟ ಆಡಿದರೆ ಹುಷಾರ್: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ವಿಜಯನಗರ: ರೈತರಿಗೆ ಬೀಜ ಗೊಬ್ಬರದ ಕೊರತೆ ಆಗಬಾರದು. ಆದರೆ ನಿಮ್ಮನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ...
ಕಂಪೆನಿ ಒದಗಿಸುವ ಸುರಕ್ಷತೆಯ ಬಗ್ಗೆ ವಾಟ್ಸಾಪ್ ಗ್ರೂಪ್ ನಲ್ಲಿ ಕಳವಳ ವ್ಯಕ್ತಪಡಿಸುವುದು ತಪ್ಪಲ್ಲ: ಕೇರಳ...
ಉದ್ಯೋಗಿಯೊಬ್ಬರು ತಾನು ಕೆಲಸ ಮಾಡುತ್ತಿರುವ ಕಂಪನಿಯಲ್ಲಿನ ಸುರಕ್ಷತೆಯ ಬಗ್ಗೆ ಖಾಸಗಿಯಾಗಿ ವಾಟ್ಸಾಪ್ ಗುಂಪಿನಲ್ಲಿ ಸಂದೇಶ ಹಂಚಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ .
ಹಾಗೆ ಮಾಡಿದ್ದಕ್ಕೆ ಉದ್ಯೋಗದಾತರು ಶಿಸ್ತುಕ್ರಮ ಕೈಗೊಂಡರೆ...
ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ಕಾಡಾನೆ ದಾಳಿ: ಮೂವರಿಗೆ ಗಾಯ
ಹನೂರು (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿ.ಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ಗುರುವಾರ ರಾತ್ರಿ ಕಾಡಾನೆ ದಾಳಿ ನಡೆಸಿದೆ.
ಮುನಿಯಪ್ಪ, ನಾಗರಾಜು, ಜಡೇಸ್ವಾಮಿ ಆನೆ...
ದರ್ಶನ್ ಪರ ವಾದಿಸಲು ಹಿರಿಯ ವಕೀಲ ಸಿ.ವಿ.ನಾಗೇಶ್ ನೇಮಕ
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಪರ ವಾದಿಸಲು ಹಿರಿಯ ವಕೀಲ ಸಿ.ವಿ. ನಾಗೇಶ್ ಅವರನ್ನು ನೇಮಿಸಲಾಗಿದೆ.
ನಟ ದರ್ಶನ್ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲು ವಕೀಲ ರಾಘವೇಂದ್ರ...





















