Saval
ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 22 ರಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ...
ಭ್ರೂಣ ಹತ್ಯೆ ಸುಳಿವು ಕೊಟ್ಟವರಿಗೆ 1 ಲಕ್ಷ ರೂಪಾಯಿ ಬಹುಮಾನ
ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ.
ಯಾವುದೇ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ನಡೆಯುತ್ತಿರುವ...
ಹೋಟೆಲ್ ಕಿಚನ್ ನಲ್ಲಿ ಸಿಲಿಂಡರ್ ಸ್ಪೋಟ: 10 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ
ಕಲಬುರಗಿ: ನಗರದ ಹೋಟೆಲೊಂದರಲ್ಲಿ ಕಿಚನ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಹತ್ತು ಮಂದಿ ಗಾಯಗೊಂಡ ಘಟನೆ ಶುಕ್ರವಾರ (ಜೂನ್ 21) ಬೆಳಂಬೆಳಿಗ್ಗೆ ನಡೆದಿದೆ.
ನಗರದ ಶರಣಬಸವೇಶ್ವರ ಕೆರೆ ಹತ್ತಿರದ ಸಪ್ತಗಿರಿ ಹೋಟೆಲ್ ನಲ್ಲಿ ಸಿಲೆಂಡರ್ ಸ್ಪೋಟವಾಗಿದ್ದು,...
ಚುನಾವಣಾ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ: ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ : ಈಗಾಗಲೇ ಶಾಸಕ-ಸಂಸದ ಆಗಿದ್ದವರು ಮತ್ತೊಂದು ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಚುನಾವಣಾ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಪ್ರಾಯ ಪಟ್ಟಿದ್ದಾರೆ.
ಶುಕ್ರವಾರ ನಗರದಲ್ಲಿ...
ಕೆಎಸ್ ಆರ್ ಟಿಸಿ ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣ: ಒಂದೇ ತಿಂಗಳಲ್ಲಿ 6.54...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮೇ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ರಾಜ್ಯಾದ್ಯಂತ 6.54 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ.
ನಿಗಮವು ಆದಾಯ ಸೋರಿಕೆ ತಡೆಯುವ ನಿಟ್ಟಿನಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ್ದು,...
ಸಿದ್ದರಾಮಯ್ಯ ನಾಯಕತ್ವದಲ್ಲಿ ಬಳಲುತ್ತಿದೆ ಕರ್ನಾಟಕ: ಬಿ.ವೈ ವಿಜಯೇಂದ್ರ
ಬೆಂಗಳೂರು: ರಾಜ್ಯದ ಹಣಕಾಸು ವ್ಯವಸ್ಥೆಯ ಮೇಲುಸ್ತುವಾರಿಗೆ ವಿದೇಶಿ ಕನ್ಸಲ್ಟೆನ್ಸಿ ನೇಮಕ ಕ್ರಮವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಸುತ್ತ ತಜ್ಞ ಅಧಿಕಾರಿಗಳು ಇದ್ದರೂ ವಿದೇಶಿ ಕನ್ಸಲ್ಟೆನ್ಸಿ ನೇಮಕ...
ಶಿಮ್ಲಾದಲ್ಲಿ ಬಸ್ ಅಪಘಾತ: ನಾಲ್ಕು ಮಂದಿ ಸಾವು, ಮೂವರಿಗೆ ಗಂಭೀರ ಗಾಯ
ಹಿಮಾಚಲ ಪ್ರದೇಶ: ಶಿಮ್ಲಾದ ಜುಬ್ಬಲ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್ ಚಾಲಕ, ಕಂಡಕ್ಟರ್, ಮಹಿಳೆ ಮತ್ತು ನೇಪಾಳಿ...
ಮನೆಯಲ್ಲಿ ನೇಣು ಹಾಕಿಕೊಂಡು ಕಾಂಗ್ರೆಸ್ ಶಾಸಕನ ಪತ್ನಿ ಆತ್ಮಹತ್ಯೆ
ಕರೀಂನಗರ: ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
12 ವರ್ಷಗಳ ಹಿಂದೆ...
ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆ: ಸಚಿವ ಡಾ ಹೆಚ್.ಸಿ. ಮಹದೇವಪ್ಪ
ಮೈಸೂರು: ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗವನ್ನು ಅಂತರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡಲು ಘೋಷಣೆ ಮಾಡಿ ಇಂದಿಗೆ ಹತ್ತು ವರ್ಷವಾಗಿದೆ. ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆಯಾಗಿದೆ...
ಪದವೀಧರರಿಗೆ ಪಶುಪಾಲನೆ ಇಲಾಖೆಯಲ್ಲಿ ಭಾರಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ 400 ಹುದ್ದೆಗಳು ಖಾಲಿಯಿದ್ದು, ಅದನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು...





















