Saval
ಪಬ್ಲಿಕ್ ಟ್ರಾನ್ಸ್‌ಪೋರ್ಟ್ ವಾಹನಗಳಿಗೆ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ
ಬೆಂಗಳೂರು: ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಾರಿಗೆ ಇಲಾಖೆಯಿಂದ ಹೊಸ ಯೋಜನೆ ರೂಪಿಸಲಾಗಿದೆ.
ಕೇಂದ್ರ ಸರ್ಕಾರದ ನಿರ್ಭಯ ಯೋಜನೆ ಅಡಿಯಲ್ಲಿ ಸಾರಿಗೆ ಇಲಾಖೆ ಮುಖ್ಯ ಕಚೇರಿಯಲ್ಲಿ 24/7 ಕೆಲಸ...
“ಸಂಭವಾಮಿ ಯುಗೇ ಯುಗೇ’ ಟ್ರೇಲರ್ ಬಿಡುಗಡೆ
“ಸಂಭವಾಮಿ ಯುಗೇ ಯುಗೇ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್ ನೋಡಿದವರಿಗೆ ಚಿತ್ರದಲ್ಲೊಂದು ಗಟ್ಟಿ ಕಂಟೆಂಟ್ ಇರುವುದು ಎದ್ದು ಕಾಣುತ್ತಿದೆ. ರಾಜಲಕ್ಷ್ಮೀ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸುತ್ತಿರುವ, ಚೇತನ್ ಚಂದ್ರಶೇಖರ್...
ಜನಸ್ಪಂದನ ಕಾರ್ಯಕ್ರಮ: 108 ಅರ್ಜಿಗಳು ಸ್ವೀಕಾರ: ಸಮಸ್ಯೆಗಳ ಪರಿಹಾರಕ್ಕೆ ಒಂದು ವಾರದ ಗಡುವು
ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಇಂದು ನಡೆದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 108 ಅರ್ಜಿಗಳನ್ನು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಖುದ್ದು ಸ್ವೀಕರಿಸಿ, ಒಂದು ವಾರದ...
ಪಾರ್ಶ್ವವಾಯು: ಭಾಗ ಮೂರು
ಲಕ್ಷಣಗಳು
ಮೆದುಳಿಗೆ ಸೇರಿದ ಯಾವ ಭಾಗ ಹನಿಗೊಂಡಿದೆ ಎಂಬುದರ ಮೇಲೆ ಪಾರ್ಶ್ವವಾಯುವಿನ ಲಕ್ಷಣಗಳು ಕಂಡುಬರುತ್ತವೆ. ಹಾನಿಗೊಂಡ ಮೆದುಳಿನ ಭಾಗ ಶರೀರದ ಯಾವ ಅವಯನವನ್ನು ನಿಯಂತ್ರಿಸುವುದೋ, ಆ ಅವಲಯಕ್ಕೆ ಸೇರಿದ ಸ್ಪರ್ಶ ಜ್ಞಾನ ಚಾಲನೆಗಳು ಇಲ್ಲವಾಗುತ್ತವೆ.
...
ಹಣ ಅಕ್ರಮ ವರ್ಗಾವಣೆ: ಬಿಆರ್‌ಎಸ್ ಶಾಸಕ ಗುಡೇಂ ಮಹಿಪಾಲ್ ರೆಡ್ಡಿ, ಮಧುಸೂದನ್ ರೆಡ್ಡಿ ನಿವಾಸದ...
ಹೈದರಾಬಾದ್: ಅಕ್ರಮ ಗಣಿಗಾರಿಕೆ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಆರೋಪದಡಿ ತೆಲಂಗಾಣ ಬಿಆರ್‌ಎಸ್ ಶಾಸಕ ಗುಡೇಂ ಮಹಿಪಾಲ್ ರೆಡ್ಡಿ ಮತ್ತು ಅವರ ಸಹೋದರ ಮಧುಸೂದನ್ ರೆಡ್ಡಿ ಅವರಿಗೆ ಸಂಬಂಧಿಸಿದ ಸ್ಥಳಗಳ...
ಎರಡನೇ ಮದುವೆ ನಡೆದರೆ
ಮೊದಲ ಹೆಂಡತಿ ಅಥವಾ ಗಂಡ ಮರಣ ಹೊಂದಿದರೂ, ಉಚ್ಛೇದನ ಪಡೆದುಕೊಂಡರೂ ಎರಡನೇ ಮದುವೆ ಅನಿವಾರ್ಯವಾಗಬಹುದು.ಅಂತಹ ಸಂದರ್ಭದಲ್ಲಿ ಮೊದಲ ಮದುವೆಯಿಂದ ಉಂಟಾದ ಸಂತಾನದ ವಿಷಯದಲ್ಲಿ ವಿಶೇಷ ಶ್ರದ್ಧೆ ಅಗತ್ಯ.ಸವತಿ ತಾಯಿ ಪ್ರೀತಿ ವಾತ್ಸಲ್ಯಗಳಲ್ಲಿ ವ್ಯತ್ಯಾಸವಿರುತ್ತದೆಯೋ,...
ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದಾಮಯ್ಯ ಕರೆ ನೀಡಿದರು.
ಅವರು...
ಸಿಎಂ ವಿರುದ್ಧ ಕೆಟ್ಟ ಪದ ಬಳಸಿದ ಜನಾರ್ದನ ರೆಡ್ಡಿ ಕ್ಷಮೆಯಾಚಿಸಬೇಕು: ಸಲೀಂ ಅಹ್ಮದ್
ಹುಬ್ಬಳ್ಳಿ: ತೈಲ ಬೆಲೆ ಹಚ್ಚಳ ವಿಷಯವಾಗಿ ಮುಖ್ಯಮಂತ್ರಿ ವಿರುದ್ಧ ಕೆಟ್ಟ ಪದ ಬಳಕೆ ಮಾಡಿರುವ ಶಾಸಕ ಜನಾರ್ದನ ರೆಡ್ಡಿ ಅವರೊಬ್ಬ ಅಯೋಗ್ಯ. ಕೂಡಲೇ ರೆಡ್ಡಿ ತಾವಾಡಿದ ಮಾತಿಗೆ ಕ್ಷಮೆಯಾಚಿಸಬೇಕು ಎಂದು ವಿಧಾನಪರಿಷತ್ತು ಮುಖ್ಯ...
ಸರ್ಕಾರಿ ಉದ್ಯೋಗದಲ್ಲಿ ತೃತೀಯಲಿಂಗಿ ವ್ಯಕ್ತಿಗಳಿಗೆ ಶೇ.1ರಷ್ಟು ಮೀಸಲಾತಿ: ಕಲ್ಕತ್ತಾ ಹೈಕೋರ್ಟ್ ಆದೇಶ
ರಾಜ್ಯ ಸರ್ಕಾರಿ ಹುದ್ದೆಗಳಲ್ಲಿ ತೃತೀಯಲಿಂಗಿಗಳಿಗೆ ಶೇ 1ರಷ್ಟು ಮೀಸಲಾತಿ ಜಾರಿಗೊಳಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ನಿರ್ದೇಶನ ನೀಡಿದೆ.
ತೃತೀಯಲಿಂಗಿಗಳಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ನಾಲ್ಸಾ ಮತ್ತು...
ಮಡಿಕೇರಿಯಲ್ಲಿ ಹೋಟೆಲ್ ಕುಸಿತ: ಹಲವರು ಸಿಲುಕಿರುವ ಶಂಕೆ
ಮಡಿಕೇರಿ: ಗೋಣಿಕೊಪ್ಪಲುವಿನ ಅಂಬೂರಿ ಬಿರಿಯಾನಿ ಹೋಟೆಲ್ ಗುರುವಾರ ಕುಸಿದಿದ್ದು, ಹಲವು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.
ಹಳೆಯ ಕಟ್ಟಡದಲ್ಲಿ ಈ ಹೋಟೆಲ್ ಇತ್ತು. ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದೆ. ತುರ್ತುಸೇವೆಗಳು ಹಾಗೂ ಅಗ್ನಿಶಾಮಕ ಪಡೆ ಸ್ಥಳಕ್ಕೆ ತೆರಳಿದ್ದು...





















