Saval
ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಅಪಘಾತ
ಮೈಸೂರು : ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಗಾಯಾಳುಗಳನ್ನು ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ...
ಏಳು ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ಸಾವು
ಬೆಂಗಳೂರು : ಏಳು ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಯುವಕ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚು ಮಾತ್ರೆ ಸೇವಿಸಿದ್ದಕ್ಕಾಗಿ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಮೃತ ಯುವಕನನ್ನು ಪುತ್ತೂರು ಮೂಲದ ತಕ್ಷಿತ್ (20) ಎಂದು...
ಓಲಾ ಉದ್ಯೋಗಿ ಆತ್ಮಹತ್ಯೆ – ಸಿಇಓ ಭವಿಶ್ ಅಗರ್‌ವಾಲ್ ಮೇಲೆ ಎಫ್‌ಐಆರ್
ಬೆಂಗಳೂರು : ಪ್ರಸಿದ್ಧ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿ ಓಲಾ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಇಓ ಭವಿಶ್ ಅಗರ್‌ವಾಲ್, ಓಲಾ ಸಂಸ್ಥೆ ಮತ್ತು ಎಂಜಿನಿಯರ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಕಂಪನಿಯ ಹೋಮೋಲೋಗೇಷನ್...
ಜಿಟಿ ಮಾಲ್‌ನ 3ನೇ ಫ್ಲೋರ್‌ನಿಂದ ಬಿದ್ದು ವ್ಯಕ್ತಿ ಸಾವು
ಬೆಂಗಳೂರು : ನಗರದ ಜಿಟಿ ಮಾಲ್‌ನಲ್ಲಿ ವ್ಯಕ್ತಿಯೋರ್ವ 3ನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು 40 ವರ್ಷದವನೆಂದು ಗುರುತಿಸಲಾಗಿದ್ದು, ಆತನ ಹೆಸರು ಸೇರಿದಂತೆ ಇನ್ನಿತರ ಮಾಹಿತಿ ತಿಳಿದುಬರಬೇಕಿದೆ.
ಮಾಲ್‌ಗೆ ಕೆಪಿ...
ಆರ್‌ಎಸ್‌ಎಸ್ ವಿರುದ್ಧದ ಸಂಘರ್ಷದಲ್ಲಿ ಪ್ರಿಯಾಂಕ್ ಒಂಟಿ..!
ಬೆಂಗಳೂರು : ಕಲಬುರಗಿಯ ಚಿತ್ತಾಪುರದಲ್ಲಿ ನಡೆದ ಆರ್‌ಎಸ್‌ಎಸ್ ವಿರುದ್ಧದ ಸಂಘರ್ಷ ಕಾಂಗ್ರೆಸ್‌ನಲ್ಲಿ ಆಂತರಿಕ ಸಂಘರ್ಷ ಹುಟ್ಟು ಹಾಕಿತಾ ಎಂಬ ಪ್ರಶ್ನೆ ಈಗ ಎದ್ದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಹಾಲಿ...
ಬೆಳಕಿನ ಹಬ್ಬ ಎಲ್ಲರ ಜೀವನವನ್ನು ಸಾಮರಸ್ಯ, ಸಂತೋಷ, ಸಮೃದ್ಧಿಯಿಂದ ಬೆಳಗಲಿ – ದೀಪಾವಳಿಗೆ ಗಣ್ಯಾತಿಗಣ್ಯರು...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿ, ಈ ಬೆಳಕಿನ ಹಬ್ಬವು ಜನರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಲಿ ಎಂದು ಹಾರೈಸಿದ್ದಾರೆ. ಈ ಕುರಿತು...
ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ – ನಿಯಮಗಳು ಜಾರಿ
ನವದೆಹಲಿ : ದೀಪಾವಳಿ ಮೊದಲ ದಿನವೇ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಿದೆ. ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಸದ್ಯ AQI 400ರ ಗಡಿ ದಾಟಿದ್ದು, ಮುಂದಿನ ಒಂದು ವಾರದಲ್ಲಿ...
ಕುಣಿಗಲ್ ಫ್ಲೈಓವರ್‌ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ
ನೆಲಮಂಗಲ : ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಎರಡು ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಫ್ಲೈಓವರ್ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಆರು ಮಂದಿ...
ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ದೀಪಾವಳಿಯ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿಗೆ ಯೆಲ್ಲೋ...
ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ
ಹಾಸನ : ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿ...





















