Saval
ಮುಂಬೈ ಮೂಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಲೈಸೆನ್ಸ್ ರದ್ದು ಮಾಡಿದ ಆರ್ಬಿಐ
ಮುಂಬೈ: ಬಂಡವಾಳ ಮತ್ತು ಆದಾಯದ ಕೊರತೆ ಎದುರಿಸುತ್ತಿರುವ ಮುಂಬೈ ಮೂಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಲೈಸೆನ್ಸ್ ಅನ್ನು ಆರ್ಬಿಐ ರದ್ದು ಮಾಡಿದೆ.
ಆ ಬ್ಯಾಂಕ್ ಅನ್ನು ಮುಚ್ಚಲು ಮತ್ತು ಬರಖಾಸ್ತುದಾರರೊಬ್ಬರನ್ನು ನೇಮಿಸಲು...
ಕಾಶ್ಮೀರ ಯಾತ್ರಿಗಳ ಬಸ್ ಗೆ ಉಗ್ರ ದಾಳಿ: ಆರೋಪಿ ಹಕಮ್ ದಿನ್ ಬಂಧನ
ನವದೆಹಲಿ: ರಿಯಾಸಿಯಲ್ಲಿ ಇತ್ತೀಚೆಗೆ ಬಸ್ ಮೇಲೆ ನಡೆದ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಪೊಲೀಸರು ಹಕಮ್ ದಿನ್ ಎಂಬಾತನನ್ನು ಬಂಧಿಸಿದ್ದಾರೆ.
ಈ ಬಗ್ಗೆ ಎಸ್‌ಪಿ ಮೊಹಿತಾ ಶರ್ಮಾ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿದ...
ಹರ್ಯಾಣದ ಡಾಬಾದಲ್ಲಿ ಅವಳಿ ಸಿಲಿಂಡರ್ ಸ್ಫೋಟ: ಐವರ ಸ್ಥಿತಿ ಚಿಂತಾಜನಕ
ಹರ್ಯಾಣದ ಬಹುದ್ದೂರ್ ಗಢದ ಡಾಬಾದಲ್ಲಿ ಅವಳಿ ಸಿಲಿಂಡರ್ ಸ್ಫೋಟಗೊಂಡಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ. ಹಲವು ಮಂದಿ ಗಾಯಗೊಂಡಿದ್ದಾರೆ.
ಮಾಡರ್ನ್ ಇಂಡಸ್ಟ್ರಿಯಲ್ ಏರಿಯಾದ ಮೆಟ್ರೋ ಪಿಲ್ಲರ್ 770 ಬಳಿ ಈ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟದ...
ಬೆಂಗಳೂರು: ಆಟೋ ಚಾಲಕನ ಮೇಲೆ ಕ್ರೇನ್ ಹರಿದು ವ್ಯಕ್ತಿ ಸಾವು
ಬೆಂಗಳೂರು : ಬೆಂಗಳೂರಿನಲ್ಲಿ ಕ್ರೇನ್ ಹರಿದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಆಟೋ ನಿಲ್ಲಿಸಿ ಮಲಗಿದ್ದ ಆಟೋ...
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಾದ್ಯಂತ ಸೋಮವಾರ ಪ್ರತಿಭಟನೆ ನಡೆಸುತ್ತಿದೆ.
ಇಂದು ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವು...
ವಿದೇಶಿಯರಿಗೆ ವೈದ್ಯಕೀಯ ವೀಸಾ ನೀಡುವಾಗ ಸೂಕ್ಷ್ಮವಾಗಿ ಪರಿಶೀಲಿಸಿ: ಎಫ್‌ಆರ್‌ಆರ್‌ಒಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ವಿದೇಶಿಯರಿಗೆ ವೈದ್ಯಕೀಯ ವೀಸಾ ಮಂಜೂರು ಮಾಡುವ ಸಂದರ್ಭದಲ್ಲಿ ಸೂಕ್ಷ್ಮವಾಗಿ ಪರಿಶೀಲಿಸಿ, ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕು ಎಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿಗೆ (ಎಫ್‌ಆರ್‌ಆರ್‌ಒ) ಹೈಕೋರ್ಟ್ ನಿರ್ದೇಶನ ನೀಡಿದೆ.
ವೈದ್ಯಕೀಯ ವೀಸಾ ನೀಡುವುದಕ್ಕೆ ನಿರಾಕರಿಸಿದ್ದ...
ಅಣ್ಣಾಮಲೈ, ತಮಿಳಿಸೈ ವಿರುದ್ಧ ಟೀಕೆ ಮಾಡಿದ್ದಕ್ಕೆ ಬಿಜೆಪಿಯ ಇಬ್ಬರು ನಾಯಕರ ವಜಾ
ಚೆನ್ನೈ: ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮತ್ತು ಹಿರಿಯ ನಾಯಕಿ ತಮಿಳಿಸೈ ಸೌಂದರ್ ರಾಜನ್ ವಿರುದ್ದ ಟೀಕೆ ಮಾಡಿದ ಕಾರಣಕ್ಕೆ ತಮಿಳುನಾಡು ಬಿಜೆಪಿ ಘಟಕ ಇಬ್ಬರು ನಾಯಕರನ್ನು ಪಕ್ಷದಿಂದ ತೆಗೆದು ಹಾಕಿದೆ. ಪಕ್ಷದ ನಾಯಕರ ವಿರುದ್ದ...
ದರ್ಶನ್, ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅವಿಶ್ವಾಸಾರ್ಹ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ
ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರಿಗೆ ಸಂಬಂಧಿಸಿದ ವೈಯಕ್ತಿಕ, ಕೌಟುಂಬಿಕ ಮಾಹಿತಿಯನ್ನಾಗಲಿ ಅಥವಾ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅವಿಶ್ವಾಸಾರ್ಹ ಮಾಹಿತಿ ಅಥವಾ ಅಭಿಪ್ರಾಯಗಳನ್ನಾಗಲಿ ಪ್ರಸಾರ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಬೆಂಗಳೂರಿನ ಸತ್ರ...
ಯುಜಿಸಿ ನೆಟ್ ಪರೀಕ್ಷೆ ರದ್ದು: ಪ್ರಕರಣದ ತನಿಖೆ ಸಿಬಿಐಗೆ ಹಸ್ತಾಂತರ
ನವದೆಹಲಿ : ಪರೀಕ್ಷಾ ಅಕ್ರಮದಿಂದಾಗಿ ವೈದ್ಯಕೀಯ ಪ್ರವೇಶದ ನೀಟ್ ವಿರುದ್ಧ ದೇಶದಾದ್ಯಂತ ವ್ಯಾಪಕ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೂ (ಎನ್‌ಇಟಿ) ಈ ಕಳಂಕ ತಗುಲಿದೆ. ಮಂಗಳವಾರವಷ್ಟೇ ನಡೆದಿದ್ದ ಈ...
ರಾಷ್ಟ್ರಪತಿ ದ್ರೌಪದಿ ಮುರ್ಮು ಜನ್ಮದಿನ: ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರಿಂದ ಶುಭ...
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಗುರುವಾರ) 66ನೇ ವಸಂತಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಮುಖ್ಯಮಂತ್ರಿ ಎಂ. ಕೆ ಸ್ಟಾಲಿನ್ ಸೇರಿದಂತೆ ಹಲವು ಗಣ್ಯರು...





















