Saval
ಪಾರ್ಶ್ವವಾಯು : ಭಾಗ ಎರಡು
ಸ್ಟ್ರೋಕ್ ( ಪಾರ್ಶ್ವವಾಯು)ಉಂಟಾಗುವ ರೀತಿ
★ ಪಾರ್ಶ್ವವಾಯು ಈ ಕೆಳಗಿನ ಪರಿಸ್ಥಿತಿಗಳಲ್ಲಿ ಉಂಟಾಗುತ್ತದೆ.
★ ಸೆರೆಬ್ರಲ್ ಥ್ರಾಂಬಾಸಿಸ್
★ಮೆದುಳಿಗೆ ಹೋಗುವ ರಕ್ತನಾಳಗಳಲ್ಲಿ ಎಲ್ಲೋ ಒಂದು ಕಡೆ ರಕ್ತ ಗರಣೆಗಟ್ಟುತ್ತದೆ ಥ್ರಾಂಬಸಿಸ್ ಎನ್ನುತ್ತಾರೆ. ಕ್ರಮೇಣ ಈ ಗರಣೆಗಟ್ಟುವಿಕೆ ದೊಡ್ಡದಾಗಿ...
ಹುಣಸೂರು: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ
ಹುಣಸೂರು: ನಾಗರಹೊಳೆ ಉದ್ಯಾನದ ಅಂತರ ಸಂತೆ ವಲಯದಲ್ಲಿ 25 ರಿಂದ 30 ವರ್ಷದ ಕಾಡಾನೆ ಶವ ಪತ್ತೆಯಾಗಿದೆ.
ಅಂತರ ಸಂತೆ ವನ್ಯಜೀವಿ ವಲಯದ ತಾಕರ ಶಾಖೆಯ ಹೊಸಕೆರೆ ಗಸ್ತಿನ ಗೋಪಾಲದೇವರ ಗುಡಿ ಬೆಂಕಿ ರೇಖೆ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್.ಪಿ ಪಿ ಬದಲಾವಣೆ ಬಗ್ಗೆ ಯಾರ ಒತ್ತಡವೂ ಇಲ್ಲ, ಒತ್ತಡ...
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್.ಪಿ ಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ .ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಕ್ಕಳು ಚುರುಕಾಗಿರಬಲ್ಲರು
ಒಬ್ಬ ಹೆಂಗಸು ಧಾರ್ಮಿಕ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ತನ್ನ ಮನೆಯಲ್ಲಿ ಬಹಳಷ್ಟು ಲಾಡುಗಳು ಮಾಡಿದ್ದಳು.ಅವಳ ಮಗ ಯಾವಾಗಲೂ ಅಡುಗೆ ಮನೆಯಿಂದ ಸಿಹಿತಿಂಡಿಗಳನ್ನು ಕದಿಯುವ ಅಭ್ಯಾಸ ಮಾಡಿಕೊಂಡಿದ್ದನ್ನು. ಆ ದಿನ ಅವಳು ಅವನು ತಿಂಡಿ...
ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಮಕ್ಕಳು ಮೌಡ್ಯದಿಂದ ಹೊರಗೆ ಬರಬೇಕು: ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ...
ಅನೀಮಿಯಾ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ: ದಿನೇಶ್ ಗುಂಡೂರಾವ್
ಮೈಸೂರು: ಆರೋಗ್ಯ ಸೇವೆಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ಆರೋಗ್ಯ ಸೇವೆಗಳನ್ನು ನೀಡುವುದು ಹಾಗೂ ರಾಜ್ಯವನ್ನು ಅನೀಮಿಯಾ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ...
ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್ ಆಯೋಜಿಸಲು ಅನುಮತಿಸಿ ಹೈಕೋರ್ಟ್ ಮಧ್ಯಂತರ ಆದೇಶ
ಕುದುರೆ ರೇಸ್ ಆಯೋಜನೆಗೆ ಅನುಮತಿ ಕೋರಿ ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರದ ನಿಲುವಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಅತೃಪ್ತಿ ವ್ಯಕ್ತಪಡಿಸಿದ್ದು, ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿಸಿದೆ....
ದರ್ಶನ್ ಅಭಿಮಾನಿಗಳಿಂದ ಕೊಲೆ ಬೆದರಿಕೆ: ದೂರು ನೀಡಿದ ಪ್ರಥಮ್
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿದ್ದು, ಇತ್ತೀಚೆಗೆ ಮಾಧ್ಯಮಗಳ ಬಳಿ ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದ ನಟ ಪ್ರಥಮ್ ವಿರುದ್ಧ ದರ್ಶನ್ ಅಭಿಮಾನಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಇದೀಗ ಪ್ರಥಮ್ ಪೊಲೀಸ್...
ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ; ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರ ಜೊತೆ ಚರ್ಚಿಸಿದ ಕೆ.ಜೆ....
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನೂರಾರು ಡೆಂಗ್ಯೂ ರೋಗಿಗಳು ಸಾಲುಗಟ್ಟಿ ನಿಂತಿದ್ದಾರೆ. ನೂರಾರು ಸಂಖ್ಯೆಯಲ್ಲಿ ಚಿಕಿತ್ಸೆಗೆ ಆಗಮಿಸಿದ್ದಾರೆ. ಒಳ ರೋಗಿಗಳ ವಾರ್ಡ್ ಸಂಪೂರ್ಣ ಭರ್ತಿಯಾಗಿದೆ.
ಇದೇ ಮೊದಲ ಬಾರಿಗೆ ಚಿಕ್ಕಮಗಳೂರು...
ಸಂಗಾತಿಗಳಲ್ಲಿ ಒಬ್ಬರು ವಿವಾಹಿತರಾಗಿದ್ದರೆ ಲಿವ್-ಇನ್ ಸಂಬಂಧ ಮಾನ್ಯವಾಗದು: ಮದ್ರಾಸ್ ಹೈಕೋರ್ಟ್
ಸಂಗಾತಿಗಳಲ್ಲಿ ಒಬ್ಬರು ಈಗಾಗಲೇ ವಿವಾಹ ಸಂಬಂಧದಲ್ಲಿದ್ದರೆ ಆಗ ಅವರ ಸಹಜೀವನ (ಲಿವ್-ಇನ್) ಸಂಬಂಧ ಕಾನೂನುಬದ್ಧವಾಗಿರದು ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ತಿಳಿಸಿದೆ.
ಸಹಜೀವನ ನಡೆಸುತ್ತಿರುವವರಲ್ಲಿ ಒಬ್ಬರಿಗೆ ಈಗಾಗಲೇ ವಿವಾಹವಾಗಿದ್ದರೆ ಅವರು ಲಿವ್- ಇನ್ ಸಂಗಾತಿಯ...





















