Saval
ಅಂಗನವಾಡಿ ಕಾರ್ಯಕರ್ತರು ತಮ್ಮ ಹುದ್ದೆಯ ಬಗ್ಗೆ ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ
ಭಾಲ್ಕಿ: ಅಂಗನವಾಡಿ ಕಾರ್ಯಕರ್ತರು ತಮ್ಮ ಹುದ್ದೆಯ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತರ ಬೆನ್ನಿಗೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಖಂಡ್ರೆ ನಿವಾಸದಲ್ಲಿ...
ಉಡುಪಿ: ಸೆಲೂನ್ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣ- ಮೂವರ ಬಂಧನ
ಉಡುಪಿ: ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ದಾಳಿ ನಡೆಸಿ ಕೊಲೆಗೆ ಯತ್ನ ನಡೆಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಬಡಗುಬೆಟ್ಟುವಿನ ಪ್ರವೀಣ್(22), ಕಟಪಾಡಿಯ ಅಭಿಷೇಕ್(28), ಪುತ್ತೂರು ಗ್ರಾಮದ ದೇಶ್...
ಶ್ರೀ ನಿರ್ವಣೇಶ್ವರ ಮಠ
ಈ ಪುಣ್ಯಕ್ಷೇತ್ರವು ಹಲಗೂರಿನಿಂದ ಆರು ಕಿಲೋಮೀಟರ್ ದೂರದಲ್ಲಿರುವ ಗುರುವಿನ ಪುರದಲ್ಲಿದೆ.
ಆದಿ ಗುರು ನಿರ್ವರಣೇಶ್ವರರು ಉತ್ತರಭಾರತದಿಂದ ಪ್ರವಾಸವನ್ನು ಮಾಡುತ್ತಾ ಅನೇಕ ಕ್ಷೇತ್ರಗಳನ್ನು ಸಂದರ್ಶಿಸಿ ಮೈಸೂರು ಮಹಾಸಂಸ್ಥಾನಕ್ಕೆ ಬರುತ್ತಾರೆ.ಮೈಸೂರು ಮಹಾಸಂಸ್ಥಾನದಲ್ಲಿ ತಿಮ್ಮಮಣಿ ಎಂಬ ಆಗಿನ...
ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ: ಕೇಂದ್ರ ಕಾನೂನು ಸಚಿವಾಲಯ ಸ್ಪಷ್ಟನೆ
ದೆಹಲಿ: ಐಪಿಸಿ, ಸಿಆರ್ ಪಿಸಿ ಹಾಗೂ ಇಂಡಿಯನ್ ಎವಿಡೆನ್ಸ್ ಕಾಯ್ದೆಗಳನ್ನು ಪರಿಷ್ಕರಿಸಿ ಹೊಸದಾಗಿ ರೂಪಿಸಿರುವ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ...
ಡಿಜಿಟಲ್ ಯುಗದಲ್ಲಿ ಮಹಿಳೆಗೆ ದೈಹಿಕ ಹಾನಿ ಮಾಡಬೇಕಿಲ್ಲ; ಸಾಮಾಜಿಕ ಮಾಧ್ಯಮದಲ್ಲಿ ಚಿತ್ರ ಹಾಕಿದರೆ ಸಾಕು:...
“ಇಂದಿನ ಡಿಜಿಟಲ್ ಯುಗದಲ್ಲಿ ಮಹಿಳೆಗೆ ದೈಹಿಕ ಹಾನಿ ಮಾಡಬೇಕಿಲ್ಲ; ಅವಹೇಳನಾಕಾರಿ ಹೇಳಿಕೆ, ಚಿತ್ರ ಅಥವಾ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆ ಮಾಡಿದರೆ ಸಾಕು ಆಕೆಯ ಘನತೆಗೆ ತೀವ್ರ ಹಾನಿಯಾಗುತ್ತದೆ. ಅಂಥ ಪ್ರಕರಣಗಳ ರದ್ದು...
ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ
ಹಾಸನ: ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನ...
ಕೌಟುಂಬಿಕ ಹಿಂಸೆಯಿಂದ ಜೀವಚ್ಛವವಾಗಿರುವ ಪತ್ನಿಗೆ ಮಧ್ಯಂತರ ಜೀವನಾಂಶ ಕಡಿತ: ಆದೇಶ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್
ಕೌಟುಂಬಿಕ ದೌರ್ಜನ್ಯಕ್ಕೊಳಗಾಗಿ ಜೀವಚ್ಛವ ಸ್ಥಿತಿ ತಲುಪಿರುವ ಹೆಂಡತಿಗೆ ಪತಿ ನೀಡಬೇಕಿದ್ದ ಜೀವನಾಂಶದ ಮೊತ್ತ ಕಡಿತಗೊಳಿಸಿದ್ದ ಮೇಲ್ಮನವಿ (ಸೆಷನ್ಸ್) ನ್ಯಾಯಾಲಯದ ಆದೇಶವನ್ನು ಬಾಂಬೆ ಹೈಕೋರ್ಟ್ ಈಚೆಗೆ ರದ್ದುಗೊಳಿಸಿದೆ.
ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ಸಂರಕ್ಷಣಾ ಕಾಯಿದೆಯಡಿಯಲ್ಲಿ ಪತ್ನಿ...
ಪುತ್ತೂರು: ರೆಫ್ರಿಜರೇಟರ್ ಸ್ಪೋಟಗೊಂಡು ಅಗ್ನಿ ಅವಘಡ
ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.
ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ.
ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ...
ಒಡಿಶಾ: ಎರಡು ಗುಂಪುಗಳ ನಡುವೆ ಘರ್ಷಣೆ- ಕರ್ಫ್ಯೂ ಹೇರಿಕೆ
ಬಾಲೇಶ್ವರ: ಒಡಿಶಾದ ಬಾಲೇಶ್ವರ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಕರ್ಫ್ಯೂ ಹೇರಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಪಟ್ಟಣದ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಇಂಟೆರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಜನರಲ್ಲಿ ಮನೆಯಲ್ಲೇ ಇರುವಂತೆ...
ತನಿಖೆ ಬಳಿಕ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು: ಡಾ.ಜಿ.ಪರಮೇಶ್ವರ್
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ತನಿಖೆ ಬಳಿಕ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ...




















