Saval
ಯೋಗ ಭಾರತೀಯ ಸಂಪ್ರದಾಯ ಮತ್ತು ಸಂಸ್ಕೃತಿಯ ಅಮೂಲ್ಯ ಕೊಡುಗೆ: ಥಾವರ್ ಚಂದ್ ಗೆಹ್ಲೋಟ್
ಮೈಸೂರು: ಯೋಗವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳಲ್ಲಿ ಸೇರಿಸಲಾಗಿದೆ. ಇಂದು ಇಡೀ ಪ್ರಪಂಚದ ಭಾಗವಾಗಿರುವ ನಮ್ಮ ಗ್ರಂಥಗಳಲ್ಲಿ ಯೋಗದ ಮಹತ್ವವನ್ನು ಉಲ್ಲೇಖಿಸಲಾಗಿದೆ, ಅದಕ್ಕಾಗಿಯೇ ಭಾರತವನ್ನು ಯೋಗ ಗುರು ಎಂದು ಪರಿಗಣಿಸಲಾಗಿದೆ...
ರೇಣುಕಸ್ವಾಮಿ ಕೊಲೆ ಪ್ರಕರಣ: ಮೈಸೂರಿನ ಹೋಟೆಲ್ ನಲ್ಲಿ ಸ್ಥಳ ಮಹಜರು
ಮೈಸೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 11ನೇ ಆರೋಪಿ ನಾಗರಾಜ್ ಮತ್ತು 12ನೇ ಆರೋಪಿ ಲಕ್ಷ್ಮಣ್ ಅವರನ್ನು ಪೊಲೀಸರು ನಗರದ ರಾಡಿಸನ್ ಬ್ಲೂ ಪ್ಲಾಜಾ ಹೋಟೆಲ್ ಗೆ ಮಂಗಳವಾರ ಕರೆತಂದು ಸ್ಥಳ ಮಹಜರು...
ವೈಫಲ್ಯ, ದಡ್ಡತನ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಬಗ್ಗೆ ಟೀಕೆ: ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ್...
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಗೆ ಬಿಜೆಪಿ ನೀತಿಯೇ ಕಾರಣ, ಬಿಜೆಪಿ–ಜೆಡಿಎಸ್‌ನವರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್....
ಅಪಘಾತ ನಡೆಸಿದರೂ ಸಾಯದ ಪತಿಯನ್ನು ಗೆಳೆಯನ ಜೊತೆ ಸೇರಿ ಗುಂಡು ಹಾರಿಸಿ ಕೊಂದ ಪತ್ನಿ
ಹರಿಯಾಣ: ಗೆಳೆಯನ ಜೊತೆ ಸೇರಿಕೊಂಡು ಅಪಘಾತ ನಡೆಸಿ ಪತಿಯನ್ನು ಕೊಲ್ಲುವ ಮೊದಲ ಯತ್ನ ವಿಫಲವಾದ ನಿಟ್ಟಿನಲ್ಲಿ ಕೊನೆಗೆ ಗೆಳೆಯನ ಜೊತೆ ಸೇರಿಕೊಂಡು ಗುಂಡು ಹಾರಿಸಿ ಪತಿಯನ್ನು ಹತ್ಯೆಗೈದ ಭಯಾನಕ ಘಟನೆ ಹರಿಯಾಣದ ಪಾಣಿಪತ್...
ಪಿಎಂ ಕಿಸಾನ್ 17ನೇ ಕಂತು ಇಂದು ಬಿಡುಗಡೆ
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ನೀಡಲಾಗುವ 17ನೇ ಕಂತಿನ ಹಣ ಇಂದು ಬಿಡುಗಡೆ ಆಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ವಾರಾಣಸಿಯಲ್ಲಿ ಅಧಿಕೃತವಾಗಿ ಹಣ...
ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇ-ಮೇಲ್ ನಲ್ಲಿ ಹೇಳಲಾಗಿದೆ.
ಮಾಹಿತಿ ಬಂದ ನಂತರ ವಿಮಾನ...
ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರು ಸಿಐಡಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣದ...
ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್
ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.
ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ...
ಸಿಐಡಿಯಿಂದ ಸುದೀರ್ಘ ವಿಚಾರಣೆ: ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ ಎಂದ ಬಿಎಸ್ ವೈ
ಬೆಂಗಳೂರು: ಸಹಾಯ ಕೇಳಿ ಕೊಂಡು ತಾಯಿಯ ಜತೆ ಬಂದ ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಿಐಡಿಯಿಂದ ಸುದೀರ್ಘ ವಿಚಾರಣೆ ಎದುರಿಸಿದರು.
ಅರಮನೆ ರಸ್ತೆಯ...
ಕೌಟುಂಬಿಕ ಕಲಹ: ಪತ್ನಿಗೆ ಗುಂಡಿಕ್ಕಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಪತಿ
ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ.
ಪತಿ ಹರೀಶ್ (50) ಪತ್ನಿ ಜಾಜಿ (45) ಮೃತಪಟ್ಟವರು.ದಂಪತಿ ಪ್ರತಿದಿನ...




















