Saval
ತೃತೀಯ ಲಿಂಗಿ ವ್ಯಕ್ತಿಗಳ ಕುರಿತು ನೀತಿ: ತಮಿಳುನಾಡು ಸರ್ಕಾರದ ಬೆನ್ನುತಟ್ಟಿದ ಮದ್ರಾಸ್ ಹೈಕೋರ್ಟ್
ತನ್ನ ಲಿಂಗ ಮತ್ತು ಲೈಂಗಿಕ ಅಲ್ಪಸಂಖ್ಯಾತ ನೀತಿ ಮೂಲಕ ತೃತೀಯಲಿಂಗಿಗಳು ಮತ್ತು ಎಲ್‌ಜಿಬಿಟಿಕ್ಯೂಐಎ + ಸಮುದಾಯಕ್ಕೆ ಸುರಕ್ಷಿತ ನೆಲೆ ಕಲ್ಪಿಸಲು ತಮಿಳುನಾಡು ಸರ್ಕಾರ ಮಾಡುತ್ತಿರುವ ಯತ್ನಗಳನ್ನು ಮದ್ರಾಸ್ ಹೈಕೋರ್ಟ್ ಈಚೆಗೆ ಶ್ಲಾಘಿಸಿದೆ.
ಲಿಂಗತ್ವ ಮತ್ತು...
ಊಸರವಳ್ಳಿಗೂ ನಿಮಗೂ ಸರ್ಧೆ ನಡೆಸಿದರೆ ಗೆಲ್ಲೋದು ನೀವೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿ ಬಕ್ರೀದ್ ಹಿಂದಿನ ದಿನ ಜನರನ್ನು ಬಕ್ರಾ ಮಾಡಲು ಬೆಲೆ ಏರಿಕೆ ಮಾಡಲಾಗಿದೆ. ಊಸರವಳ್ಳಿಗೂ ನಿಮಗೂ ಸರ್ಧೆ ಮಾಡಿದರೆ ಗೆಲ್ಲೋದು ನೀವೆ...
ಹೃದಯಾಘಾತದಿಂದ ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ
ಶಿವಮೊಗ್ಗ: ಬಿಜೆಪಿ ಹಿರಿಯ ಮುಖಂಡ ಮತ್ತೂರಿನ ಎಂ.ಬಿ.ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದರು.
ಅವರಿಗೆ 69 ವರ್ಷ ವಯಸ್ಸಾಗಿತ್ತು.
ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು...
ವಧು ಹುಡುಕಿಕೊಡಲು ವಿಫಲ: ₹25 ಸಾವಿರ ಪರಿಹಾರ ನೀಡುವಂತೆ ‘ಕೇರಳ ಮ್ಯಾಟ್ರಿಮೋನಿ’ಗೆ ಗ್ರಾಹಕ ನ್ಯಾಯಾಲಯ...
ವಧು- ವರಾನ್ವೇಷಣೆ ಸೇವೆ ಒದಗಿಸುವ ಜಾಲತಾಣವಾದ ಕೇರಳ ಮ್ಯಾಟ್ರಿಮೊನಿ ತನಗೆ ವಧು ಹುಡುಕಿಕೊಡುವ ಭರವಸೆ ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿದ್ದ ವ್ಯಕ್ತಿಯೊಬ್ಬರಿಗೆ ₹25,000 ಪರಿಹಾರ ನೀಡುವಂತೆ ಕೇರಳದ ಎರ್ನಾಕುಲಂನಲ್ಲಿರುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...
ಪಬ್, ಬಾರ್ ಗಳಲ್ಲಿ ಮದ್ಯ ಸೇವಿಸಲು ಸರ್ಕಾರಿ ಗುರುತಿನ ಚೀಟಿ ಕಡ್ಡಾಯ: ಮಹಾರಾಷ್ಟ್ರ ಸರ್ಕಾರ...
ಮಹಾರಾಷ್ಟ್ರ: ಇನ್ನಮುಂದೆ ಪಬ್ ಹಾಗೂ ಬಾರ್ಗಳಲ್ಲಿ ಮದ್ಯಪಾನ ಮಾಡಲು ಸರ್ಕಾರಿ ಗುರುತಿನ ಚೀಟಿ ಇರಲೇಬೇಕೆಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.
ಕೆಲವು ದಿನಗಳ ಹಿಂದೆ ಪುಣೆ ನಗರದಲ್ಲಿ ನಡೆದ ಪೋರ್ಷೆ ಕಾರು ಅಪಘಾತದ ನಂತರ...
ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಎಂ ಬಿ ಪಾಟೀಲ್
ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಭಾನುವಾರ ಆರೋಪಿಸಿದ್ದಾರೆ. ರಾಜ್ಯಕ್ಕೆ ಬೇರೆ ಯಾವುದೇ ಆಯ್ಕೆಯಿಲ್ಲದ ಕಾರಣ ಕೇಂದ್ರದ ನಿಧಿಯಲ್ಲಿ ತನ್ನ ಪಾಲು...
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 18 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು...
ರೇಣುಕಸ್ವಾಮಿ ಪ್ರಕರಣ: ಎಲೆಕ್ಟ್ರಿಕ್ ಶಾಕ್ ನೀಡಿದ್ದ ಆರೋಪಿ ಬಂಧನ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪಶ್ಚಿಮ ವಿಭಾಗದ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ರಾಜು ಅಲಿಯಾಸ್ ಧನರಾಜ್ ಬಂಧಿತ...
ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ: ಬಿ.ಸಿ.ಪಾಟೀಲ್ ಆಕ್ರೋಶ
ಹಾವೇರಿ: ರಾಜ್ಯ ಸರಕಾರ ಬೆಲೆ ಏರಿಕೆ ಮಾಡಿದ್ದು ದೊಡ್ಡ ಆಘಾತವಾಗಿದೆ. ನೇರವಾಗಿ ರಾಬರಿ ಮತ್ತು ಡಕಾಯತಿ ಇದು. ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ. ಸಾರ್ವಜನಿಕರ ಜೇಬಿಗೆ ಸರಕಾರ ಕತ್ತರಿ ಹಾಕಿದೆ. ಗ್ಯಾರಂಟಿ ಕೊಟ್ಟರೂ...
ಸುಳ್ಯ: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಸುಳ್ಯ: ಯುವಕನೋರ್ವನ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಜೂ. 17ರ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಶಾಲಾ ಜಗಲಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ....



















