Saval
ಪೋಕ್ಸೋ ಪ್ರಕರಣ: ಸಿಐಡಿ ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ವಿಚಾರಣೆಗೆ ತೆರಳುವ ಮುನ್ನ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಐಡಿ ವಿಚಾರಣೆಗೆ ಹೋಗುತ್ತಿದ್ದೇನೆ ಎಂದರು.
ರಾಜ್ಯದ...
ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗಿ ಆಗಲಿ: ನಟ ಉಪೇಂದ್ರ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಹಲವರ ಬಂಧನವಾಗಿದೆ. ನಟ ದರ್ಶನ್ ಬಂಧನದಿಂದ ಚಿತ್ರರಂಗದಲ್ಲಿ ಕೋಲಾಹಲವೆದ್ದಿದೆ. ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಕೂಗು ಒಂದು ಪಾಳಯದಿಂದ ಎದ್ದಿದೆ.
ಚಿತ್ರರಂಗದ...
ಬಕ್ರೀದ್ ಆಚರಣೆ: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ
ನವದೆಹಲಿ: ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.
ಈ ಪವಿತ್ರ ಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ...
ಕಲಬುರಗಿ: ಸಿಮೆಂಟ್ ಕಂಪನಿಯಲ್ಲಿ ಹೈಡ್ರಾ ಬಡಿದು ಕಾರ್ಮಿಕ ಸಾವು
ಕಲಬುರಗಿ: ಸಿಮೆಂಟ್ ಕಂಪನಿಯಲ್ಲಿ ಹೈಡ್ರಾ ಬಡಿದು ಕಾರ್ಮಿಕ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿ ನಡೆದಿದೆ.
ಕಾರ್ಮಿಕ ರವಿ ಪುರು ರಾಠೋಡ್(45) ಮೃತ ದುರ್ದೈವಿ.
ಮೃತ ರವಿ ಕಂಪನಿಯಲ್ಲಿ ಹೈಡ್ರಾ...
ಕಾಂಚನಜುಂಗಾ ಎಕ್ಸ್’ಪ್ರೆಸ್’ಗೆ ಗೂಡ್ಸ್ ರೈಲು ಡಿಕ್ಕಿ: ಹಲವು ಪ್ರಯಾಣಿಕರಿಗೆ ಗಂಭೀರ ಗಾಯ
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್ ಪ್ರೆಸ್ ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...
ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ: ವಿ.ಕೆ. ಶಶಿಕಲಾ
ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಸೋಲಿನ ಬಳಿಕ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ನಿಕಟವರ್ತಿ ವಿಕೆ ಶಶಿಕಲಾ ರಾಜಕೀಯಕ್ಕೆ ಮರಳುವುದಾಗಿ ಮಹತ್ವದ ಹೇಳಿಕೆಯೊಂದನ್ನು ಭಾನುವಾರ ನೀಡಿದ್ದಾರೆ.
ಈ ಕುರಿತು...
ತೀರ್ಥಹಳ್ಳಿ: ಬಸ್-ಲಾರಿ ಡಿಕ್ಕಿ, ಕೆಲವರಿಗೆ ಸಣ್ಣಪುಟ್ಟ ಗಾಯ
ತೀರ್ಥಹಳ್ಳಿ: ಖಾಸಗಿ ಲಾರಿ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.16ರ ಭಾನುವಾರ ಮಧ್ಯರಾತ್ರಿ ಮಂಡಗದ್ದೆ ಸಮೀಪ ನಡೆದಿದೆ.
ತಾಲೂಕಿನ ಮಂಡಗದ್ದೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್...
ಜಾರ್ಖಂಡ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲರ ಹತ್ಯೆ
ಜಾರ್ಖಂಡ್ ನ ಪಶ್ಚಿಮ ಸಿಂಗ್ ಭೂಮ್ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ನಡೆಸಿದ ಜಂಟಿ ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತರಾದ ನಕ್ಸಲರಿಂದ ಭದ್ರತಾ ಪಡೆಗಳು...
ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರ ಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ಮಹಾನಗರ ಪಾಲಿಕೆಗಳು (ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಾಮಾನ್ಯ ನೇಮಕಾತಿ) ನಿಯಮಗಳ, 2011 ರಂತೆ ಮೈಸೂರು ಮಹಾನಗರ ಪಾಲಿಕೆಗೆ ಮಂಜೂರಾಗಿರುವ ಪೌರಕಾರ್ಮಿಕ ಹುದ್ದೆಗಳ ಪೈಕಿ ನೇರ ನೇಮಕಾತಿಯಡಿ ಖಾಲಿ ಇರುವ ಪೌರ ಕಾರ್ಮಿಕ...



















