Saval
ರೇಣುಕಸ್ವಾಮಿ ಕೊಲೆ ಪ್ರಕರಣ: ವಿಶೇಷ ಪ್ರಾಸಿಕ್ಯೂಟರ್ ಆಗಿ ಪಿ.ಪ್ರಸನ್ನ ಕುಮಾರ್ ನೇಮಕ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಪ್ರಾಸಿಕ್ಯೂಟರ್ ಆಗಿ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಅಧೀನ...
ಯಡಿಯೂರಪ್ಪ ವಿಚಾರದಲ್ಲಿ ಕೋರ್ಟ್ನಿಂದ ಸರ್ಕಾರಕ್ಕೆ ಕಪಾಳಮೋಕ್ಷ: ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಬಿಎಸ್ ಯಡಿಯೂರಪ್ಪ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೊದಲೇ ನೋಟಿಸ್ ಕೊಟ್ಟು, ಲೋಕಸಭಾ ಚುನಾವಣೆ ಮುಗಿದು...
ಅಶ್ವತ್ಥಾಮ ಅಸಹಜ ಸಾವು: ಸ್ವಯಂ ಪ್ರೇರಿತ ದೂರು ಸ್ವೀಕರಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಶಿಬಿರದಲ್ಲಿ ಜೂನ್ 11 ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ 38 ವರ್ಷದ ದಸರಾ ಆನೆ ಅಶ್ವತ್ಥಾಮ ಅಸಹಜ ಸಾವಿನ ಕುರಿತ ಪಿಐಎಲ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ...
ಕಾಲೇಜಿನಲ್ಲಿ ಹಿಜಾಬ್ ಮತ್ತಿತರ ಧಿರಿಸು ನಿಷೇಧ: ಬಾಂಬೆ ಹೈಕೋರ್ಟ್ ಮೊರೆ ಹೋದ ವಿದ್ಯಾರ್ಥಿಗಳು
ತಮ್ಮ ಧರ್ಮವನ್ನು ಪ್ರತಿನಿಧಿಸುವ ಬುರ್ಖಾ, ನಖಾಬ್, ಪದಕ, ಟೊಪ್ಪಿಗೆ ಅಥವಾ ಸ್ಟ್ರೋಲ್‌ಗಳಂತಹ ಬಟ್ಟೆ ಧರಿಸುವುದನ್ನು ನಿರ್ಬಂಧಿಸಿ ಮುಂಬೈನ ಕಾಲೇಜೊಂದು ವಿಧಿಸಿರುವ ವಸ್ತ್ರ ಸಂಹಿತೆಯನ್ನು ಒಂಬತ್ತು ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ಜೂನ್ 4ರ ಹೊಸ...
ಲಂಚಕ್ಕೆ ಬೇಡಿಕೆ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ, ಮಧ್ಯವರ್ತಿ ಲೋಕಾಯುಕ್ತ...
ಬೆಂಗಳೂರು: ನ್ಯಾಯಬೆಲೆ ಅಂಗಡಿಯ ಪರವಾನಗಿ ರದ್ದತಿಯನ್ನು ಹಿಂಪಡೆಯಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಹಾಗೂ ಮಧ್ಯವರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಆಹಾರ ಮತ್ತು...
ತಿರುಮಲ ತಿರುಪತಿ ದೇವಸ್ಥಾನದ ನೂತನ ಇಒ ಆಗಿ ಐಎಎಸ್ ಅಧಿಕಾರಿ ಶ್ಯಾಮಲಾ ರಾವ್ ನೇಮಕ
ತಿರುಮಲ (ತಿರುಪತಿ): ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ನೂತನ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಆಗಿ ಐಎಎಸ್ ಅಧಿಕಾರಿ ಶ್ಯಾಮಲಾ ರಾವ್ ಅವರನ್ನು ನೇಮಕ ಮಾಡಿ ಶುಕ್ರವಾರ ಸರ್ಕಾರ ಆದೇಶ ಮಾಡಿದೆ.
ಪ್ರಭಾರಿ ಇಒ ಆಗಿ...
ಡಿಸಿ, ಎಸ್ಪಿ, ಸಿಇಒ ಯಾರನ್ನೂ ಮೆಚ್ಚಿಸಲು ಕೆಲಸ ಮಾಡಲ್ಲ: ಗೃಹ ಸಚಿವ ಜಿ. ಪರಮೇಶ್ವರ್
ತುಮಕೂರು: ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅವರು ಯಾರನ್ನೂ ಮೆಚ್ಚಿಸಲು ಕೆಲಸ ಮಾಡುವುದಿಲ್ಲ. ಬದಲಾಗಿ ಅವರ ಬಳಿ ಒಂದು ಬ್ಲೂಬುಕ್ ಇರುತ್ತದೆ. ಅದರ ಪ್ರಕಾರ, ತಮ್ಮ ಶಿಷ್ಟಾಚಾರ...
ನೀಟ್: ಮರುಪರೀಕ್ಷೆಗೆ ಹಾಗೂ ತನಿಖೆಗೆ ಸಿಎಂ ಆಗ್ರಹ
ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ : ಸಿಎಂ ಸಿದ್ದರಾಮಯ್ಯ
ಮೈಸೂರು: ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ...
ಯೋಗ ಜೀವನದ ಅವಿಭಾಜ್ಯ ಅಂಗವಾಗಬೇಕು : ಡಾ.ಪುಷ್ಪ
ಮೈಸೂರು: ಯೋಗವನ್ನು ಕೇವಲ ಒಂದು ದಿನ ಮಾತ್ರ ಮಾಡಿದರೆ ಸಾಲದು ಇದೊಂದು ಜೀವನದ ಅವಿಭಾಜ್ಯ ಅಂಗವಾಗಬೇಕು ಎಂಬುದು ಆಯುಷ್ಯ ಇಲಾಖೆಯ ಮೂಲ ಉದ್ದೇಶ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪ ಅವರು ತಿಳಿಸಿದರು.
ನಗರದ...
ಕೃಷಿ ಇಲಾಖೆಯ ರಾಯಭಾರಿಯಾಗಿ ದರ್ಶನ್ ಮುಂದುವರಿಕೆ ಸಾಧ್ಯವೇ ಇಲ್ಲ: ಎಂ.ಬಿ ಪಾಟೀಲ್
ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಹುಬ್ಬಳ್ಳಿಯಲ್ಲಿ...



















