Saval
ಕರ್ನಾಟಕ ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ ನೀತಿ 2022-27: ಕ್ರೆಡಲ್ ನಿಂದ ಕಾರ್ಯಾಗಾರ
ಬೆಂಗಳೂರು: ಕರ್ನಾಟಕ ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ ನೀತಿ 2022-27ರ ಸಮಗ್ರ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲ ಇಲಾಖೆ ಹಾಗೂ ಇಂಧನ ವಲಯದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲು...
ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಕೈಗಾರಿಕಾ ನೀತಿ: ಈಶ್ವರ ಖಂಡ್ರೆ ಮನವಿ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ ಭಾಗದ ಯುವಕರಿಗೆ ಉದ್ಯೋಗ ದೊರಕಿಸಲು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಹೆಚ್‌ಬಿಆರ್‌ಗೆ ಹೊಸ ವಿದ್ಯುತ್ ಸರಬರಾಜು ವ್ಯವಸ್ಥೆ: ಇಂಧನ ಸಚಿವ ಜಾರ್ಜ್ ಚಾಲನೆ
ಬೆಂಗಳೂರು: ಬೆಂಗಳೂರಿನ ಕೇಂದ್ರ ಭಾಗಗಳಾದ ಸರ್ವಜ್ಞನಗರ, ಹೆಚ್‌ಬಿಆರ್ ಲೇಔಟ್, ಬಾಣಸವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್ ಒದಗಿಸುವ ಹೊಸ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಹೆಚ್‌ಬಿಆರ್ ಸ್ಟೇಷನ್‌ನಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್...
ಪೋಕ್ಸೋ ಪ್ರಕರಣ: ಬಿ ಎಸ್ ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ.
ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು...
ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯಿಂದ ಬೇಗೂರು ಗ್ರಾಮದಲ್ಲಿ ಕಂಪ್ಯೂಟರ್ ತರಬೇತಿ ಕೇಂದ್ರ ಆರಂಭ
ಗುಂಡ್ಲುಪೇಟೆ: ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (ಆರ್. ಎಲ್. ಎಚ್. ಪಿ) ಮೈಸೂರು ಇವರ ವತಿಯಿಂದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಹದಿಹರೆಯದ ಯುವಕ ಯುವತಿಯರಿಗಾಗಿ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ಆರಂಭಿಸಲಾಯಿತು.
ಕಾರ್ಯಕ್ರಮದಲ್ಲಿ...
ಧನಂಜಯ್ ನಟನೆಯ ‘ಕೋಟಿ’ ಚಿತ್ರ ವಿಮರ್ಶೆ
ಸಿನಿಮಾ: ಕೋಟಿ. ನಿರ್ಮಾಣ: ಜಿಯೋ ಸ್ಟುಡಿಯೋ. ನಿರ್ದೇಶನ: ಪರಮೇಶ್ವರ್ ಗುಂಡ್ಕಲ್. ಪಾತ್ರವರ್ಗ: ಧನಂಜಯ್, ಮೋಕ್ಷಾ ಕುಶಾಲ್, ರಮೇಶ್ ಇಂದಿರಾ, ತಾರಾ, ರಂಗಾಯಣ ರಘು, ಪೃಥ್ವಿ ಶಾಮನೂರು, ದುನಿಯಾ ವಿಜಯ್ ಮೊದಲಾದವರು.
ಧನಂಜಯ್ ಅವರು...
ಆಡಿಯೋ, ವಿಡಿಯೋ ದಾಖಲೆಯೂ ಇನ್ನು ಸಾಕ್ಷಿ: ಕರ್ನಾಟಕದ ತಿದ್ದುಪಡಿಗೆ ರಾಷ್ಟ್ರಪತಿ ಅಂಕಿತ
ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಸಾಕ್ಷಿಗಳ ಅಡಿಯೋ ಹಾಗೂ ವಿಡಿಯೋ ರೆಕಾರ್ಡಿಂಗ್ ಹೇಳಿಕೆಗಳನ್ನು ಪರಿಗಣಿಸಬಹುದು ಎಂದು ಕರ್ನಾಟಕ ಸರ್ಕಾರಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್ (ಅವರಾಧ ಪ್ರಕ್ರಿಯಾ ಸಂಹಿತೆ - ಸಿಆರ್ ಪಿಸಿ)ಗೆತಂದಿರುವ ತಿದ್ದುಪಡಿಗೆ ರಾಷ್ಟ್ರಪತಿಗಳು...
ಹೃದಯ ರೋಗಿಗಳಿಗೆ ಚಿಕಿತ್ಸೆ: ಭಾಗ ಎರಡು
ಎಂಜಿಯೋ ಪ್ಲಾಸ್ಟಿ
ಎಂಜಿಯೋ ಪ್ಲಾಸ್ಟಿ ಎನ್ನುವುದು ಆಪರೇಷನ್ ಅಲ್ಲ.
★ಈ ಪದತಿಯಲ್ಲಿ Catheter ಎಂದು ಕರೆಯಲ್ಪಡುವ ಒಂದು ಉದ್ದನೆಯ ತೆಳುವಾದ ಟ್ಯೂಬನ್ನು ರೋಗಿಯ ತೊಡೆಯ ಮೇಲ್ಭಾಗದಲ್ಲಿರುವ ಧಮನಿಯ ಮೂಲಕ ಹೃದಯದ ವರೆಗೂ ಸೇರಿಸುತ್ತಾರೆ.
★ ಈ ಟ್ಯೂಬಿನ...
ಚಿನ್ನದ ಗಟ್ಟಿಯ ಆಮಿಷ: 12.24 ಲಕ್ಷ ವಂಚನೆ
ಮೈಸೂರು: ಚಿನ್ನದ ಗಟ್ಟಿ ನೀಡುವುದಾಗಿ ನಂಬಿಸಿ ನಗರದ ಚಿನ್ನಾಭರಣ ವ್ಯಾಪಾರಿಯಿಂದ ₹12.24 ಲಕ್ಷ ಪಡೆದ ಹೈದರಾಬಾದ್ ಮೂಲದ ವ್ಯಕ್ತಿ ವಂಚಿಸಿದ್ದಾರೆ.
ದೇವರಾಜ ಅರಸು ರಸ್ತೆಯಲ್ಲಿನ ಶಾರದಾ ಜ್ಯುವೆಲ್ಲರ್ಸ್ ಮಳಿಗೆಯನ್ನು ಹೊಂದಿರುವ ಅರುಣಾಚಲ ಅವರು ಹೋಲ್‌ಸೇಲ್...





















