Saval
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸ್ಥಳ ಮಹಜರು ವೇಳೆ ಕಿಡ್ನಾಪ್ ಮಾಡಿದ ಮಾಹಿತಿ ಬಿಚ್ಚಿಟ್ಟ ಆರೋಪಿ
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿರುವ ಸ್ಥಳವನ್ನು ಮಹಜರು ನಡೆಸಲು ಸಿಪಿಐ ಸಂಜೀವ್ ಗೌಡ ನೇತೃದ ತಂಡ ಆರೋಪಿ ರಾಘುನನ್ನು ಗುರುವಾರ ತಡರಾತ್ರಿ ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್...
35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಿಕ್ಷಣ ಇಲಾಖೆ ಅನುಮೋದನೆ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇತ್ತೀಚೆಗೆ ಅನುಮೋದನೆ ನೀಡಿದೆ.
ರಾಜ್ಯದ ಸುಮಾರು 49,679 ಸರ್ಕಾರಿ ಶಾಲೆಗಳಲ್ಲಿ...
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಂಜುಂಡಪ್ಪ ವರದಿ ಅನುಷ್ಠಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಡಾ.ಡಿ.ಎಂ. ನಂಜುಂಡಪ್ಪ ವರದಿಯನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿತು. ಬೀದರ್ನ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ...
ಮಹಾರಾಷ್ಟ್ರ: ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಕಾರು
ಮಹಾರಾಷ್ಟ್ರ: ಮಹಾರಾಷ್ಟ್ರದ ಪಿಂಪ್ರಿ ಚಿಂಚ್‌ವಾಡ್ ನಗರದ ಸ್ವರಾಜ್ ಚೌಕ್ನಲ್ಲಿ ವೇಗವಾಗಿ ಬಂದ ವ್ಯಾಗನ್-ಆರ್ ಕಾರು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಕಾರಿನ ಬೋನೆಟ್ ಮೇಲೆ ಬಿದ್ದಿದ್ದಾರೆ. ಈ...
ಕುವೈತ್ ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತು ಕೊಚ್ಚಿಗೆ ಹೊರಟ ವಿಶೇಷ ವಿಮಾನ
ನವದೆಹಲಿ: ಕುವೈತ್ ಕಟ್ಟಡ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಪಾರ್ಥೀವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಕುವೈತ್ ನಿಂದ ಶುಕ್ರವಾರ ಮುಂಜಾನೆ ಕೇರಳಕ್ಕೆ ಹೊರಟಿದೆ.
ಈ ವಿಚಾರವನ್ನು ಕೇಂದ್ರ ಸಚಿವ...
ಮಗುವನ್ನು ಕೊಲೆ ಮಾಡಿದ ಆರೋಪದಡಿ ತಾಯಿಯ ಬಂಧನ
ಬೆಂಗಳೂರು : ಜನ್ಮ ನೀಡಿದ ಮಗುವನ್ನ ವೇಲಿನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ ಆರೋಪದಡಿ ಮಗುವಿನ ತಾಯಿಯನ್ನ ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಮ್ಯ (35) ಬಂಧಿತೆ.
ಈಕೆಯ ಮಗು ಪ್ರೀತಿಕಾಳನ್ನ ಹತ್ಯೆ ಮಾಡಿದ ಆರೋಪದ...
ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮೈಸೂರು ವಲಯ 8ರ ಅಥ್ಲೆಟಿಕ್ ಕೂಟದ ಪುರುಷ,...
ಮೈಸೂರು: ಮಹಾಜನ ಶಿಕ್ಷಣ ಸಂಸ್ಥೆಯ ಎಸ್ ಬಿಆರ್ ಆರ್ ಮಹಾಜನ ಕಾನೂನು ಕಾಲೇಜಿನ ವತಿಯಿಂದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮೈಸೂರು ವಲಯ 8ರ ಅಥ್ಲೆಟಿಕ್ ಕೂಟದ ಪುರುಷ ಮತ್ತು...
ಜುಲೈ 22 ರಿಂದ ಆಗಸ್ಟ್ 9ರವರೆಗೆ ಸಂಸತ್ ಮುಂಗಾರು ಅಧಿವೇಶನ
ಲೋಕಸಭಾ ಚುನಾವಣೆಗಳು ಮುಗಿದು ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ರಚಿಸಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಿಂದ ಜುಲೈ...
ಜೂನ್ 26ರಂದು ಲೋಕಸಭಾ ಸ್ಪೀಕರ್ ಚುನಾವಣೆ: ಜೂನ್ 25ರವರೆಗೆ ಬೆಂಬಲ ಪತ್ರ ಸಲ್ಲಿಸಲು ಅವಕಾಶ
ಲೋಕಸಭೆ ಚುನಾವಣೆಯ ನಂತರ ಮೊದಲ ಸಂಸತ್ ಅಧಿವೇಶನ ಪ್ರಾರಂಭವಾಗಿ ಎರಡು ದಿನಗಳ ನಂತರ ಜೂನ್ 26 ರಂದು ಲೋಕಸಭಾ ಸ್ಪೀಕರ್ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳನ್ನು ಬೆಂಬಲಿಸುವ ಪತ್ರವನ್ನು ಸದಸ್ಯರು ಒಂದು ದಿನ ಮುಂಚಿತವಾಗಿ...
ಜೂ.15 ರಂದು ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮೈಸೂರು ವಲಯ 8ರ ಅಥ್ಲೆಟಿಕ್...
ಮೈಸೂರು: ಮಹಾಜನ ಶಿಕ್ಷಣ ಸಂಸ್ಥೆಯ ಎಸ್ ಬಿಆರ್ ಆರ್ ಮಹಾಜನ ಕಾನೂನು ಕಾಲೇಜಿನ ವತಿಯಿಂದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮೈಸೂರು ವಲಯ 8ರ ಅಥ್ಲೆಟಿಕ್ ಕೂಟದ ಪುರುಷ ಮತ್ತು...



















