Saval
ರಾಜ್ಯದಲ್ಲಿರುವುದು ತಾಲಿಬಾನ್ ಸರ್ಕಾರ, ಹಿಂದೂಗಳಿಗೆ ಮಾನಸಿಕ ಹಿಂಸೆ ಕೊಡುವ ಪೊಲೀಸರು: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತಾಲಿಬಾನ್ ಸರ್ಕಾರವಾಗಿ ಬದಲಾಗಿದ್ದು, ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಿ ಬುದ್ಧಿ ಕಲಿಸಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಎಚ್ಚರಿಕೆ...
ದ್ವಿಚಕ್ರವಾಹನ ಕಳ್ಳತನ ಮಾಡುತ್ತಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಬಂಧನ
ಬೆಂಗಳೂರು: ಕೆಲಸದಿಂದ ಬರುತ್ತಿದ್ದ ದುಡ್ಡು ಸಾಕಾಗದೆ ದ್ವಿಚಕ್ರವಾಹನ ಕಳ್ಳತನಕ್ಕಿಳಿದಿದ್ದ ಸ್ವಿಗ್ಗಿ ಡೆಲಿವರಿ ಬಾಯ್‌ಯನ್ನು ಪುಲಕೇಶಿ ನಗರ ಠಾಣೆ ಪೊಲೀಸರು ಬಂಧಿಸಿ, 2.95 ಲಕ್ಷ ರೂ. ಬೆಲೆ ಬಾಳುವ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಎಚ್‌ಬಿಆರ್ ಲೇಔಟ್‌ನ...
ಆಸ್ತಿ ವಿಚಾರವಾಗಿ ಸೋದರ ಅತ್ತೆ ಹತ್ಯೆ: ಇಬ್ಬರ ಸೆರೆ
ಬೆಂಗಳೂರು: ಆಸ್ತಿ ವಿಚಾರಕ್ಕೆ ಸೋದರ ಅತ್ತೆಯನ್ನೇ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಗೈದ ಆರೋಪ ದಡಿ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜಪೇಟೆ ನಿವಾಸಿ ಸೋಮಿನಿ ಸತ್ಯಭಾಮಾ(46) ಕೊಲೆಯಾದವರು. ಈ ಸಂಬಂಧ ಕೊಲೆಯಾದ ಮಹಿಳೆಯ ಅಣ್ಣನ...
ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಬಯೋಪಿಕ್ ‘ಬೇಡಿʼ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್
ಮುಂಬಯಿ: ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಜೀವನಾಧಾರಿತ ʼಬೇಡಿʼ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು, ಆ ಮೂಲಕ ಅಧಿಕೃತವಾಗಿ ಚಿತ್ರ ಅನೌನ್ಸ್ ಆಗಿದೆ.
1972ರಲ್ಲಿ ಐಪಿಎಸ್‌ಗೆ ಸೇರಿದ...
ಶಾಲೆ ಆರಂಭವಾದರೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡದ ರಾಜ್ಯ ಸರ್ಕಾರ: ಆರ್ ಅಶೋಕ್ ಕಿಡಿ
ಬೆಂಗಳೂರು: ಒಂದೂವರೆ ತಿಂಗಳ ಬೇಸಿಗೆ ರಜೆ ಬಳಿಕ ಇತ್ತೀಚೆಗೆ ರಾಜ್ಯದ ಎಲ್ಲೆಡೆ ಶಾಲೆಗಳು ಪುನಾರಂಭವಾಗಿವೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಇನ್ನೂ ಪಠ್ಯಪುಸ್ತಕ ನೀಡಿಲ್ಲ. ಶಾಲೆ ಆರಂಭವಾದರೂ ಪಠ್ಯಪುಸ್ತಕ ಕೊಡದಿರುವುದು ಸರಿಯಲ್ಲ ಎಂದು ಪ್ರತಿಪಕ್ಷ...
ಹೃದಯ ರೋಗಿಗಳಿಗೆ ಚಿಕಿತ್ಸೆ: ಭಾಗ 1
ಹೃದಯ ರೋಗಿಗಳಿಗೆ ಅನೇಕ ಪ್ರಕಾರದ ಚಿಕಿತ್ಸೆಗಳಿವೆ, ಎಂದಹ ಚಿಕಿತ್ಸೆ ಮಾಡಬೇಕೆನ್ನುವುದು ರೋಗದ ತೀವ್ರತೆಯನ್ನು ಅವಲಂಬಿಸಿರುತ್ತದೆ.
ಬಹಳ ಜನರಿಗೆ ಜೀವಶೈಲಿಯ ಬದಲಾಯಿಸಿಕೊಳ್ಳುವ ಮೂಲಕ,ಔಷಧಿಗಳ ಸೇವೆಯಿಂದ ಸರಿಪಡಿಸಲು ಪ್ರಯತ್ನಿಸಲಾಗುತ್ತದೆ. ರೋಗ ತೀವ್ರವಾಗಿರುವವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಾಗುತ್ತದೆ.
ಆಕಸ್ಮಿಕವಾಗಿ, ಒಮ್ಮೆ...
ಸಿಕ್ಕಿಂನಲ್ಲಿ ನಿರಂತರ ಮಳೆಯಿಂದ ಭಾರಿ ಭೂಕುಸಿತ: ಓರ್ವ ಸಾವು, ಐವರು ನಾಪತ್ತೆ
ಗ್ಯಾಂಗ್ಟಾಕ್: ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಭಾರಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಮೃತಪಟ್ಟು, ಐವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಭೂಕುಸಿತದಿಂದ ರಸ್ತೆಗಳು ಮತ್ತು ಹಲವು ಮನೆಗಳು ಹಾನಿಗೊಳಗಾಗಿವೆ. ವಿದ್ಯುತ್...
ವರುಣಾ ನಾಡ ಕಚೇರಿಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ
ಮೈಸೂರು : ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ವರುಣಾ ನಾಡ ಕಚೇರಿಗೆ ಇಂದು ದಿಢೀರ್ ಭೇಟಿ ನೀಡಿ ಕಚೇರಿಯಲ್ಲಿ ಹಲವಾರು ಕಡತಗಳನ್ನು ಪರೀಶಿಲಿಸಿದರು.
ಈ ಸಂದರ್ಭದಲ್ಲಿ ಪಹಣಿ, ಆಧಾರ್ ತಿದ್ದುಪಡಿ ನೋಂದಣಿ ಸಂಬಂಧ...
ಇತರರ ಸೇವೆಯಲ್ಲಿ ತಲ್ಲಿನರಾಗಿ
ಕೆಲವು ವರ್ಷಗಳ ಹಿಂದೆ ಒಬ್ಬ ರಬ್ಬಿ( ಯಹೂದಿಗಳ ಗುರು )ಪ್ರತಿವಾರ ಸಂಜೆಯ (ಸಬ್ಬಾತ್) ಸಂಜೆ ಎಲ್ಲೋ ಹೊರಟು ಹೋಗುತ್ತಿದ್ದರು. ಇದನ್ನು ನೋಡಿದ ಅವರ ಮಠದವರಿಗೆ ಅವರ ವರ್ತನೆಯ ಬಗ್ಗೆ ಸಂದೇಹ ಉಂಟಾಯಿತು.ಇದರ ಬಗ್ಗೆ...
ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯಿದೆ ಜಾರಿಗೆ ಅಧಿಸೂಚನೆ ಪ್ರಕಟಿಸಿದ ಸರ್ಕಾರ
ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯಿದೆ 2023 ಅನ್ನು ರಾಜ್ಯ ಸರ್ಕಾರವು ರಾಜ್ಯಪತ್ರದಲ್ಲಿ (ಗೆಜೆಟ್) ಪ್ರಕಟಿಸಿದ್ದು, ಜೂನ್ 10ರಿಂದ ಜಾರಿಗೆ ಬಂದಿದೆ.
ಕಳೆದ ವರ್ಷದ ಡಿಸೆಂಬರ್ 11ರಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ...





















