Saval
ಅಶುದ್ದ ನೀರು ಸೇವಿಸಿ ಬಂದೇ ಗ್ರಾಮದ ನಾಲ್ವರು ಸಾವು; ಗ್ರಾಮದಲ್ಲಿ ಬೀಡುಬಿಟ್ಟ ಆರೋಗ್ಯ ಇಲಾಖೆ...
ಚಿಕ್ಕಬಳ್ಳಾಪುರ: ವಾಂತಿ ಭೇದಿಯಿಂದ ಬಳಲಿ ಒಂದೇ ಗ್ರಾಮದಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ವೀರಪಲ್ಲಿ ಗ್ರಾಮದಲ್ಲಿ ಕಳೆದ 15 ದಿನಗಳಲ್ಲಿ ನಾಲ್ಕು ಜನ ಮೃತಪಟ್ಟಿದ್ದು ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಬೆದರಿಕೆ, ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಪತ್ರಕರ್ತರ ಪರವಾನಗಿ ರದ್ದುಗೊಳಿಸಿ: ಅಲಾಹಾಬಾದ್ ಹೈಕೋರ್ಟ್
ಪತ್ರಿಕೋದ್ಯಮದ ಸೋಗಿನಲ್ಲಿ ಬೆದರಿಕೆ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಪತ್ರಕರ್ತರ ಪರವಾನಗಿ ರದ್ದುಗೊಳಿಸಬೇಕು ಎಂದು ಅಲಾಹಾಬಾದ್ ಹೈಕೋರ್ಟ್ ಇತ್ತೀಚೆಗೆ ಹೇಳಿದೆ.
ಐಪಿಸಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ-...
ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರ ದುರ್ಮರಣ
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಯುವಕರಿಬ್ಬರ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ನಿಮಿಷಾಂಭ ದೇಗುಲ ಬಳಿ ನಡೆದಿದೆ.
ಬೆಂಗಳೂರು ಮತ್ತು ತಮಿಳುನಾಡು ಮೂಲದ ವಿಶಾಲ್ (19) ರೋಹಣ್ (17)...
ಯಡಿಯೂರಪ್ಪಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು (ಗುರುವಾರ) ಅರ್ಜಿ ಸಲ್ಲಿಕೆಯಾಗಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ...
ವಿಧಾನಸಭಾ ಕ್ಷೇತ್ರವಾರು ಪ್ರವಾಸ ನಡೆಸಿ ಸಾರ್ವಜನಿಕರ ಸಮಸ್ಯೆ ಆಲಿಸುತ್ತೇನೆ: ಯದುವೀರ್ ಒಡೆಯರ್
ಮೈಸೂರು: ವಿಧಾನಸಭಾ ಕ್ಷೇತ್ರವಾರು ಪ್ರವಾಸ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತೇನೆ, ಮನವಿಗಳನ್ನು ಸ್ವೀಕರಿಸಿ ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇನೆ ಎಂದು ಮೈಸೂರು–ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಪೋಕ್ಸೊ ಪ್ರಕರಣ: ಬಿ.ಎಸ್.ಯಡಿಯೂರಪ್ಪ ಬಂಧನ ಕೋರಿ ಅರ್ಜಿ: ಕೆಲವೇ ಸಮಯದಲ್ಲಿ ಆದೇಶ ಪ್ರಕಟ
ಬೆಂಗಳೂರು: ರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಮಾಜಿ...
ಪೋಕ್ಸೊ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂಕಷ್ಟಕ್ಕೆ ಸಿಲುಕಿದ್ದಾರೆ. ತನಿಖೆ ನಡೆಸಲು ಸಿಐಡಿ ಪೊಲೀಸರು ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿರುವ ಬೆನ್ನಿಗೇ ಅವರು ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್...
ನಟ ದರ್ಶನ್ ವಿಚಾರಣೆ: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸುತ್ತ ನಿಷೇಧಾಜ್ಞೆ ಜಾರಿ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಸುತ್ತ ನಿಷೇಧಾಜ್ಞೆ...
ರೇಣುಕಾಸ್ವಾಮಿ ಹತ್ಯೆ ನಡೆದ ಸ್ಥಳಕ್ಕೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಭೇಟಿ: ಪರಿಶೀಲನೆ
ಬೆಂಗಳೂರು: ನಟ ದರ್ಶನ್ &ಗ್ಯಾಂಗ್ ನಿಂದ ಹತ್ಯೆಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಹತ್ಯೆ ನಡೆದ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಇಂದು ಗುರುವಾರ...
ಕುವೈತ್ ಅಗ್ನಿ ದುರಂತ: ಕೇರಳ ಮೂಲದ ಮೃತರ ಕುಟುಂಬಗಳಿಗೆ 5 ಲಕ್ಷ ಆರ್ಥಿಕ ನೆರವು
ತಿರುವನಂತಪುರಂ: ಕುವೈತ್ ನ ಕಟ್ಟಡವೊಂದರಲ್ಲಿ ಬುಧವಾರ ನಡೆದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕೇರಳ ಮೂಲದ ಕುಟುಂಬಗಳಿಗೆ ₹ 5 ಲಕ್ಷ ಆರ್ಥಿಕ ನೆರವು...




















