ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38616 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೀಪಾವಳಿ ಹಬ್ಬಕ್ಕೆ ಮೊಸರು ಕೋಡುಬಳೆ ಮಾಡಿ, ಆನಂದಿಸಿ

0
ದೀಪಾವಳಿ ಹಬ್ಬ ಶುರುವಾಗಿದ್ದು, ಎಲ್ಲರ ಮನೆಯಲ್ಲೂ ದೀಪ ಬೆಳಗುತ್ತಾ, ದೀಪದ ಜೊತೆಗೆ ಸಂತೋಷವು ಬೆಳಗುತ್ತಿದೆ. ಈ ಸಂತೋಷದಲ್ಲಿ ಎಲ್ಲರ ಬಾಯಿಯು ಸಿಹಿಯೊಂದಿಗೆ ಚೂರು ಖಾರವು ಬೇಕು. ಅದಕ್ಕೆ ದೀಪಾವಳಿಯಂದು ಅತಿಥಿಗಳಿಗೆ ಮೊಸರು ಕೋಡುಬಳೆ...

ಚಿತ್ತಾಪುರ ಆಯ್ತು ಈಗ ಸೇಡಂ – ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಬ್ರೇಕ್‌..!

0
ಕಲಬುರಗಿ : ಕೊನೆ ಕ್ಷಣದಲ್ಲಿ ಆರ್‌ಎಸ್‌ಎಸ್‌ ಹಮ್ಮಿಕೊಂಡಿದ್ದ, ಪಥಸಂಚಲನಕ್ಕೆ ಸೇಡಂ ತಹಶೀಲ್ದಾರ್‌ ಶ್ರಿಯಾಂಕ್ ಅನುಮತಿ ನೀಡಲು ನಿರಾಕರಿಸಿದ್ದಾರೆ. ಭಾನುವಾರ ಸಂಜೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್‌ ಪ್ರತಿನಿಧಿಸುವ ಸೇಡಂ ಕ್ಷೇತ್ರದ ಸೇಡಂ...

ಊರಿಗೆ ತೆರಳಿದ ಜನರು – ಮೆಜೆಸ್ಟಿಕ್‌ ಬಸ್‌ನಿಲ್ದಾಣ ಖಾಲಿ ಖಾಲಿ

0
ಬೆಂಗಳೂರು : ದೀಪಾವಳಿ ಹಬ್ಬದ ಹಿನ್ನೆಲೆ, ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಶುಕ್ರವಾರ, ಶನಿವಾರ, ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬೇರೆ ಜಿಲ್ಲೆ, ರಾಜ್ಯಗಳಲ್ಲಿರುವ ಊರಿಗೆ ತೆರಳಿದ್ದರು. ಕಳೆದ 4 ದಿನಗಳಿಂದ...

ನಾಡಿನಾದ್ಯಂತ ದೀಪಾವಳಿ ಸಡಗರ – ಕೆಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನರು

0
ಬೆಂಗಳೂರು : ನಾಡಿನಾದ್ಯಂತ ದೀಪಗಳ ಹಬ್ಬ ದೀಪಾವಳಿ ಸಂಭ್ರಮ ಜೋರಾಗಿದೆ. ದೀಪಾವಳಿ ಹಿನ್ನೆಲೆ ಬೆಂಗಳೂರಿನ ಕೆಆರ್ ಮಾರ್ಕೆಟ್‌ನಲ್ಲಿ ಬೆಳ್ಳಂಬೆಳಗ್ಗೆ ಹೂ, ಹಣ್ಣು ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಕೆಆರ್ ಮಾರ್ಕೆಟ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಸೇರಿದ್ದು,...

ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್‌ ತೆರವು

0
ಕಲಬುರಗಿ : ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ನಿಗದಿಯಾಗಿದ್ದ ಆರ್‌ಎಸ್‌ಎಸ್‌ ಪಥ ಸಂಚಲನಕ್ಕಾಗಿ ಹಾಕಿದ್ದ ಬ್ಯಾನರ್‌ ಮತ್ತು ಬಂಟಿಂಗ್‌ಗಳನ್ನು ತೆರವುಗೊಳಿಸಲಾಗಿದೆ. ಅಧಿಕಾರಿಗಳ ನಡೆಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ತಾಪುರ ಪುರಸಭೆ ಕಚೇರಿ ಮುಂದೆ ಹಿಂದೂ...

ಪಾಕ್‌ನ ಪ್ರತಿಯೊಂದು ಭೂಪ್ರದೇಶ ಈಗ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ – ರಾಜನಾಥ್ ಸಿಂಗ್

0
ಲಕ್ನೋ : ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ. "ಆಪರೇಷನ್ ಸಿಂಧೂರ" ಸಮಯದಲ್ಲಿ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂಲಕ ಭಾರತ ತನ್ನ ಶತ್ರುಗಳನ್ನು ಬಿಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ...

ಆರೋಪಿ ದರ್ಶನ್‌ಗೆ ಮಾಸ್ಟರ್ ಸ್ಟ್ರೋಕ್‌ – ಫಂಗಸ್ ನಾಟಕಕ್ಕೂ ಕಾನೂನು ಪ್ರಾಧಿಕಾರ ವರದಿಯಲ್ಲಿ ಉತ್ತರ

0
ಬೆಂಗಳೂರು : ಹಾಸಿಗೆ, ದಿಂಬು ಸೇರಿದಂತೆ ಜೈಲಿನಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಕೇಳಿಕೊಂಡಿದ್ದ ಕೊಲೆ ಆರೋಪಿ, ನಟ ದರ್ಶನ್‌ಗೆ ಕಾನೂನು ಸೇವಾ ಪ್ರಾಧಿಕಾರದ ವರದಿ ಮಾಸ್ಟರ್‌ ಸ್ಟ್ರೋಕ್‌ ಕೊಟ್ಟಿದೆ. ದರ್ಶನ್‌ಗೆ ಬಿಸಿಲು ಹೊರತುಪಡಿಸಿದ್ರೆ ಜೈಲು...

ದಲಿತ ಸಮುದಾಯದಿಂದಲೇ ದಲಿತರಿಗೆ ಬಹಿಷ್ಕಾರ ಆರೋಪ – ಗ್ರಾಮದ ಕುಟುಂಬಕ್ಕೆ ಶಿಕ್ಷೆ

0
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿ ಬಂದಿದೆ. ಕಾಲೋನಿಯ 7 ಕುಟುಂಬಗಳು ಬಹಿಷ್ಕಾರಕ್ಕೆ ಒಳಗಾಗಿದ್ದು, ಕುಟುಂಬಗಳ ಜೊತೆ ನೆರೆ ಹೊರೆಯವರು...

ಪಾಕ್‌ನಲ್ಲಿರುವ ಆಫ್ಘನ್ನರಿಗೆ ದೇಶ ತೊರೆಯುವಂತೆ ರಕ್ಷಣಾ ಸಚಿವ ಖವಾಜಾ ವಾರ್ನಿಂಗ್‌

0
ಇಸ್ಲಾಮಾಬಾದ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮತ್ತೆ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ಪಾಕ್‌ ವಾಯುದಾಳಿ ನಡೆಸಿದ ಬಳಿಕ ಅಫ್ಘಾನಿಸ್ತಾನ ಪ್ರತಿದಾಳಿಗೆ ಮುಂದಾಗಿದೆ. ತಡರಾತ್ರಿ ಪಾಕ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನ್‌ನ...

ಇನ್ಫೋಸಿಸ್ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

0
ಬೆಂಗಳೂರು : ಸರ್ಕಾರ ನಡೆಸುತ್ತಿರೋ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ, ಸುಧಾಮೂರ್ತಿ ಕುಟುಂಬದ ಮಾಹಿತಿ ಬಹಿರಂಗ ಮಾಡಿದ ಸರ್ಕಾರದ ನಡೆಗೆ ಜೆಡಿಎಸ್ ಕಿಡಿಕಾರಿದೆ. ಈ ಸಂಬಂಧ ಎಕ್ಸ್‌ನಲ್ಲಿ ಕಿಡಿಕಾರಿರುವ ಜೆಡಿಎಸ್,...

EDITOR PICKS