Saval
ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ
ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಚೌನಾ ಮೀನ್ ಅರುಣಾಚಲ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಜೆಪಿ ನಡ್ಡಾ ಕೂಡ...
1,563 ನೀಟ್ ಅಭ್ಯರ್ಥಿಗಳ ಗ್ರೇಸ್ ಅಂಕಗಳು ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಸುಪ್ರೀಂ...
ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆಯೇ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ಮತ್ತೊಮ್ಮೆ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ, NEET-UG 2024 ರ 1,563 ಅಭ್ಯರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ರಾಷ್ಟ್ರೀಯ ಪರೀಕ್ಷಾ...
ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಆರೋಗ್ಯ ಇಲಾಖೆ ಸಿಬ್ಬಂದಿ ಸಾವು- ಡೆಂಗ್ಯೂ ಶಂಕೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿಯಾಗಿದ್ದ ನಾಗರಾಜ್(35) ಎಂಬುವವರು ಡೆಂಗ್ಯೂನಿಂದ ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಮೃತ ನಾಗರಾಜ್ ಅವರು ಕಳೆದ ಕೆಲ ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದರು. ಶಿವಮೊಗ್ಗದ ಖಾಸಗಿ...
ಕಲಾವಿದರ ಸಂಘದ ಜತೆ ಚರ್ಚಿಸಿದ ಬಳಿಕ ದರ್ಶನ್ ವಿರುದ್ಧ ಕ್ರಮ: ಚಲನಚಿತ್ರ ವಾಣಿಜ್ಯ ಮಂಡಳಿ...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜತೆ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಚಲನಚಿತ್ರ...
ಮದುವೆ ಮುರಿದು ಬಿದ್ದರೆ ಅತ್ಯಾಚಾರ ಆರೋಪದಡಿ ವಿಚಾರಣೆ ಸಲ್ಲ: ಹೈಕೋರ್ಟ್
ಬೆಂಗಳೂರು: ಮದುವೆ ಆಗುವುದಾಗಿ ಹೇಳಿ ಮಾತು ತಪ್ಪಿದ ಪ್ರಕರಣವನ್ನು ಅತ್ಯಾಚಾರ ಆರೋಪದಡಿ ವಿಚಾರಣೆಗೆ ಒಳಪಡಿಸುವುದು ಅವಿವೇಕತನ ಮತ್ತು ಕಾನೂನಿನ ದುರ್ಬಳಕೆ ಆಗಲಿದೆ ಎಂದು ಹೈಕೋರ್ಟ್ ಹೇಳಿದೆ.
ಅಮೆರಿಕದಲ್ಲಿ ನೆಲೆಸಿರುವ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ...
ಪುರಿಯ ಶ್ರೀ ಜಗನ್ನಾಥ ದೇವಾಲಯದ 4 ದ್ವಾರಗಳು ಭಕ್ತರಿಗೆ ಮುಕ್ತ
ಒಡಿಶಾ: ಒಡಿಶಾದ ಪುರಿಯಲ್ಲಿರುವ ಶ್ರೀ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಗುರುವಾರ ಮತ್ತೊಮ್ಮೆ ತೆರೆಯಲಾಗಿದೆ. ಇದರೊಂದಿಗೆ ಚುನಾವಣಾ ಪೂರ್ವದಲ್ಲಿ ಬಿಜೆಪಿ ನೀಡಿದ ಮೊದಲ ಭರವಸೆಯನ್ನು ಈಡೇರಿಸಿದಂತಾಗಿದೆ.
ಬುಧವಾರ ನಡೆದ ಮೊದಲ ಸಂಪುಟ ಸಭೆಯಲ್ಲಿ...
ತುಮಕೂರು: ಕಲುಷಿತ ನೀರು ಕುಡಿದು ಮತ್ತಿಬ್ಬರು ಸಾವು
ತುಮಕೂರು: ಜಾತ್ರೆಯಲ್ಲಿ ಕಲುಷಿತ ನೀರು ಕುಡಿದು ವಾಂತಿ ಭೇದಿಯಿಂದ ಬಳಲಿ ವೃತಪಟ್ಟಿರುವವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಜಾತ್ರೆ ಮಹೋತ್ಸವ ನಡೆಯುತ್ತಿದ್ದು, ಜಾತ್ರೆಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ...
ಹೆಚ್ ಎಸ್ ಆರ್ ಪಿ ಅಳವಡಿಸದವರಿಗೆ ಸಿಹಿ ಸುದ್ದಿ: ಗಡುವು ವಿಸ್ತರಣೆಗೆ ಒಪ್ಪಿಗೆ
ಬೆಂಗಳೂರು: ರಾಜ್ಯದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆ ನೀಡಿರುವ ಡೆಡ್ ಲೈನ್ ಜೂನ್ 12ಕ್ಕೆ ಕೊನೆಗೊಂಡಿದೆ. ಆದರೆ, ಹೆಚ್ ಎಸ್ ಆರ್ ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ...
ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಗೃಹಸಚಿವ ಜಿ ಪರಮೇಶ್ವರ್
ತುಮಕೂರು: ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್ ಗೆ ಉತ್ತರ ನೀಡಬೇಕಾಗುತ್ತದೆ ಎಂದು ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಬಂಧನವಾಗಲಿದೆಯೇ ಎಂಬ ಪ್ರಶ್ನೆಗೆ ಗೃಹ ಸಚಿವ...
3 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು
ಗಾಜಿಯಾಬಾದ್: ಜಿಲ್ಲೆಯ ಲೋನಿ ಗಡಿ ಪ್ರದೇಶದ ಬೆಹ್ತಾ ಹಾಜಿಪುರ ಗ್ರಾಮದ ಮನೆಯೊಂದರಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಏಳು ತಿಂಗಳ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಬೆಂಕಿಯನ್ನು ನಂದಿಸಲಾಗಿದೆ ಮತ್ತು ಮಹಿಳೆ ಮತ್ತು...





















