Saval
ಕುವೈತ್: ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ- 4 ಭಾರತೀಯರು ಸೇರಿ 35 ಮಂದಿ ಸಾವು
ಕುವೈತ್: ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವತೈದು ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ನಡೆದಿರುವುದಾಗಿ ಸರಕಾರಿ ಮಾಧ್ಯಮ ವರದಿ ಮಾಡಿದೆ.
ಮಾಧ್ಯಮಗಳ ವರದಿಗಳ ಪ್ರಕಾರ, ಅಗ್ನಿ ದುರಂತದಲ್ಲಿ ಕನಿಷ್ಠ...
ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ: ಡಾ. ಜಿ ಪರಮೇಶ್ವರ
ಬೆಂಗಳೂರು: ನಟ ದರ್ಶನ್ ಹಾಗೂ ಇತರರ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಿಸುವ ಬಗ್ಗೆ...
ಜೂ.21ರಂದು “ಸಂಭವಾಮಿ ಯುಗೇ ಯುಗೇ’ ಚಿತ್ರ ಬಿಡುಗಡೆ
ಸಂಭವಾಮಿ ಯುಗೇ ಯುಗೇ’.ಹೀಗೊಂದು ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ ಮಾತನ್ನೇ ಚಿತ್ರದ ಟೈಟಲ್‌ನ್ನಾಗಿಸಿದ ಖುಷಿ ಚಿತ್ರತಂಡದ್ದು.
ರಾಜಲಕ್ಷ್ಮೀ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸುತ್ತಿರುವ,...
ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ತಪ್ಪಿತಸ್ಥರು: ಚೇತನ್ ಅಹಿಂಸಾ
ಬೆಂಗಳೂರು: ನಟ ದರ್ಶನ್ ಬಂಧನದ ಕುರಿತಂತೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಪ್ರತಿಕ್ರಿಯಿಸಿದ್ದು, ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು...
ಹುಣಸೂರು ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಬ್ರೋಕರ್ ಗಳು ಪರಾರಿ, 1...
ಮೈಸೂರು: ಹುಣಸೂರಿನ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ ಟಿ ಓ) ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿ ಆವರಣದಲ್ಲಿ ಬ್ರೋಕರ್ ಗಳು ಪರಾರಿಯಾಗಿದ್ದಾರೆ.
ಕಚೇರಿ ಎದುರು ಅನಧಿಕೃತವಾಗಿ ದಾಖಲಾತಿ ಮಾಡಿಕೊಡುತ್ತಿದ್ದ 1...
ಹಾರ್ಟ್ ಫೇಲ್ಯೂರ್: ಭಾಗ 5
★ಕೆಲವು ಸಂದರ್ಭಗಳಲ್ಲಿ ಹೃದಯದ ಶ್ರಮದ ಹೊರೆಯನ್ನು ತಗ್ಗಿಸುವ ಔಷಧಿಗಳನ್ನು (Vasodilator Drugs)ಹೃದಯದ ಸಂಕೋಚನ, ವಿಕಸನಗಳನ್ನು ಸಕ್ರಮಗೊಳಿಸುವ Digitals Drugs ಸಹ ಕೊಡಿಲಾಗುತ್ತದೆ.
ಹೃದಯದ ವೈಫಲ್ಯ( ಹಾರ್ಟ್ ಫೆಲ್ಯೂರ್) ಹಟಾತ್ತಾಗಿ ಬಂದು, ಲಕ್ಷಣಗಳು ಮತಷ್ಟು ತೀವ್ರವಾಗಿರುವಾಗ...
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಚಿತ್ರದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ನೂರಾರು ಜನ ನಟ ದರ್ಶನ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು....
ರಾಜ್ಯದಲ್ಲಿ ತಾಲಿಬಾನ್ ಮಾದರಿ ಸರಕಾರ: ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ತಾಲಿಬಾನ್ ಮಾದರಿಯ ಆಡಳಿತ ನಡೆಸುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಚೂರಿ ಇರಿತಕ್ಕೊಳಗಾದವರ ಆರೋಗ್ಯ ವಿಚಾರಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಮಕ್ಕಳು ಚುರುಕಾಗಿರಬಲ್ಲರು
ಒಬ್ಬ, ಹೆಂಗಸು ಧಾರ್ಮಿಕ ಕಾರ್ಯ ಕ್ರಮವೊಂದರ ಸಂದರ್ಭದಲ್ಲಿ ತನ್ನ ಮನೆಯಲ್ಲಿ ಬಹಳಷ್ಟು ಲಾಡುಗಳನ್ನು ಮಾಡಿದ್ದಳು. ಅವಳ ಮಗ ಯಾವಾಗಲೂ ಅಡುಗೆ ಮನೆಯಿಂದ ಸಿಹಿ ತಿಂಡಿಗಳನ್ನು ಕದಿಯುವ ಅಭ್ಯಾಸ ಮಾಡಿಕೊಂಡಿದ್ದನು.
ಆ ದಿನ ಅವಳು ಅವನು...
ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತವಾದರೆ ಮಾಲೀಕರೇ ಪರಿಹಾರ ನೀಡಬೇಕು: ಕರ್ನಾಟಕ ಹೈಕೋರ್ಟ್ ತೀರ್ಪು
ಬೆಂಗಳೂರು: ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸಿ ಅಪಘಾತ ಉಂಟು ಮಾಡಿದರೆ, ವಾಹನದ ಮಾಲೀಕರು ಸಂಬಂಧಪಟ್ಟವರಿಗೆ ಪರಿಹಾರ ನೀಡಬೇಕೇ ಹೊರತು ವಿಮಾ ಕಂಪನಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
ವಿಮಾ ಕಂಪನಿಯ ಮೇಲೆ ಹೊಣೆಗಾರಿಕೆ...





















