ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38475 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕುಟುಂಬದ ಬೆಂಬಲ ಇಲ್ಲದ ವಯಸ್ಕ ವಿಶೇಷ ಚೇತನರಿಗೆ ಪ್ರಭುತ್ವ ಪೋಷಕನಾಗಬೇಕು: ಮದ್ರಾಸ್‌ ಹೈಕೋರ್ಟ್‌

0
ಪ್ರಭುತ್ವ ತನ್ನ ಪೋಷಣೆಯ ಅಧಿಕಾರ ವ್ಯಾಪ್ತಿಯನ್ನು ಕುಟುಂಬದ ಬೆಂಬಲ ಇಲ್ಲದ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿರುವ ವಯಸ್ಕರಿಗೂ ವಿಸ್ತರಿಸಿ ಅವರನ್ನು ನೋಡಿಕೊಳ್ಳುವ ಕರ್ತವ್ಯ ನಿರ್ವಹಿಸಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ಈಚೆಗೆ ಹೇಳಿದೆ. ಪ್ಯಾರೆನ್ಸ್ ಪ್ಯಾಟ್ರಿಯಾ (ರಾಷ್ಟ್ರ...

ಮದ್ಯದ ನಶೆಯಲ್ಲಿ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿದ ತಂದೆ: ಆರೋಪಿ ಬಂಧನ

0
ಮಹಾರಾಷ್ಟ್ರ: ವ್ಯಕ್ತಿಯೊಬ್ಬ ಮದ್ಯದ ನಶೆಯಲ್ಲಿ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಕಾಸರ ಪ್ರದೇಶದ ವಾಶಾಲಾದಲ್ಲಿ ನಡೆದಿದ್ದು,  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯ ನಡೆಯುವಾಗ ವ್ಯಕ್ತಿ ತುಂಬಾ...

ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲು

0
ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಿನೋದ್‌ ರಾಜ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಕರುಳಿನ ಸಮಸ್ಯೆಯಿಂದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ತಾಯಿ ಲೀಲಾವತಿ ಅವರ...

ಬಂಟ್ವಾಳ: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ- ಆರೋಪಿ ಬಂಧನ

0
ಬಂಟ್ವಾಳ: ಹಾಸನ ಮೂಲದ ವ್ಯಕ್ಯಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್ 11 ರಂದು ಕಲ್ಲಡ್ಕದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು...

ಸೇನಾ ಚೆಕ್ ಪೋಸ್ಟ್ ಮೇಲೆ ಉಗ್ರರ ದಾಳಿ: ಸಿಆರ್ ಪಿಎಫ್ ಜವಾನ ಹುತಾತ್ಮ

0
ಜಮ್ಮು: ಜಮ್ಮು- ಕಾಶ್ಮೀರವಾದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಭಯೋತ್ಪಾದಕರ ಜೊತೆ ನಡೆದ ಸಂಘರ್ಷದಲ್ಲಿ ಸಿಆರ್ ಪಿಎಫ್ ಜವಾನ ಹುತಾತ್ಮರಾಗಿದ್ದು, ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಇಂದು ಬುಧವಾರ ತಿಳಿಸಿದ್ದಾರೆ. ದೋಡಾ ಜಿಲ್ಲೆಯಲ್ಲಿ,...

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ

0
ಬೆಳಗಾವಿ: ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ ಕೂಗಿದ ಘಟನೆ ಬುಧವಾರ ನಡೆದಿದೆ. ನಟೋರಿಯಸ್ ಪಾತಕಿ ಪುತ್ತೂರು ಮೂಲದ ಜಯೇಶ್ ಪೂಜಾರಿ ಘೋಷಣೆ ಕೂಗಿದ ವ್ಯಕ್ತಿಯಾಗಿದ್ದಾನೆ. ಕೋರ್ಟ್ ಒಳ ಭಾಗದಲ್ಲೇ ಘೋಷಣೆ ಕೂಗುತ್ತಿದ್ದಂತೆ...

ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆ.ಜ ಉಪೇಂದ್ರ ದ್ವಿವೇದಿ ನೇಮಕ

0
ನವದೆಹಲಿ: ಜಗತ್ತಿನ ಅತೀ ದೊಡ್ಡ ಮಿಲಿಟರಿ ಪಡೆಗಳಲ್ಲಿ ಒಂದಾದ ಭಾರತದ ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ ನೇಮಕಗೊಂಡಿದ್ದಾರೆ. ಸದ್ಯ ಭೂಸೇನೆ ಉಪ ಮುಖ್ಯಸ್ಥರಾಗಿರುವ ಅವರು ಜೂ.30ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಜನರಲ್‌...

ವಾಲ್ಮೀಕಿ ನಿಗಮ ಹಗರಣ: ನಕಲಿ ಖಾತೆ ತೆರೆದಿದ್ದ ಆರೋಪಿ ಬಂಧನ

0
ಬೆಂಗಳೂರು: ಬಹುಕೋಟಿ ರೂಪಾಯಿ ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಖಾತೆ ತೆರೆದ ಆರೋಪದಲ್ಲಿ ಸತ್ಯನಾರಾಯಣ ವರ್ಮ ಎಂಬಾತನನ್ನು ಹೈದರಾಬಾದ್ ​ನಲ್ಲಿ ಎಸ್​ಐಟಿ ಬಂಧಿಸಿದೆ. ಈತ ವಿವಿಧ ಕಂಪೆನಿಗಳ ಹೆಸರಿನಲ್ಲಿ 18 ಬ್ಯಾಂಕ್...

ಕರ್ಮ ಹಿಂಬಾಲಿಸುತ್ತದೆ, ಪಾಪಕರ್ಮ ಅವನ ಸುಡುತ್ತದೆ: ಜಗ್ಗೇಶ್ ಮಾರ್ಮಿಕ ಟ್ವೀಟ್

0
ದರ್ಶನ್ ಕೊಲೆ ಪ್ರಕರಣ ಇಡೀ ಕರ್ನಾಟಕದಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ದರ್ಶನ್ ಅವರು ಈ ರೀತಿ ಮಾಡಬಾರದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ನಟ ಜಗ್ಗೇಶ್ ಕೂಡ ಈ ಬಗ್ಗೆ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ. ‘ಸರ್ವ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸ್ ಠಾಣೆಯ ಸೆಲ್‌ ನಲ್ಲಿ ರಾತ್ರಿ ಕಳೆದ ದರ್ಶನ್- ಇಂದು ಸ್ಥಳ...

0
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾಗೌಡ ಸೇರಿ ಇತರೆ‌ 13 ಆರೋಪಿಗಳ ವಿಚಾರಣೆ ಮುಂದುವರಿದಿದೆ. ಅನ್ನಪೂರ್ಣೇಶ್ವರಿನಗರ...

EDITOR PICKS