Saval
ಮೈಸೂರು: ಆಸ್ತಿ ತೆರಿಗೆ ಪಾವತಿ ರಿಯಾಯಿತಿ ಅವಧಿ ವಿಸ್ತರಣೆ
ಮೈಸೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆಯಲ್ಲಿ ಶೇ5 ರಷ್ಟು ರಿಯಾಯಿತಿ ನೀಡಿದ್ದು, ಪಾವತಿ ಅವಧಿಯನ್ನು 2024ರ ಜುಲೈ ವರೆಗೆ ವಿಸ್ತರಣೆ ಮಾಡಿದೆ.
ಮೈಸೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಪಾವತಿಗೆ ಏ.30 ಗಡುವು ನೀಡಿತ್ತು....
ಹೆಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಬೆಂಗಳೂರು: ಅನಾರೋಗ್ಯ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಟ್ವೀಟ್ ಮಾಡಿದ್ದರು. ಈ ಬೆನ್ನಲ್ಲೇ ಪ್ರಧಾನಿ ಮೋದಿ ಅವರು...
ಕೇಂದ್ರ ಸಂಪುಟದಲ್ಲಿ ರಾಜ್ಯದ ಐವರಿಗೆ ಅವಕಾಶ: ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದ ಡಾ. ಜಿ.ಪರಮೇಶ್ವರ್
ಬೆಂಗಳೂರು: ಕೇಂದ್ರ ಸಂಪುಟದಲ್ಲಿ ರಾಜ್ಯದ ಐವರಿಗೆ ಅವಕಾಶ ದೊರೆತಿದ್ದು, ಅವರೆಲ್ಲರೂ ರಾಜ್ಯದ ಅನೇಕ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಸಚಿವ ಎಂ.ಬಿ.ಪಾಟೀಲ್ ಅವರು ತಮ್ಮ ನಿವಾಸಕ್ಕೆ...
ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸರ ವಶಕ್ಕೆ
ಬೆಂಗಳೂರು: ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ.
ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ ಪೊಲೀಸ್...
CBSC ನಿರಾಕ್ಷೇಪಣಾ ಪತ್ರಕ್ಕೆ ಲೆಕ್ಕ ಪರಿಶೋಧನಾ ಪತ್ರ ಕಡ್ಡಾಯ ಮಾಡದಂತೆ ಕೋರಿ ಅರ್ಜಿ: ಮನವಿ...
ಬೆಂಗಳೂರು: ರಾಜ್ಯ ಪಠ್ಯಕ್ರಮದಿಂದ ಕೇಂದ್ರ ಪಠ್ಯಕ್ರಮ (ಸಿಬಿಎಸ್‌ಸಿಗೆ) ಸಂಯೋಜನೆಗೆ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯಲು ಹಿಂದಿನ ಮೂರು ವರ್ಷದ ಲೆಕ್ಕ ಪರಿಶೋಧನಾ ವರದಿಯನ್ನು ಕಡ್ಡಾಯವಾಗಿ ಸಲ್ಲಿಸುವಂತೆ ಬಲವಂತಪಡಿಸಬಾರದು ಹಾಗೂ ನಿಯಮಾನುಸಾರ ಎನ್‌ಒಸಿ ನೀಡುವಂತೆ...
ಹಳೇ ವೈಷಮದ ಹಿನ್ನೆಲೆ ರೌಡಿಶೀಟರ್ ಮೇಲೆ ಮಾರಣಾಂತಿಕ ಹಲ್ಲೆ
ಬೆಂಗಳೂರು: ಹಳೇ ವೈಷಮದ ಹಿನ್ನೆಲೆಯಲ್ಲಿ ರೌಡಿಶೀಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ 50 ಅಡಿ ರಸ್ತೆಯ ಅಂಗಡಿಯೊಂದರ ಮುಂದೆ ಸೋಮವಾರ ನಡೆದಿದೆ.
ರಾಜೇಶ್ ಆಲಿಯಾಸ್ ಕರಿಯಾ ರಾಜೇಶ್...
ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪಿನಂತೆ ಎಲ್ಲವೂ ನಡೆಯುತ್ತಿದೆ: ಡಾ. ಮೋಹನ್ ಭಾಗವತ್
ನಾಗಪುರ: ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪಿನಂತೆ ಎಲ್ಲವೂ ನಡೆಯುತ್ತಿದೆ. ಈ ಕುರಿತು ಸಂಘ ಯಾವುದೇ ಚರ್ಚೆ ಮಾಡುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಹೇಳಿದ್ದಾರೆ.
ನಾಗಪುರದ ರೇಶಿಂಭಾಗ್‌ನಲ್ಲಿ ಸೋಮವಾರ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ಮೇಲೆ ಹಲ್ಲೆ: ಆರೋಪ
ಬೆಂಗಳೂರು: ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ) ಜೈಲಿನಲ್ಲಿ ಜೈಲು ಸಿಬ್ಬಂದಿ ಮತ್ತು ಸಜಾ ಕೈದಿಗಳು ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ವಿಚಾರಣಾಧೀನ ಕೈದಿ ನಾಗರಾಜ್ ಹಲ್ಲೆಗೊಳಗಾದವರು. ಹಲ್ಲೆಗೊಳಗಾದ ನಾಗರಾಜ್...
ಕೊಲೆ ಪ್ರಕರಣ: ನಟ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಬಂಧನ
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.
ಈ...
ಶಾಸಕರು ಅನಗತ್ಯವಾಗಿ ಬಹಿರಂಗ ಹೇಳಿಕೆ ನೀಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಶಾಸಕರು ಅನಗತ್ಯವಾಗಿ ಬಹಿರಂಗ ಹೇಳಿಕೆ ನೀಡಬಾರದು, ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತ ನಾಡುವ...





















