ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38459 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಿಎಂ ಕಿಸಾನ್ ಯೋಜನೆ: 17ನೇ ಕಂತಿನ ಹಣ ಬಿಡುಗಡೆ

0
ನವದೆಹಲಿ: ರೈತರಿಗೆ ವ್ಯವಸಾಯಕ್ಕೆ ಧನಸಹಾಯವಾಗುವ ಪಿಎಂ ಕಿಸಾನ್ ಯೋಜನೆಯಲ್ಲಿ 17ನೇ ಕಂತಿನ ಹಣ ಬಿಡುಗಡೆ ಆಗಿದೆ.  ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಕೈಗೊಂಡ ಮೊದಲ ಕ್ರಮ ಇದು ಎಂಬುದು...

13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

0
ಭಾರತದ ಚುನಾವಣಾ ಆಯೋಗವು 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್, ಹಿಮಾಚಲಪ್ರದೇಶದ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಪ್ರಕಟಿಸಿದೆ. ಜುಲೈ 10ರಂದು ಚುನಾವಣೆ...

ಬಿಜೆಪಿ ಸಂಘಟನಾ ಕಾರ್ಯದರ್ಶಿ ವಿರುದ್ಧದ ಎಫ್‌ಐಆರ್ ರದ್ದತಿಗೆ ಮದ್ರಾಸ್ ಹೈಕೋರ್ಟ್ ನಕಾರ: ಸಮನ್ಸ್ ನೀಡದಂತೆ...

0
ಲೋಕಸಭೆ ಚುನಾವಣೆಗೂ ಮುನ್ನ ಕಳೆದ ಏಪ್ರಿಲ್‌ನಲ್ಲಿ ರೈಲಿನಿಂದ ₹ 3.99 ಕೋಟಿ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಘಟನಾ ಕಾರ್ಯದರ್ಶಿ ಕೇಶವ ವಿನಾಯಗನ್ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್...

ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಯ್ಸಾಗಾರ ನಿರ್ಮಾಣಕ್ಕೆ ಸಮ್ಮತಿ: ಈಶ್ವರ ಖಂಡ್ರೆ

0
ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಯುವ ರಾಜ್ ​ಕುಮಾರ್

0
ಬೆಂಗಳೂರು: ಡಾ.ರಾಜ್‌ ಕುಮಾರ್‌ ಕುಟುಂಬದ ಯುವಕುಡಿ, ರಾಘವೇಂದ್ರ ರಾಜ್‌ ಕುಮಾರ್‌ ಅವರ ಮಗ ಯುವರಾಜ್(ಗುರು ರಾಜ್‌ ಕುಮಾರ್)‌ ದಾಂಪತ್ಯ ಜೀವನ ವಿಚ್ಚೇದನ ಹಂತಕ್ಕೆ ಬಂದಿದೆ. ಯುವರಾಜ್ ಕುಮಾರ್‌ ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ವಿಚ್ಚೇದನದ...

ಭಯೋತ್ಪಾದನೆ ವಿರುದ್ಧ ಕಠೋರ ಕ್ರಮ ಅಗತ್ಯ ಎಂದ ದೆಹಲಿ ಹೈಕೋರ್ಟ್‌: ಐಸಿಸ್ ಅಪರಾಧಿಯ ಮನವಿ...

0
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತನಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಒಂದಾದ ಬಳಿಕ ಒಂದರಂತೆ ಜಾರಿಗೆ ತರುವ ಬದಲಿಗೆ ಏಕಕಾಲಕಜ್ಕೆ ಜಾರಿಗೊಳಿಸುವಂತೆ ಕೋರಿ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸದಸ್ಯನೆನ್ನಲಾದ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್...

ಮೈಸೂರು: ಮಾರಕಾಸ್ತ್ರಗಳಿಂದ ಚುಚ್ಚಿ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿಯ ಹತ್ಯೆ

0
ಮೈಸೂರು: ಹಿರಿಯ‌ ಸ್ವಾಮೀಜಿಯೊಬ್ಬರನ್ನು ಹತ್ಯೆ ಮಾಡಲಾಗಿದ್ದು ಭಕ್ತರು ಬೆಚ್ಚಿಬಿದ್ದಿದ್ದಾರೆ. ಮೈಸೂರಿನ ಸಿದ್ದಾರ್ಥನಗರದಲ್ಲಿರುವ  ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿಯವರನ್ನು ಮಠದ ಅವರ ಕೊಠಡಿಯಲ್ಲೇ ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಸ್ವಾಮೀಜಿ ಅವರ ಭದ್ರತಾ ಸಿಬ್ಬಂದಿ ಸಹಾಯಕನಾಗಿದ್ದ ರವಿ(60)...

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಡೆತ್ ನೋಟ್ ಪತ್ತೆ

0
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರು ಅತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪ್ರಾಪ್ತ ಬಾಲಕಿಯ ಡೆತ್ ನೋಟ್ ಪತ್ತೆಯಾಗಿದೆ. ಅಪ್ರಾಪ್ತೆ ಬಾಲಕಿ ಡೆತ್ ನೋಟ್ ನಲ್ಲಿ, ಲೋಕೇಸ್ ಕಿರುಕುಳಕ್ಕೆ...

“ಆಸ್ತಿಯನ್ನು ದಾನವಾಗಿ ಪಡೆದಿದ್ದ ಪತ್ನಿ ಸಾವನ್ನಪ್ಪಿದ ಬಳಿಕ ಅದು ಪತಿಗೆ ಮರಳುವುದೇ” ಹೈಕೋರ್ಟ್‌ ಹೇಳಿದ್ದೇನು?

0
 “ಆಸ್ತಿಯನ್ನು ದಾನವಾಗಿ ಪಡೆದಿದ್ದ ಪತ್ನಿ ಸಾವನ್ನಪ್ಪಿದ ಬಳಿಕ ಅದು ಪತಿಗೆ ಮರಳುವುದೇ” ಎಂಬ ವಿಚಾರಕ್ಕೆ ಸಂಬಂಧಿತರು ಸಕ್ಷಮ ಸಿವಿಲ್‌ ನ್ಯಾಯಾಲಯದಲ್ಲಿ ಪರಿಹಾರ ಪಡೆದುಕೊಳ್ಳಬಹುದು ಎಂದು ಈಚೆಗೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದ್ದು, ತಂದೆಯು ಪುತ್ರನಿಗೆ...

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಕೇಸ್: ಸರ್ಕಲ್ ಇನ್ಸ್ ಪೆಕ್ಟರ್ ಸೇರಿ ಮೂವರು ಅಮಾನತು

0
ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಪ್ರಕರಣ ಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆ ಕೆ.ಆರ್.ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸೇರಿ ಮೂವರನ್ನ  ಅಮಾನತು ಮಾಡಲಾಗಿದೆ. ಇನ್ಸ್ ಪೆಕ್ಟರ್ ಸಂತೋಷ್ ,...

EDITOR PICKS