Saval
ಗಂಗಾವತಿ: ಮಹೀಂದ್ರಾ ಶೋರೂಂಗೆ ಬೆಂಕಿ- 5 ಟ್ರ್ಯಾಕ್ಟರ್ ಸೇರಿ ಅಪಾರ ಹಾನಿ
ಗಂಗಾವತಿ (ಕೊಪ್ಪಳ): ನಗರದ ರಾಣಾಪ್ರತಾಪ್ ಸಿಂಗ್ ವೃತ್ತದ ಸಮೀಪ ರಿಲಯನ್ಸ್ ಮಾರ್ಟ್ ಪಕ್ಕದಲ್ಲಿರುವ ಮಹೀಂದ್ರಾ ಶೋರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 5 ಟ್ರ್ಯಾಕ್ಟರ್ಗಳು ಸೇರಿದಂತೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ವಸಂತ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಒಂದೇ ವರ್ಷದಲ್ಲಿ ಪತನ: ಆಪ್ ಸಂಸದ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಪತನಗೊಳ್ಳಲಿದೆ ಎಂದು ಆಪ್ ಸಂಸದ ಸಂಜಯ್ ಸಿಂಗ್ ಭವಿಷ್ಯ ನುಡಿದಿದ್ದಾರೆ.
ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಭಾನುವಾರ...
ಯಾತ್ರಾರ್ಥಿಗಳಿದ್ದ ಬಸ್ ಮೇಲೆ ನಡೆದ ಉಗ್ರರ ದಾಳಿ ಖಂಡಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೊಂದು ಭೀಕರ ಕೃತ್ಯವಾಗಿದೆ. ಸಂತ್ರಸ್ತರ ಪರವಾಗಿ ರಾಷ್ಟ್ರ ಇರಲಿದೆ’ ಎಂದು ಹೇಳಿದ್ದಾರೆ.
ಈ...
ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: ವೈದ್ಯ ಸೇರಿ ಐವರ ಬಂಧನ
ಬೆಳಗಾವಿ: ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆರ್‌ಎಂಪಿ ವೈದ್ಯ ಸೇರಿ ಐದು ಜನರನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಆರೋಪಿಗಳು ಮದುವೆಗೂ ಮುನ್ನ ಗರ್ಭಿಣಿಯಾಗಿ ಅಬಾರ್ಷನ್...
ವಿಚ್ಛೇದನಕ್ಕೂ ಮುನ್ನ 2ನೇ ವಿವಾಹ: ಪತ್ನಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಕೋರ್ಟ್ ಆದೇಶ
ಬೆಳ್ತಂಗಡಿ: ವಿವಾಹ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯ ದಲ್ಲಿ ಇರುವಾಗಲೇ ಪತ್ನಿ 2ನೇ ವಿವಾಹ ವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದಗಳನ್ನು ಆಲಿಸಿದ ಬೆಳ್ತಂಗಡಿ ನ್ಯಾಯಾಲಯವು ಪತ್ನಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದೆ.
ಪಣಕಜೆ...
ಉಳ್ಳಾಲ: ವಿಜಯೋತ್ಸವ ಸಂದರ್ಭ ಚಕಮಕಿ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಇರಿತ
ಉಳ್ಳಾಲ: ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಬೋಳಿಯಾರು ಸಮೀಪ ರವಿವಾರ ರಾತ್ರಿ ನಡೆದಿದೆ.
ಗಾಯಾಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನೋಳಿ ಧರ್ಮನಗರದ ಹರೀಶ್ ಹಾಗೂ...
ನರೇಂದ್ರ ಮೋದಿ ಸರ್ಕಾರ 3.0 ಅಸ್ತಿತ್ವಕ್ಕೆ: 30 ಸಂಪುಟ ಸಚಿವರು, 5 ಸ್ವತಂತ್ರ ನಿರ್ವಹಣೆ,...
ನವದೆಹಲಿ: ಭಾನುವಾರ ರಾಷ್ಟ್ರಪತಿ ಭಚನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಜವಾಹರಲಾಲ್ ನೆಹರು ಅವರ ಬಳಿಕ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಎರಡನೇ ವ್ಯಕ್ತಿ...
ಹುಣಸೂರು: ಸ್ನೇಹಿತರ ಜೊತೆಗೂಡಿ ದೊಡ್ಡಪ್ಪನ ಮನೆಯಲ್ಲಿ ಕಳ್ಳತನ- ಇಬ್ಬರ ಬಂಧನ
ಹುಣಸೂರು: ದೊಡ್ಡಪ್ಪನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸ್ನೇಹಿತರೊಡಗೂಡಿ 3 ಲಕ್ಷ ನಗದು, 35 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದವನ ಹೆಡೆ ಮುರಿ ಕಟ್ಟಿ, 1.27 ಲಕ್ಷ ನಗದು ಹಾಗೂ 1.40ಲಕ್ಷರೂ ಬೆಲೆ...
ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ವೇಳೆ ಹೊತ್ತಿ ಉರಿದ ಬಿಜೆಪಿ ಕಚೇರಿ
ಇಂದೋರ್: ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ವೇಳೆ ಬಿಜೆಪಿ ಕಚೇರಿ ಹೊತ್ತಿ ಉರಿದಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.
ಭಾನುವಾರ ರಾತ್ರಿ ಮಧ್ಯಪ್ರದೇಶದ ಇಂದೋರ್ ನಲ್ಲಿರುವ ನಾಲ್ಕು ಅಂತಸ್ತಿನ ಬಿಜೆಪಿ ಕಚೇರಿಯ ಮೇಲ್ಛಾವಣಿಗೆ...
ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ, ಐದು ವರ್ಷದ ಮಗನ ಶವ ಪತ್ತೆ
ಉತ್ತರಪ್ರದೇಶ: ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ತಾಯಿ ಹಾಗೂ ಐದು ವರ್ಷದ ಮಗನ ಶವ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಮಹಾರಾಜ್ಗಂಜ್ನಲ್ಲಿ ನಡೆದಿದೆ.
ವಂದನಾ ಮತ್ತು ಆಕೆಯ ಮಗ ಚಿಂಟು ಸದರ್ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ...




















