Saval
ದಲಿತ ಸಮುದಾಯದಿಂದಲೇ ದಲಿತರಿಗೆ ಬಹಿಷ್ಕಾರ ಆರೋಪ – ಗ್ರಾಮದ ಕುಟುಂಬಕ್ಕೆ ಶಿಕ್ಷೆ
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿ ಬಂದಿದೆ.
ಕಾಲೋನಿಯ 7 ಕುಟುಂಬಗಳು ಬಹಿಷ್ಕಾರಕ್ಕೆ ಒಳಗಾಗಿದ್ದು, ಕುಟುಂಬಗಳ ಜೊತೆ ನೆರೆ ಹೊರೆಯವರು...
ಪಾಕ್‌ನಲ್ಲಿರುವ ಆಫ್ಘನ್ನರಿಗೆ ದೇಶ ತೊರೆಯುವಂತೆ ರಕ್ಷಣಾ ಸಚಿವ ಖವಾಜಾ ವಾರ್ನಿಂಗ್
ಇಸ್ಲಾಮಾಬಾದ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮತ್ತೆ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ಪಾಕ್ ವಾಯುದಾಳಿ ನಡೆಸಿದ ಬಳಿಕ ಅಫ್ಘಾನಿಸ್ತಾನ ಪ್ರತಿದಾಳಿಗೆ ಮುಂದಾಗಿದೆ.
ತಡರಾತ್ರಿ ಪಾಕ್ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನ್‌ನ...
ಇನ್ಫೋಸಿಸ್ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ
ಬೆಂಗಳೂರು : ಸರ್ಕಾರ ನಡೆಸುತ್ತಿರೋ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ, ಸುಧಾಮೂರ್ತಿ ಕುಟುಂಬದ ಮಾಹಿತಿ ಬಹಿರಂಗ ಮಾಡಿದ ಸರ್ಕಾರದ ನಡೆಗೆ ಜೆಡಿಎಸ್ ಕಿಡಿಕಾರಿದೆ. ಈ ಸಂಬಂಧ ಎಕ್ಸ್‌ನಲ್ಲಿ ಕಿಡಿಕಾರಿರುವ ಜೆಡಿಎಸ್,...
ಪಾಕ್-ಅಫ್ಘಾನ್ ನಡುವೆ ಟ್ರಂಪ್ ಮಧ್ಯಸ್ಥಿಕೆ..!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಯುದ್ಧ ನಿಲ್ಲಿಸುವುದೆಂದರೆ ತುಂಬಾ ಇಷ್ಟವಂತೆ. ಯಾವುದೇ ದೇಶ ಯುದ್ದ ಮಾಡಿದ್ರು ಅದನ್ನು ತಡೆಯುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದೆ ಭಾರತ ಹಾಗೂ ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ...
ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಪ್ರಯಾಣಿಕರು ಸೇಫ್
ಚಂಡೀಗಢ : ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು...
ಈ ತುರ್ತು ಪರಿಸ್ಥಿತಿ ಆಟ ಜಾಸ್ತಿ ದಿನ ನಡೆಯಲ್ಲ – ಖರ್ಗೆಗೆ ಅಶೋಕ್ ಎಚ್ಚರಿಕೆ..!
ಕಲಬುರಗಿ : ಕರ್ನಾಟಕದಲ್ಲಿ ಆರ್‌ಎಸ್‌ಎಸ್‌ಗೆ ನಿರ್ಬಂಧ ವಿಚಾರ ಜೋರು ಮಾಡುತ್ತಿರುವ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಬ್ಯಾನರ್ ತೆರವು ಮಾಡಲಾಗಿದೆ. ಭಗವಾ ದ್ವಜ ತೆರವು ಮಾಡಿದ್ದಕ್ಕೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ...
ಕಾಶಿ ಯಾತ್ರೆ ಕೈಗೊಂಡ ಡಿವೈನ್‍ಸ್ಟಾರ್ ರಿಷಬ್ ಶೆಟ್ಟಿ
ಕಾಂತಾರ ಚಾಪ್ಟರ್-1 ಸಿನಿಮಾ ಬಾಕ್ಸಾಫೀಸ್‍ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಎರಡು ವಾರಗಳಲ್ಲಿ 700ಕೋಟಿ ಕ್ಲಬ್ ಸೇರಿರುವ ಕಾಂತಾರ ಯಶಸ್ಸಿನ ನಾಗಾಲೋಟವನ್ನು ಮುಂದುವರೆಸಿದೆ. ಈ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಕಾಶಿ ಯಾತ್ರೆ ಕೈಗೊಂಡಿದ್ದಾರೆ.
ವಾರಾಣಾಸಿಯಲ್ಲಿ...
ಲಿಂಗಾಯತ ಧರ್ಮದ ಬಗ್ಗೆ ಅವಹೇಳನ – ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್..!
ಬಾಗಲಕೋಟೆ / ವಿಜಯಪುರ : ಮಹಾರಾಷ್ಟ್ರದ ಕೊಲ್ಜಾಪುರದ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ ವಿಚಾರ ಇದೀಗ ಮತ್ತಷ್ಟು ಜಟಿಲಗೊಂಡಿದೆ. ಜಿಲ್ಲಾಧಿಕಾರಿಗಳ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಸ್ವಾಮಿಜಿಗಳಿಗೆ...
ಇ-ಖಾತಾ ಮಾಡಿಕೊಡಲು ಹಣ ಕೇಳ್ತಿದ್ದಾರೆಂದು ಡಿಕೆಶಿಗೆ ದೂರು
ಬೆಂಗಳೂರು : ರಾಜ್ಯ ಸರ್ಕಾರ ಆಸ್ತಿ ಖರೀದಿ ಮತ್ತು ಮಾರಾಟದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಮತ್ತು ಮೋಸವನ್ನು ತಡೆಗಟ್ಟುವ ನಿಟ್ಟಿನಲ್ಲಿ ಇ-ಖಾತಾ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ. ಆದರೆ, ಇದೀಗ ಇದೇ ಇ-ಖಾತಾ ಮಾಡಿಕೊಡಲು ಅಧಿಕಾರಿಗಳು...
ಹಣ ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ – ನಿರ್ಧಾರ ತಿಳಿಸಿದ ರಿಷಬ್
ರಿಷಬ್ ಶೆಟ್ಟಿ ಅವರು ಹಿಂದಿಯ ‘ಕೌನ್ ಬನೇಗಾ ಕರೋಡ್ಪತಿ’ ಶೋಗೆ ಸ್ಪರ್ಧಿಯಾಗಿ ತೆರಳಿದ್ದರು. ಈ ಎಪಿಸೋಡ್ ಪ್ರಸಾರದಲ್ಲಿ ಕಂಡಿದೆ. ರಿಷಬ್ ಶೆಟ್ಟಿ ಅವರು ಬರೋಬ್ಬರೊ 12.50 ಲಕ್ಷ ರೂಪಾಯಿ ಹಣ ಗೆದ್ದಿದ್ದಾರೆ. ಈ...





















