Saval
ಪೂಜೆ ಸಲ್ಲಿಸಿ ವಾಪಾಸಾಗುತ್ತಿದ್ದ ಒಂದೇ ಕುಟುಂಬದ ನಾಲ್ವರಿಂದ ವಿಷ ಸೇವನೆ: ಓರ್ವ ಮೃತ್ಯು
ಕೊಳ್ಳೇಗಾಲ(ಚಾಮರಾಜನಗರ): ಮಹದೇಶ್ವರ ಬೆಟ್ಟಕ್ಕೆ ಪೂಜೆ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ, ಓರ್ವ ಮೃತಪಟ್ಟಿರುವ ಘಟನೆ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ನಡೆದಿದೆ.
ಮಹದೇವ್ ನಾಯ್ಕ(50) ಮೃತಪಟ್ಟಿ ಪಟ್ಟಿದ್ದು, ಮೃತನ...
ಹೊಳೆನರಸೀಪುರದ ಮನೆಗೆ ಪ್ರಜ್ವಲ್ ರೇವಣ್ಣ ಕರೆತಂದು ಸ್ಥಳ ಮಹಜರು ಪೂರ್ಣಗೊಳಿಸಿದ ಎಸ್ಐಟಿ
ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಪ್ರಜ್ವಲ್ ರೇವಣ್ಣ ಅವರ ನಿವಾಸದಲ್ಲಿ ವಿಶೇಷ ತನಿಖಾ ತಂಡ ಸ್ಥಳ ಮಹಜರು ನಡೆಸಿತು. ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಕರೆದುಕೊಂಡು ಹೊಳೆನರಸೀಪುರಕ್ಕೆ ಬಂದಿದ್ದ ಎಸ್ಐಟಿ...
ತೆರಿಗೆ ಹಣ ತನ್ನ ಖಾತೆಗೆ ಹಾಕಿಸಿಕೊಂಡು ವಂಚನೆ: ಕಂಪ್ಯೂಟರ್ ಅಪರೇಟರ್ ವಿರುದ್ದ ದೂರು ದಾಖಲು
ಮೈಸೂರು: ಸಾರ್ವಜನಿಕರು ಸಂದಾಯಿಸಲು ಬಂದ ತೆರಿಗೆ ಹಣವನ್ನ ತನ್ನ ಸ್ವಂತ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಕಂಪ್ಯೂಟರ್ ಅಪರೇಟರ್ ವಿರುದ್ದ ವಿದ್ಯಾರಣ್ಯಪುರಂ ಪೊಲೀಸ್...
ಸಿ.ಎ ನಿವೇಶನ ಪಡೆದು ಅನಧಿಕೃತ ಕಟ್ಟಡ ನಿರ್ಮಿಸಿ ಬಾಡಿಗೆ: ಮುಡಾ ನೋಟಿಸ್ ಗೂ ತಲೆಕೆಡಿಸಿಕೊಳ್ಳದ...
ಮೈಸೂರು: ತರಬೇತಿಯುಕ್ತ ವಸತಿ ಕೇಂದ್ರ ಉದ್ದೇಶಕ್ಕೆಂದು ಸಿ.ಎ ನಿವೇಶನ ಪಡೆದ ಕೃಷಿಕ್ ಸರ್ವೋದಯ ಫೌಂಡೇಶನ್ ಇದೀಗ ಅನಧಿಕೃತವಾಗಿ ಕಟ್ಟಡ ನಿರ್ಮಿಸಿ ಕ್ಯಾಂಟಿನ್ ಗೆ ಬಾಡಿಗೆ ನೀಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ದಿ...
ಯಾವುದೇ ತನಿಖೆಗೂ ಸಿದ್ದ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್
ಸಾಕ್ಷ್ಯಾನಾಶದ ಆರೋಪ ನಿರಾಧಾರ: ವಿಕಾಸಸೌಧ ಸಿಸಿಟಿವಿ ಪೂಟೇಜ್ ಪರಿಶೀಲನೆಗೆ ಒತ್ತಾಯ
ಬೆಂಗಳೂರು: ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ...
T20 World Cup 2024: ಪಾಕ್ ವಿರುದ್ಧ ಭಾರತದ ಪ್ಲೇಯಿಂಗ್ XI ಹೀಗಿರಲಿದೆ
ಟಿ20 ವಿಶ್ವಕಪ್ ನ ಹೈವೊಲ್ಟೇಜ್ ಕದನಕ್ಕಾಗಿ ವೇದಿಕೆ ಸಜ್ಜಾಗಿದೆ. ಭಾನುವಾರ ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನ 19ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು...
ಲೋಕಸಭಾ ಚುನಾವಣೆ: ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿದೆ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ...
‘ಅನರ್ಥ’ ಸಿನಿಮಾ ವಿಮರ್ಶೆ
ಹೊಸದೇನನ್ನೋ ಹೇಳಬೇಕೆಂಬ ತುಡಿತ ಚಿತ್ರರಂಗಕ್ಕೆ ಬರುವವರಲ್ಲಿ ಹೆಚ್ಚಿರುತ್ತದೆ. ಅದೇ ಕಾರಣದಿಂದ ಸಸ್ಪೆನ್ಸ್ ಅಂಶಗಳನ್ನು ಮುಖ್ಯವಾಗಿಟ್ಟುಕೊಂಡು ಹಲವು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ “ಅನರ್ಥ’.
ಆರಂಭದಲ್ಲಿ ಒಂದು ಲವ್‌ಸ್ಟೋರಿಯಂತೆ ಕಾಣುವ ಈ ಸಿನಿಮಾ...
ಡಿ.ಕೆ.ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಬಿಜೆಪಿ ಶಾಸಕ ಸುರೇಶ್ ಗೌಡ
ತುಮಕೂರು: ಡಿ.ಕೆ.ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನಿಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗಿ ಮಾತನಾಡಿದ ಅವರು, ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇವರೆಲ್ಲರೂ...




















