ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38450 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾನು ಯಾವುದೇ ಸಾಕ್ಷ್ಯ ನಾಶ ಮಾಡಿಲ್ಲ ಎಂದ  ಬಸನಗೌಡ...

0
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಸಾಕ್ಷ್ಯ ನಾಶ ಮಾಡಿಲ್ಲ ಎಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ...

ಎಸ್‌ ಸಿ, ಎಸ್‌ ಟಿ ಅನುದಾನ ಮುಸ್ಲಿಮರಿಗೆ ಹಂಚಿಕೆ ಆರೋಪ: ನಡ್ಡಾ, ಮಾಳವಿಯಾ ವಿರುದ್ಧ...

0
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಸೇರಬೇಕಾದ ಅನುದಾನವನ್ನು ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರಿಗೆ ಹಂಚುತ್ತಾರೆ ಎಂಬಂತಹ ಅನಿಮೇಟೆಡ್‌ ವಿಡಿಯೊವನ್ನು ಬಿಜೆಪಿಯ...

ಕರ್ತವ್ಯ ಲೋಪ ಹಿನ್ನೆಲೆ ಗದಗ ಗ್ರಾಮೀಣ ಠಾಣೆ ಸಿಪಿಐ ಸಸ್ಪೆಂಡ್

0
ಗದಗ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗದಗ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಎಂ.ಎಂ ನದಾಫ್ ಅವರನ್ನು ಅಮಾನತು ಮಾಡಲಾಗಿದೆ. ಸಸ್ಪೆಂಡ್ ಮಾಡಿ ಗದಗ ಎಸ್ಪಿ ಬಿ.ಎಸ್ ನೇಮಗೌಡ ಆದೇಶ ಮಾಡಿದ್ದಾರೆ. ಸಿಪಿಐ ನದಾಫ್ ಅವರು...

ಸೂರ್ಯ್‌ ರಥ ಯಾತ್ರೆಗೆ ರಾಜ್ಯದಲ್ಲಿ ಅಧಿಕೃತ ಚಾಲನೆ

0
ಪಿಎಂ ಸೂರ್ಯ್‌ ಘರ್ ಯೋಜನೆ ಪ್ರಚಾರಕ್ಕೆ ಎಂಎನ್ಆರ್‌ಇಗೆ ರಾಜ್ಯದ ಸಾಥ್ ಬೆಂಗಳೂರು: ದೇಶದ ಒಂದು ಕೋಟಿ ಮನೆಗಳ ಮಲ್ಛಾವಣಿಗೆ ಸೋಲಾರ್ ಫಲಕ ಅಳವಡಿಸುವ ಮೂಲಕ ಉಚಿತ ವಿದ್ಯುತ್‌  ಒದಗಿಸುವ ಸೂರ್ಯ ಘರ್‌ ಯೋಜನೆಯನ್ನು ಜಾರಿಗೊಳಿಸಲಾಗಿದ್ದು,...

ರಜೆ ನಗದೀಕರಣವು ಸಂವಿಧಾನದಡಿ ಲಭ್ಯವಿರುವ ಕಾನೂನುಬದ್ಧ ಹಕ್ಕು: ಹೈಕೋರ್ಟ್‌

0
ರಜೆ ನಗದೀಕರಣವನ್ನು ವಿವೇಚನೆಯ ಉಡುಗೊರೆ ಎಂದು ಪರಿಗಣಿಸಲಾಗದು, ಅದೊಂದು ಸಂವಿಧಾನದಡಿ ಲಭ್ಯವಿರುವ ಕಾನೂನುಬದ್ಧ ಹಕ್ಕು ಆಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ. ವಾಟರ್‌ಮನ್‌ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಪಾವಗಡ ಎಚ್ ಚನ್ನಯ್ಯಗೆ...

ವಿದ್ಯುತ್ ಸ್ಪರ್ಶವಾಗಿ ಕಂಬದಲ್ಲಿಯೇ ಮೃತಪಟ್ಟ ಬೆಸ್ಕಾಂ ಸಿಬ್ಬಂದಿ

0
ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ತಾಲೂಕು ಮಂಚೇನಹಳ್ಳಿಯ ಬಿಸಲಹಳ್ಳಿ ಗ್ರಾಮದಲ್ಲಿ ಬೆಸ್ಕಾಂ ಸಿಬ್ಬಂದಿಯೊಬ್ಬರು ಪ್ರಸರಣ ಘಟಕದ ಕಂಬದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಶಿರಾ ಮೂಲದ ಉದಯ್ ಕುಮಾರ್ ಎಂಬುವರು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟ ಸಿಬ್ಬಂದಿ. ದುರಸ್ತಿ ಕಾರ್ಯಕ್ಕೆ...

ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ: ಪ್ರಕಾಶ್ ರಾಜ್

0
ಬೆಂಗಳೂರು: ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಹೇಳುವ ಮೂಲಕ ಚಿತ್ರನಟ ಪ್ರಕಾಶ್ ರಾಜ್ ಅವರು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ವ್ಯಂಗ್ಯವಾಡಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಭೆಯಲ್ಲಿ ಹಾಜರಾಗಿದ್ದ...

ತೃತೀಯ ಲಿಂಗಿಗಳಿಗೆ ಮುಂದಿನ ತಿಂಗಳಿಂದ ಗೃಹಲಕ್ಷ್ಮಿ ಹಣ ಜಮಾ

0
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ೨,೦೦೦ ರೂ. ನೀಡಲಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದ್ದು, ಮುಂದಿನ...

ಬಿಜೆಪಿ ನಾಯಕರು ಹೇಳಿದ್ದಾರೆಂದು ಶರಣಪ್ರಕಾಶ್ ಪಾಟೀಲ್ ದೋಷಿಯಾಗಲ್ಲ: ಜಿ ಪರಮೇಶ್ವರ್

0
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಶು ದುರ್ವ್ಯವಹಾರದದಲ್ಲಿ ಇತ್ತೀಚಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೆಸರು ಕೇಳಿ ಬರುತ್ತಿರುವ ಕುರಿತು ಗೃಹ ಸಚಿವ ಜಿ ಪರಮೇಶ್ವರ್  ಪ್ರತಿಕ್ರಿಯೆ...

ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆ ಮಾಡಿ ಮೋರಿಗೆ ಎಸೆದ ಆರೋಪಿ

0
ಬೆಂಗಳೂರು:  ವ್ಯಕ್ತಿಯೊಬ್ಬರನ್ನು ಆರೋಪಿ ಮನೆಯಲ್ಲೇ ತುಂಡುತುಂಡಾಗಿ ಕತ್ತರಿಸಿ ಹತ್ಯೆ ಮಾಡಿದ್ದಲ್ಲದೆ, ಮೃತದೇಹದ ಭಾಗಗಳನ್ನು ಬೇರೆ ಬೇರೆ ಮೋರಿಗೆ ಎಸೆದು ಸಾಕ್ಷ್ಯ ನಾಶ ಮಾಡಲಾಗಿದೆ. ಮೃತದೇಹದ ಪತ್ತೆಗೆ ನುರಿತ ತಜ್ಞರನ್ನು ಕರೆಸಿಕೊಂಡರೂ ಉಪಯೋಗವಾಗಿಲ್ಲ. ಮೂರು ದಿನಗಳಿಂದ...

EDITOR PICKS