Saval
ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ: ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ...
ಕಂಗನಾ ರಣಾವತ್ ಗೆ ಕಪಾಳಮೋಕ್ಷ ಮಾಡಿದ್ದ ಮಹಿಳಾ ಭದ್ರತಾ ಸಿಬಂದಿ ಅಮಾನತು
ಚಂಡೀಗಢ: ಚಂಡೀಗಢ್ ವಿಮಾನ ನಿಲ್ದಾಣದಲ್ಲಿ ನಟಿ, ಸಂಸದೆ ಕಂಗನಾ ರಣಾವತ್ ಗೆ ಕಪಾಳ ಮೋಕ್ಷ ಮಾಡಿದ್ದ ಮಹಿಳಾ ಭದ್ರತಾ ಸಿಬಂದಿ ಕುಲ್ವಿಂದರ್ ಕೌರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಬಲ ಬೆಲೆ...
ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದು ಅಕ್ಕ – ತಮ್ಮ ಸ್ಥಳದಲ್ಲೇ ಸಾವು
ಬೆಂಗಳೂರು: ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅಕ್ಕ ಮತ್ತು ತಮ್ಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡ ನಾಗಮಂಗಲದಲ್ಲಿ ನಡೆದಿದೆ.
ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿ...
ಮುಂದಿನ ವಾರದಿಂದ ಚಿತ್ರೋತ್ಸವ: ಕೋಟಿ’, “ಲವ್ ಲೀ’, “ಶಿವಮ್ಮ’, “ಶೆಫ್ ಚಿದಂಬರ’ ಚಿತ್ರಗಳು ಬಿಡುಗಡೆ
ಧನಂಜಯ್ “ಕೋಟಿ’, ವಸಿಷ್ಠ “ಲವ್ ಲೀ’, ರಿಷಭ್ ನಿರ್ಮಾಣದ “ಶಿವಮ್ಮ’, ಅನಿರುದ್ಧ್ “ಶೆಫ್ ಚಿದಂಬರ’ ಚಿತ್ರಗಳು ಮುಂದಿನ ವಾರ ತೆರೆಕಾಣುತ್ತಿದೆ. ಅಲ್ಲಿಂದ ಸತತವಾಗಿ ಸಿನಿಮಾಗಳ ಬಿಡುಗಡೆ ಜೋರಾಗಿರಲಿದೆ. ಹೊಸಬರ, ಪರಿಚಿತ ಮುಖಗಳ, ಸ್ಟಾರ್‌ಗಳ…...
ಸೌರ ಪಂಪ್ ಸೆಟ್ ಗಾಗಿ ರಾಜ್ಯದ 18 ಲಕ್ಷ ರೈತರ ನೋಂದಣಿ
ಬೆಂಗಳೂರಿನಲ್ಲಿ ಒಂದು ದಿನದ ಕುಸುಮ್- ರಾಷ್ಟ್ರೀಯ ಕಾರ್ಯಾಗಾರ
ಬೆಂಗಳೂರು: ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್ ಯೋಜನೆಯಡಿ ಸೌರಪಂಪ್‌ಸೆಟ್ ಪಡೆಯಲು ರಾಜ್ಯದ 18 ಲಕ್ಷ ರೈತರು...
ಹಾರ್ಟ್ ಫೇಲ್ಯುರ್: ಭಾಗ ಎರಡು
ಹೃದಯದ ಬಲಭಾಗ ವೈಫಲ್ಯ
★ಶರೀರದ ಎಲ್ಲ ಭಾಗಗಳಿಂದ ಕಲುಷಿತ ರಕ್ತ ಹೃದಯದ ಬಲ ಭಾಗಕ್ಕೆ ಬರುತ್ತದೆ. ಇದನ್ನು ಶುದ್ಧೀಕರಿಸಲು ಹೃದಯದ ಶ್ವಾಸಕೋಶಕ್ಕೆ ಪಂಪ್ ಮಾಡುತ್ತದೆ.
★ ಹೃದಯದ ಬಲಭಾಗ ಯಾವ ಕಾರಣದಿಂದಿದರೂ ದುರ್ಬಲಗೊಂಡರೆ,ರಕ್ತವನ್ನು ಸಂಪೂರ್ಣವಾಗಿ ಶ್ವಾಸಕೋಶಕ್ಕೆ...
ದೇಶವನ್ನು ನಡೆಸಲು ಏಕಾಭಿಪ್ರಾಯ ಬಹಳ ಮುಖ್ಯ: ಪ್ರಧಾನಿ ಮೋದಿ
ಸರ್ಕಾರ ನಡೆಸಲು ಬಹುಮತ ಅಗತ್ಯ ದೇಶವನ್ನು ಮುನ್ನಡೆಸಲು ಒಮ್ಮತ ಅಗತ್ಯ. ಅದು ಪ್ರಜಾಪ್ರಭುತ್ವದ ಏಕೈಕ ತತ್ವವಾಗಿದೆ. ದೇಶವನ್ನು ನಡೆಸಲು ಏಕಾಭಿಪ್ರಾಯ ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಸಂಸದೀಯ ಸಭೆಯಲ್ಲಿ ಎನ್ಡಿಎ...
ವಿದ್ಯುತ್ ತಂತಿ ತಗುಲಿ ಬಾಲಕಿ ಸಾವು
ಕಾನಾಹೊಸಹಳ್ಳಿ: ಸಮೀಪದ ಕಾತ್ರಿಕೆಹಟ್ಟಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕಿ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ತುಳಸಿ(8) ಮೃತ ಬಾಲಕಿ
ವಿದ್ಯುತ್ ಕಂಬಕ್ಕೆ ಹಾಕಿದ್ದ ತಂತಿ ತಗುಲಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದು, ಸ್ಥಳಕ್ಕೆ ಕಾನಾಹೊಸಹಳ್ಳಿ...
ಆಗುಂಬೆಯ ಮಳೆ ಕಾಡುಗಳು
ಆಗುಂಬೆಯು ಅಸಂಖ್ಯಾತ ಜಲಪಾತಗಳು, ಅದ್ದೂರಿ ಜೀವವೈವಿಧ್ಯ ಮತ್ತು ನೈಸರ್ಗಿಕ ವೈಭವಕ್ಕೆ ಹೆಸರುವಾಸಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಅತಿ ಎತ್ತರದ ನೆಲೆಯಾಗಿದೆ, ಇದು ರಾಜ್ಯದ ಅತಿ ಹೆಚ್ಚು ಮಳೆಯನ್ನು ಪಡೆಯುತ್ತದೆ. ಈ ಕಾರಣದಿಂದಾಗಿ ದಕ್ಷಿಣದ ಚಿರಾಪುಂಜಿ...
ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಬಂಧನ
ಬೆಂಗಳೂರು: ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆಯ ಅಪಹರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ನನ್ನೂ ಎಸ್ಐಟಿ ಬಂಧಿಸಿರುವ ವಿಚಾರ ಬೆಳಕಿಗೆ ಬಂದಿದೆ.
ಬುಧವಾರ ರಾತ್ರಿಯೇ ಚಿಕ್ಕಮಗಳೂರಿನಲ್ಲಿ ಅಜಿತ್ನನ್ನು...





















