ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38441 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬೆಂಗಳೂರು: ಎಸ್ಪಿ, ಐಜಿಪಿ ಕಚೇರಿಯನ್ನೇ ಮಾರಲು ಯತ್ನಿಸಿದ ಕಿಡಿಗೇಡಿಗಳು

0
ಬೆಂಗಳೂರು: ಕೆಲ ಕಿಡಿಗೇಡಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯನ್ನೇ ಮಾರಾಟ ಮಾಡಲು ಮುಂದಾಗಿದ್ದಾರೆ. ಕೆಲ ದಿನಗಳ ಹಿಂದೆ ಎಸ್ಪಿ ಕಚೇರಿ ಆವರಣಕ್ಕೆ ಅತಿಕ್ರಮ ಪ್ರವೇಶ ಮಾಡಿ ಅಕ್ರಮವಾಗಿ ವಿಡಿಯೋ ಸೆರೆ ಹಿಡಿಯುವಾಗ...

ವಕೀಲರು ವಾದಿಸದಿದ್ದರೂ ಪ್ರಕರಣ ವಿಳಂಬಕ್ಕೆ ನ್ಯಾಯಾಲಯಗಳತ್ತ ಬೆರಳು ಮಾಡಲಾಗುತ್ತದೆ: ಸುಪ್ರೀಂ ಅಸಮಾಧಾನ

0
ಕೆಲವೊಮ್ಮೆ ವಕೀಲರು ಮತ್ತು ದಾವೆದಾರರ ಕಾರಣಕ್ಕೆ ಪ್ರಕರಣಗಳ ವಿಚಾರಣೆ ವಿಳಂಬವಾದರೂ ನ್ಯಾಯಾಲಯಗಳನ್ನು ದೂಷಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಗುರುವಾರ ಬೇಸರ ಸೂಚಿಸಿತು.  ಪ್ರಕರಣದಲ್ಲಿ ವಾದ ಮಂಡಿಸುತ್ತಿದ್ದ ವಕೀಲರು ಅಸ್ವಸ್ಥರಾಗಿರುವುದರಿಂದ 2017ರಲ್ಲಿ ಸಲ್ಲಿಸಲಾಗಿದ್ದ ಸಿವಿಲ್ ಮೇಲ್ಮನವಿಯನ್ನು...

 ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಜೂನ್ 9ರಂದು ಪದಗ್ರಹಣ

0
ನವದೆಹಲಿ: ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಈ ಮೂಲಕ 3ನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ...

ಮದುವೆಯಾಗುವುದಾಗಿ ನಂಬಿಸಿ ಪ್ರೇಯಸಿ ಮೇಲೆ ಅತ್ಯಾಚಾರವೆಸಗಿ ಯುವಕ ಪರಾರಿ: ಪೊಲೀಸ್ ಠಾಣೆ​ ಎದುರು ಯುವತಿ...

0
ಕೊಪ್ಪಳ: ಮದುವೆಯಾಗುವುದಾಗಿ ನಂಬಿಸಿ ಪ್ರಿಯತಮೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾದ ಪ್ರಿಯಕರನ ವಿರುದ್ಧ ಕಾರಟಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಗಾವತಿ ತಾಲೂಕು ನಿವಾಸಿ ರವಿರಾಜ್ ಅತ್ಯಾಚಾರ ಎಸಗಿದ ಆರೋಪಿ. ಆರೋಪಿ ರವಿರಾಜ್​​ನನ್ನು ಬಂಧಿಸಿ, ನನ್ನ ಜೊತೆ...

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಅಂತ್ಯ: ಇಂದಿನಿಂದ ಸರ್ಕಾರದ ಪೂರ್ಣ ಪ್ರಮಾಣದ ಕೆಲಸ ಆರಂಭ

0
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡಿದೆ. ಲೋಕಸಭೆ ಚುನಾವಣೆ ಹಾಗೂ ವಿಧಾನಪರಿಷತ್​ ಚುನಾವಣೆಗಳು ಮುಗಿದು, ಫಲಿತಾಂಶವೂ ಬಂದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಕೂಡ ಕೊನೆಗೊಂಡಿದೆ. ಚುನಾವಣೆಗಳ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳ...

ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು

0
ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ “ಶೇ.40 ಕಮಿಷನ್‌ ಸರ್ಕಾರ’ ಎಂಬ ಜಾಹೀರಾತು ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರಿಗೆ ಕೋರ್ಟ್ ಜಾಮೀನು...

ಮಂಡ್ಯ: ಸೆಕ್ಯೂರಿಟಿ ಗಾರ್ಡ್ ಬೆದರಿಸಿ ಶಾಲಾ ಆವರಣದ ಗಂಧದ ಮರಗಳ ಕಳವು

0
ಮಂಡ್ಯ: ಶಾಲಾ ಕಾವಲುಗಾರರನ್ನು ಬೆದರಿಸಿ ಆವರಣದಲ್ಲಿ ಐದು ಗಂಧದ ಮರಗಳನ್ನು ಕಳವು ಮಾಡಿದ ಘಟನೆ ಜಿಲ್ಲೆಯ ಚಾಮುಂಡೇಶ್ವರಿ ನಗರದ 22 ಸೆಕೆಂಡ್ ಸೆಂಚುರಿ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ. ಶಾಲೆಯ ಆವರಣದಲ್ಲಿ ಗಂಧದ ಮರಗಳನ್ನು ಆಡಳಿತ...

ಬಡವರ ಅನುಕೂಲಕ್ಕೆ ಇರುವ ಗ್ಯಾರಂಟಿ ಯೋಜನೆ ನಿಲ್ಲದು: ಸಚಿವ ಪರಮೇಶ್ವರ್

0
ಉಡುಪಿ: ಬಡವರ ಅನುಕೂಲಕ್ಕೆ ಇರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಗರ ಪ್ರದೇಶದ ಜನರಿಗೆ ಇದರ ಅಗತ್ಯ ಇರದಿದ್ದರೂ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಇದು ಬೇಕು. ಬಡತನ ನಿರ್ಮೂಲನೆಗಾಗಿ ಗ್ಯಾರಂಟಿ ಜಾರಿಗೊಳಿಸಿರುವುದಾಗಿ ಗೃಹ...

ನಕಲಿ ದಾಖಲೆ ತೋರಿಸಿ ಸಂಸತ್ ಪ್ರವೇಶಕ್ಕೆ ಯತ್ನಿಸಿದ ಮೂವರ ಬಂಧನ

0
ನವದೆಹಲಿ: ನಕಲಿ ಆಧಾರ್ ಕಾರ್ಡ್ ತೋರಿಸಿ ಹೆಚ್ಚಿನ ಭದ್ರತೆ ಹೊಂದಿರುವ ಸಂಸತ್ತಿನ ಸಂಕೀರ್ಣಕ್ಕೆ ಪ್ರವೇಶಿಸಲು ಯತ್ನಿಸಿದ ಮೂವರನ್ನು ಭದ್ರತಾ ಸಿಬಂದಿಗಳು ವಶಕ್ಕೆ ಪಡೆದಿರುವ ಘಟನೆ ಜೂನ್ 4ರಂದು ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ಕಾರ್ಮಿಕರೆಂದು...

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

0
ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಏನಿದು ಪ್ರಕರಣ? ಪ್ರಜ್ವಲ್​...

EDITOR PICKS