Saval
ಗೋಡೆ ಮೇಲಿನ ಬೆಕ್ಕು ಪೋಷಣೆ
ಗೋಡೆ ಮೇಲೆ ಕುಳಿತುಕೊಂಡ ಬೆಕ್ಕು,ಎತ್ತಾ ಕಡೆ ಧುಮಿಕ್ಕುತ್ತದೆಯೋ ಅದಕ್ಕೆ ಗೊತ್ತಾಗುವುದಿಲ್ಲ ಎಂಬಂತೆ, ಕೆಲವು ಮಂದಿ ತಾಯಿ ತಂದೆಯರು ಯಾವಾಗ ಹೇಗೆ ಪ್ರವರ್ತಿಸುತ್ತಾರೋ ಗೊತ್ತಿಲ್ಲ.ಒಂದು ಬಾರಿ ಒಂದು ಕೆಲಸವನ್ನು ಮಾಡಿದ್ದಕ್ಕಾಗಿ ಅಭಿನಂದನೆಗಳನ್ನು ಪಡೆದ ಮಗನು,...
ದೇವರಾಜ ಅರಸು ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನ ನಮ್ಮದಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು ಅವರಿಗೆ ಸಲ್ಲಿಸುವ...
ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಮತ್ತೆ ಎಸ್ಐಟಿ ಕಸ್ಟಡಿಗೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ವಿಸ್ತರಿಸಲಾಗಿದೆ.
ಜೂನ್ 10ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ವಿದೇಶದಲ್ಲಿದ್ದ...
ಮುಟ್ಟುಗೋಲು ಹಾಕಿಕೊಂಡಿರುವ ಪಾಸ್‌ಪೋರ್ಟ್ ವಾಪಸ್; ತಿಂಗಳಲ್ಲಿ ಶುಶ್ರೂಷಕಿ ಮನವಿ ಪರಿಗಣಿಸಲು ಕೇಂದ್ರಕ್ಕೆ ಆದೇಶ
ಮುಟ್ಟುಗೋಲು ಹಾಕಿಕೊಂಡಿರುವ ಪಾಸ್‌ಪೋರ್ಟ್ ಹಿಂದಿರುಗಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದ ಶುಶ್ರೂಷಕಿಯೊಬ್ಬರ ಮನವಿಯನ್ನು ಒಂದು ತಿಂಗಳಲ್ಲಿ ಪರಿಗಣಿಸಿ ನಿರ್ಧಾರ ತಿಳಿಸಬೇಕು ಎಂದು ವಿದೇಶಾಂಗ ಸಚಿವಾಲಯಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ.
ಬೆಳ್ತಂಗಡಿ ತಾಲ್ಲೂಕಿನ...
ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ...
ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಸಾವು: ಸಿಂಧ್ಯಾ ಆಸ್ಪತ್ರೆಯ ವಿರುದ್ಧ ಪೋಷಕರ ಆಕ್ರೋಶ
ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ 7 ವರ್ಷದ ಕಂದಮ್ಮ ಬಲಿಯಾಗಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆಪರೇಷನ್ಗೆ ಅಂತಾ ನೀಡಿದ ಅನಸ್ತೇಷಿಯಾದಿಂದ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಸಂಪಂಗಿ ರಾಮನಗರದ ಸಿಂಧ್ಯಾ ಆಸ್ಪತ್ರೆಯ ವಿರುದ್ಧ ಪೋಷಕರು...
ಸಾರ್ವಜನಿಕ ಸೇವಕರ ರಕ್ತ, ಬೆವರಿಗೆ ಬೆಲೆ ನೀಡಬೇಕು; ಪರವಾನಗಿ ಪಡೆದ ಸರ್ವೇಯರ್‌ಗಳ ಹೆಚ್ಚುವರಿ ವೇತನ...
“ನಮ್ಮದು ಸಾಂವಿಧಾನಿಕವಾಗಿ ದೀಕ್ಷೆ ಪಡೆದ ಕಲ್ಯಾಣ ರಾಜ್ಯದ ವ್ಯವಸ್ಥೆ. ಇಲ್ಲಿ ನಾಗರಿಕರಿಗೆ ನೀಡಿದ ಆಶ್ವಾಸನೆ ಮತ್ತು ಭರವಸೆಗಳನ್ನು ಆಡಳಿತ ಸರ್ಕಾರಗಳು ನೆರವೇರಿಸಬೇಕು. ಅವು ಸಾರ್ವಜನಿಕ ಸೇವಕರ ರಕ್ತ ಮತ್ತು ಬೆವರಿಗೆ ಬೆಲೆ ನೀಡಬೇಕು...
ದಕ್ಷಿಣ ಶಿಕ್ಷಕರ ಕ್ಷೇತ್ರ: ಜೆಡಿಎಸ್ ನ ಕೆ.ವಿವೇಕಾನಂದ 1,278 ಮತಗಳಿಂದ ಮುನ್ನಡೆ
ಮೈಸೂರು: ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮುಕ್ತಾಯದ ವೇಳೆಗೆ ಜೆಡಿಎಸ್‌ನ ಕೆ.ವಿವೇಕಾನಂದ 1,278 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಅವರು 3757 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್‌ನ ಮರಿತಿಬ್ಬೇಗೌಡ...
ಅತ್ಯಾಚಾರ ಪ್ರಕರಣ: ದೇವರಾಜೇಗೌಡ ಜಾಮೀನು ಅರ್ಜಿ ವಜಾ
ಹಾಸನ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರದ ಆರೋಪದ ಪ್ರಕರಣದಲ್ಲಿ ನಾಳೆ ಜೂ. ೭ರ ವರೆಗೂ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಹಾಸನದ ೨ನೇ ಹೆಚ್ಚುವರಿ ಸತ್ರ...
ಕಲಬುರಗಿ: ನಗದು ಸೇರಿ ₹9.63 ಲಕ್ಷ ಮೌಲ್ಯದ ಒಡವೆ ಕಳವು
ಕಲಬುರಗಿ: ರಾಜರಾಜೇಶ್ವರಿ ನಗರದ ರೇವಣಸಿದ್ದ ಜಂಪಾ ಅವರ ಮನೆಯ ಬಾಗಿಲಿನ ಕೊಂಡಿ ಮುರಿದ ದುಷ್ಕರ್ಮಿಗಳು ನಗದು ಸೇರಿ ₹9.63 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದಾರೆ.
ರೇವಣಸಿದ್ದ ಅವರು ಮೇ 28ರಂದು ಮನೆಗೆ ಬೀಗ ಹಾಕಿ...





















