ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38438 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ವಿರುದ್ಧ ಎಫ್ಐಆರ್‌

0
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಆರಂಭಿಕ ಬಾಲ್ಯದ ಆರೈಕೆ (ಇಸಿಸಿಇ) ತರಗತಿಗಳು ಆರಂಭಿಸಿದ್ದನ್ನು ವಿರೋಧಿಸಿ ನಡೆಸಿದ ಪ್ರತಿಭಟನೆಯ ಸಂಬಂಧ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿ...

ಮದುವೆಯಾಗುವಂತೆ ದುಂಬಾಲು ಬಿದ್ದ ಯುವಕ: ವಿದ್ಯಾರ್ಥಿನಿ ಆತ್ಮಹತ್ಯೆ

0
ಕಲಬುರಗಿ: ಮದುವೆಯಾಗುವಂತೆ ದುಂಬಾಲು ಬಿದ್ದ ಯುವಕನಿಂದ ಬೇಸತ್ತ ವಿದ್ಯಾರ್ಥಿನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೇಡಂ ತಾಲ್ಲೂಕಿನ ಗಾಡ್ದನ್ ಗ್ರಾಮದ ಬಿಕಾಂ ವಿದ್ಯಾರ್ಥಿನಿ ಶಿವಲೀಲಾ (21)...

ಉತ್ತರಾಖಂಡದ ಸಹಸ್ತ್ರ ತಾಲ್‌ ಚಾರಣ: ರಾಜ್ಯದ 9 ಮಂದಿ ಸಾವು, 13 ಜನರ ರಕ್ಷಣೆ

0
ಬೆಂಗಳೂರು: ಉತ್ತರಾಖಂಡದ ಸಹಸ್ತ್ರ ತಾಲ್‌ ಚಾರಣಕ್ಕೆ ತೆರಳಿದ್ದ ರಾಜ್ಯದ 22 ಜನರ ಪೈಕಿ 13 ಜನರನ್ನು ರಕ್ಷಿಸಲಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಹವಾಮಾನ ವೈಪರೀತ್ಯದಿಂದಾಗಿ ಅಡ್ಡಿಯಾಗಿದೆ. ಅಪಾಯಕ್ಕೆ ಸಿಲುಕಿದ್ದ ಚಾರಣಿಗರ...

ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತಗಿದ್ದ ಚಾಲಕ ಮೃತ್ಯು

0
ಉಡುಪಿ: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್‌ ಡಿ’ಸೋಜಾ...

ಹಿರಿಯ ಬಿಜೆಪಿ ಮುಖಂಡ ಕಾ.ಪು. ಸಿದ್ದಲಿಂಗ ಸ್ವಾಮಿ ನಿಧನ

0
ಮೈಸೂರು: ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಖಾಸಗಿ ಸಹಾಯಕರಾಗಿದ್ದ ಕಾ.ಪು. ಸಿದ್ದಲಿಂಗ ಸ್ವಾಮಿ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾದರು. 56 ವರ್ಷದ ಕಾ.ಪು.ಸಿದ್ದಲಿಂಗಸ್ವಾಮಿ...

ಬೋವಿ ನಿಗಮದಲ್ಲಿ ₹100 ಕೋಟಿ ಅವ್ಯವಹಾರ:  ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಗೂಳಿಹಟ್ಟಿ ಶೇಖರ್...

0
ಚಿತ್ರದುರ್ಗ: ಬೋವಿ ನಿಗಮದಲ್ಲಿ ₹100 ಕೋಟಿ ಅವ್ಯವಹಾರ ಆಗಿದೆ ಎಂದು ವಾಯ್ಸ್ ಮೆಸೇಜ್ ಮೂಲಕ ಬೋವಿ ನಿಗಮದ ಮಾಜಿ ಅಧ್ಯಕ್ಷ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಕೋಟ ಶ್ರೀನಿವಾಸ್ ಪೂಜಾರಿ  ವಿರುದ್ಧ ಗಂಭೀರ...

ರಾಮನಗರ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ

0
ರಾಮನಗರ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿ ಶವ ಹೂತಿಟ್ಟ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶ್ರೀನಿವಾಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುನಂದಮ್ಮ(55) ಕೊಲೆಯಾದ ದುರ್ದೈವಿ. ಆರೋಪಿ ರವಿಕುಮಾರ್ ಒಂದು ವರ್ಷದ ಹಿಂದೆ ಸುನಂದಮ್ಮ...

ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್‌

0
ಬೆಂಗಳೂರು: ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಅದು ನಕಲಿ ಎಂದು ಶಾಸಕರ ಆಪ್ತಮೂಲಗಳು ಹಾಗೂ ಸ್ಪೀಕರ್‌ ಕಚೇರಿ ಸ್ಪಷ್ಟಪಡಿಸಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ...

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣ: ಸಹಕಾರಿ ಬ್ಯಾಂಕ್ ​ನಲ್ಲಿದ್ದ 45 ಕೋಟಿ ರೂ....

0
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಹಗರಣದ ಪ್ರಕರಣ ತನಿಖೆ ಚುರುಕುಗೊಳಿಸಿರುವ ಎಸ್​ಐಟಿ ಹೈದರಾಬಾದ್ ​ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಹಣ ಜಪ್ತಿ...

ವಿವಾಹ ಅಸಿಂಧು ಕೋರಿದ ಪ್ರಕರಣವನ್ನು ಪತಿಯ ಮರಣದ ನಂತರವೂ ಆತನ ಪೋಷಕರು ಮುನ್ನಡೆಸಬಹುದು: ಅಲಹಾಬಾದ್...

0
ಅಲಹಾಬಾದ್: ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 11 ರ ಅಡಿಯಲ್ಲಿ ವಿವಾಹ ಅಸಿಂಧು ಎಂದು ಘೋಷಿಸಲು ಕೋರಿ ಪತಿ ದಾಖಲಿಸಿದ್ದ ಪ್ರಕರಣವನ್ನು ಪತಿಯ ಮರಣದ ನಂತರ ಆತನ ಪೋಷಕರು ಮುನ್ನಡೆಸಬಹುದು ಎಂದು ಅಲಹಾಬಾದ್...

EDITOR PICKS