Saval
ಕಾಶಿ ಯಾತ್ರೆ ಕೈಗೊಂಡ ಡಿವೈನ್‍ಸ್ಟಾರ್ ರಿಷಬ್ ಶೆಟ್ಟಿ
ಕಾಂತಾರ ಚಾಪ್ಟರ್-1 ಸಿನಿಮಾ ಬಾಕ್ಸಾಫೀಸ್‍ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಎರಡು ವಾರಗಳಲ್ಲಿ 700ಕೋಟಿ ಕ್ಲಬ್ ಸೇರಿರುವ ಕಾಂತಾರ ಯಶಸ್ಸಿನ ನಾಗಾಲೋಟವನ್ನು ಮುಂದುವರೆಸಿದೆ. ಈ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಕಾಶಿ ಯಾತ್ರೆ ಕೈಗೊಂಡಿದ್ದಾರೆ.
ವಾರಾಣಾಸಿಯಲ್ಲಿ...
ಲಿಂಗಾಯತ ಧರ್ಮದ ಬಗ್ಗೆ ಅವಹೇಳನ – ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್..!
ಬಾಗಲಕೋಟೆ / ವಿಜಯಪುರ : ಮಹಾರಾಷ್ಟ್ರದ ಕೊಲ್ಜಾಪುರದ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ ವಿಚಾರ ಇದೀಗ ಮತ್ತಷ್ಟು ಜಟಿಲಗೊಂಡಿದೆ. ಜಿಲ್ಲಾಧಿಕಾರಿಗಳ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಸ್ವಾಮಿಜಿಗಳಿಗೆ...
ಇ-ಖಾತಾ ಮಾಡಿಕೊಡಲು ಹಣ ಕೇಳ್ತಿದ್ದಾರೆಂದು ಡಿಕೆಶಿಗೆ ದೂರು
ಬೆಂಗಳೂರು : ರಾಜ್ಯ ಸರ್ಕಾರ ಆಸ್ತಿ ಖರೀದಿ ಮತ್ತು ಮಾರಾಟದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಮತ್ತು ಮೋಸವನ್ನು ತಡೆಗಟ್ಟುವ ನಿಟ್ಟಿನಲ್ಲಿ ಇ-ಖಾತಾ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ. ಆದರೆ, ಇದೀಗ ಇದೇ ಇ-ಖಾತಾ ಮಾಡಿಕೊಡಲು ಅಧಿಕಾರಿಗಳು...
ಹಣ ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ – ನಿರ್ಧಾರ ತಿಳಿಸಿದ ರಿಷಬ್
ರಿಷಬ್ ಶೆಟ್ಟಿ ಅವರು ಹಿಂದಿಯ ‘ಕೌನ್ ಬನೇಗಾ ಕರೋಡ್ಪತಿ’ ಶೋಗೆ ಸ್ಪರ್ಧಿಯಾಗಿ ತೆರಳಿದ್ದರು. ಈ ಎಪಿಸೋಡ್ ಪ್ರಸಾರದಲ್ಲಿ ಕಂಡಿದೆ. ರಿಷಬ್ ಶೆಟ್ಟಿ ಅವರು ಬರೋಬ್ಬರೊ 12.50 ಲಕ್ಷ ರೂಪಾಯಿ ಹಣ ಗೆದ್ದಿದ್ದಾರೆ. ಈ...
ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ – ಜಾರಕಿಹೊಳಿ ಪರ ಬ್ಯಾಟ್ ಬೀಸಿದ ರಾಜು ಗೌಡ
ಬಾಗಲಕೋಟೆ : ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ ಎಂದು ಬಿಜೆಪಿ ಮಾಜಿ ಸಚಿವ ರಾಜು ಗೌಡ ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದಾರೆ. ಮುಧೋಳ ನಗರದಲ್ಲಿ ವೀರ ಜಡಗಣ್ಣ ಬಾಲಣ್ಣ ಅವರ...
ಪ್ರೀತಿಸಿ ಮದ್ವೆಯಾದ, ವಿಚ್ಛೇದನ ಪಡೆದು ಮಾಜಿ ಪತ್ನಿ ಕೊಂದ ಪೊಲೀಸಪ್ಪ
ಬೆಳಗಾವಿ : ಪ್ರೀತಿಸಿ ಮದುವೆಯಾಗಿ ವಿಚ್ಛೇದನ ಪಡೆದ ಬಳಿಕ ಮಾಜಿ ಪತ್ನಿಯನ್ನ ಪೊಲೀಸಪ್ಪ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪತ್ನಿಗೆ ಚಟ್ಟಕಟ್ಟಿ ಮನೆಯ ಹೊರಗಿನಿಂದ ಬೀಗ ಹಾಕಿಕೊಂಡು ಪೊಲೀಸಪ್ಪ ಕಾಣೆಯಾಗಿದ್ದ ಎನ್ನಲಾಗಿದೆ....
ಕದನ ವಿರಾಮ ಉಲ್ಲಂಘಿಸಿ ಪಾಕ್ ಏರ್‌ಸ್ಟ್ರೈಕ್ – ಮೂವರು ಅಫ್ಘಾನ್ ಕ್ರಿಕೆಟಿಗರು ಸಾವು
ಕಾಬೂಲ್ : ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮುಂದುವರೆದಿದೆ. ಕದನ ವಿರಾಮ ಉಲ್ಲಂಘಿಸಿ ತಡರಾತ್ರಿ ಪಾಕ್ ನಡೆಸಿದ ಮೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸಾವನ್ನಪ್ಪಿದ್ದಾರೆ.
ಅಫ್ಘಾನಿಸ್ತಾನದ ಕ್ರಿಕೆಟ್ ಮಂಡಳಿ ಸಾಮಾಜಿಕ ಜಾಲತಾಣ...
ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು - ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ
ವಿಜಯಪುರ : ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಒಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ.
ಯುನಸ್ ಪಟೇಲ್ (35)...
ನಕ್ಸಲರ ಶರಣಾಗತಿ; ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ – ಮೋದಿ
ಬೆಂಗಳೂರು : 24 ಗಂಟೆಯಲ್ಲಿ 300 ಮಾವೋವಾದಿಗಳು ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್ ಸ್ಫೋಟಿಸಿ ಹತ್ಯೆಗೈಯುತ್ತಿದ್ದ ಸ್ಥಳದಲ್ಲಿ ಈಗ ʻಒಲಿಂಪಿಕ್ಸ್ ಕ್ರೀಡಾಕೂಟʼದ ತಯಾರಿ ನಡೆಯುತ್ತಿದೆ. ಇದು ಅತಿದೊಡ್ಡ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ...
ಮಳೆಗಾಲದ ಮಧ್ಯೆ ನೀರಿಗೆ ಹಾಹಾಕಾರ – ಕುಗ್ರಾಮದ ಜನರಿಗೆ ಕೆಮಿಕಲ್ ನೀರು ಕುಡಿಯುವ ಕರ್ಮ
ಬೀದರ್ : ಬೇಸಿಗೆ ಬಂದ್ರೆ ಸಾಕು ಕುಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗೋದು ಸಾಮಾನ್ಯ. ಆದ್ರೆ ಬೀದರ್‌ನ ಕುಗ್ರಾಮದಲ್ಲಿ ಮಳೆಗಾಲ ಮುಗಿದ ಬೆನ್ನಲ್ಲೇ ಹನಿ ಹನಿ ನೀರಿಗೆ ಹಾಹಾಕಾರ ಶುರುವಾಗಿದೆ. ಗ್ರಾಮದಲ್ಲಿರುವ ಏಕೈಕ ಕುಡಿಯುವ ನೀರಿನ...





















