Saval
ವೃಕ್ಷ ಸಂಪತ್ತಿನ ಸಂರಕ್ಷಣೆಗೆ ಕಾಯಿದೆಗೆ ತಿದ್ದುಪಡಿ: ಈಶ್ವರ ಖಂಡ್ರೆ
ಭಾಲ್ಕಿ: ರಾಜ್ಯದ ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು...
ತತ್ಕಾಲ್ ಸೇವೆ ಸಲ್ಲಿಸಿರುವ ಭೂ ಮಾಪಕರಿಗೆ ನಿಗದಿತ ಸಂಭಾವನೆ ಪಾವತಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು: 2008 ರಿಂದ 2013ರ ಅವಧಿಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ತತ್ಕಾಲ್ ಸೇವೆಗಳ ಅಡಿಯಲ್ಲಿ ಹೆಚ್ಚುವರಿ ಸೇವೆ ಸಲ್ಲಿಸಿರುವ ರಾಜ್ಯ ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯಿಂದ ಅನುಮತಿ ಪಡೆದ ಭೂ ಮಾಪಕರಿಗೆ...
ರಾಜ್ಯದಲ್ಲಿ ಯಾವ ಸಚಿವರ ತಲೆದಂಡವೂ ಆಗಲ್ಲ: ಕೆ.ಹೆಚ್.ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ ಯಾವ ಸಚಿವರ ತಲೆದಂಡವೂ ಆಗಲ್ಲ. ಯಾಕೆಂದರೆ, ಕಾಂಗ್ರೆಸ್ ಪಕ್ಷದ ವೋಟ್ ಕಡಿಮೆಯಾಗಿಲ್ಲ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ಸದಾಶಿವನಗರದಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಅವರು ಮಾತನಾಡಿದರು.
ಬಿಜೆಪಿ-ದಳ...
‘ಕಲ್ಕಿ 2898 ಎಡಿ’: ಜೂನ್ 10ರಂದು ಸಿನಿಮಾದ ಟ್ರೇಲರ್ ರಿಲೀಸ್
‘ಕಲ್ಕಿ 2898 ಎಡಿ’ ಸಿನಿಮಾದ ಟ್ರೇಲರ್ಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದ ಪಾತ್ರಗಳ ಬಗ್ಗೆ ತಂಡ ಮಾಹಿತಿ ನೀಡಿದೆ. ಜೂನ್ 10ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂದು ‘ಕಲ್ಕಿ 2898 ಎಡಿ’...
ಮಾನವನ ಅತಿಯಾದ ಆಸೆಯಿಂದ ಪರಿಸರ ನಾಶ: ಮಹೇಶ್
ಮೈಸೂರು: ಮೈಸೂರಿನ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ, ಕೀಳನಪುರ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಿ ಪ್ರೌಢಶಾಲೆ ಪುಟ್ಟೇಗೌಡನಹುಂಡಿ ಇವರ ಸಹಯೋಗದಲ್ಲಿ ಪುಟ್ಟೇಗೌಡನಹುಂಡಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ, ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು...
ಹೃದಯಸ್ತಂಭನ: ಭಾಗ 4
★ ರೋಗಿ ಏನಾದರೂ ಆಂಜೈನದವರಾಗಿದ್ದರೆ ತಕ್ಷಣ ನಿತ್ರೋ ಗಲಿಚೇರಿನೇ ಮಾತ್ರೆಯನ್ನು ಚೀಪಿರಿ.
★ಹೊಟ್ಟೆಯಲ್ಲಿ ಅಲ್ಸರ್ ಇಲ್ಲದಿದ್ದಲ್ಲಿ ಮಾತ್ರ, ಅರ್ಥ ಆಸ್ಪರಿನ್ ಮಾತ್ರೆಯನ್ನು ಸೇವಿಸಿ.
★ ಬಿಗಿ ಬಟ್ಟೆಗಳಿದ್ದರೆ ಸಡಿಲಿಸಿ, ಗಾಳಿಯಾಡುವಂತೆ ಮಾಡಿ.
★ಗಾಳಿ ಬರುವ ಜಾಗದಲ್ಲಿ...
ಸ್ವಚ್ಛ ಹಾಗೂ ಆರೋಗ್ಯಕರ ಪರಿಸರಕ್ಕಾಗಿ ತ್ಯಾಜ್ಯ ನಿರ್ವಹಣೆ ಅತ್ಯಗತ್ಯ: ಡಾ. ಮಧು ಎನ್ ಎನ್
ಮೈಸೂರು: ಸ್ವಚ್ಛ ಹಾಗೂ ಆರೋಗ್ಯಕರ ಪರಿಸರಕ್ಕಾಗಿ ಮನೆಯಿಂದಲೇ ಹಸಿ ಕಸ ಒಣ ಕಸ ಬೇರ್ಪಡಿಸಿ, ಸರಿಯಾಗಿ ತ್ಯಾಜ್ಯ ನಿರ್ವಹಣೆ ಮಾಡುವುದು ಪರಿಸರ ಸಂರಕ್ಷಣೆಯಲ್ಲಿ ಬಹಳ ಅತ್ಯಗತ್ಯ ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ...
ಜೂನ್ 8 ರಂದು ಮೂರನೇ ಬಾರಿಗೆ ಮೋದಿ ಪ್ರಮಾಣವಚನ ಸಾಧ್ಯತೆ
ಹೊಸದಿಲ್ಲಿ:ಜೂನ್ 8 ರಂದು ಸಂಜೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ದೆಹಲಿಯಲ್ಲಿ ಬುಧವಾರ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಎನ್ ಡಿಎ ಮೈತ್ರಿಕೂಟದ...
ನೈತಿಕ ವಿಕಾಸದ ಸ್ಪಷ್ಟತೆ
ನೀವು ಕೆಲವು ಹಿರಿಯರನ್ನು ಬೇಕಾದರೆ ನೋಡಿ ಲೈಂಗಿಕ ಶಿಕ್ಷಣ ಎಂದ ತಕ್ಷಣ ಇರಿಸು ಮುರಿಸಿನ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.ಇದು ಏನನ್ನು ಸೂಚಿಸುತ್ತದೆ ಅವರಲ್ಲಿ ನೈತಿಕ ವಿಕಾಸವು ಅದೇ ಹರೆಹರೆಯದ ಹಂತಕ್ಕೆ ನಿಂತು ಹೋಗಿರುವುದನ್ನು...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ: ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಬಂಧನ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎಂಬುವವರನ್ನ ಬಂಧಿಸಲಾಗಿದೆ.
ಬರೊಬ್ಬರಿ 18 ನಕಲಿ ಖಾತೆ ಸೃಷ್ಟಿಸಿ ಹಣ ವರ್ಗಾಯಿಸಿದ...





















