Saval
ಸೂರ್ಯಚಂದ್ರ ಇರುವವರೆಗೂ ಮಹಾತ್ಮಗಾಂಧಿಯವರ ಹೆಸರು ಸ್ಥಿರ: ಎಚ್. ವಿಶ್ವನಾಥ್
ಮೈಸೂರು: ಶ್ರೀರಾಮನ ಜನ್ಮಸ್ಥಳವಾಗಿರುವ ಅಯೋಧ್ಯೆಯಲ್ಲೇ ಬಿಜೆಪಿಗೆ ಸೋಲಾಗಿದೆ. ಜನರು ಇದನ್ನು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ. ಜನರಿಗೆ ಮೂಲಭೂತ ಸೌಕರ್ಯಗಳ ಅವಶ್ಯಕತೆ ಇದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್...
ಮಾರ್ಪಡಿಸಿದ ವಾಹನಗಳಿಂದ ವಿಡಿಯೋ: ವ್ಲಾಗರ್ ಗಳ ವಿರುದ್ಧ ಕಠಿಣ ಕ್ರಮಕ್ಕೆ ಕೇರಳ ಹೈಕೋರ್ಟ್ ಆದೇಶ
ಕಾನೂನುಬಾಹಿರವಾಗಿ ಮಾರ್ಪಡಿಸಿದ ವಾಹನಗಳು, ಅದರ ಮಾಲೀಕರು ಹಾಗೂ ಅಂತಹ ಚಲಿಸುತ್ತಿರುವ ವಾಹನಗಳ ಡ್ರೈವರ್ ಕ್ಯಾಬಿನ್‌ನಲ್ಲಿ ಕುಳಿತು ವಿಡಿಯೋ ಚಿತ್ರೀಕರಿಸುವ ವ್ಲಾಗರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇರಳ ಹೈಕೋರ್ಟ್ ಆದೇಶಿಸಿದೆ.
ಮಾರ್ಪಾಡು ಮಾಡಿದ ವಾಹನಗಳ...
ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾಗೆ ಜಾಮೀನು ನೀಡಲು ಸುಪ್ರೀಂ ನಕಾರ
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಜುಲೈ 3ರೊಳಗೆ ಈ...
ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.
ಇದೀಗ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಆದರೆ...
ನಿರುದ್ಯೋಗದ ನೆಪ ಹೇಳಿ ಜೀವನಾಂಶ ಪಾವತಿಯಿಂದ ಪತಿ ಹಿಂದೆ ಸರಿಯಲಾಗದು: ಹೈಕೋರ್ಟ್
ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುವಂತಿಲ್ಲ ಎಂದಿರುವ ಕರ್ನಾಟಕ ಹೈಕೋರ್ಟ್, ಪತ್ನಿಗೆ ಮಾಸಿಕ 7 ಸಾವಿರ, ಅಪ್ರಾಪ್ತ ಮಗುವಿಗೆ 3...
ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್ ಪ್ರಯತ್ನ ನಡೆಯಲ್ಲ: ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್‌ನ ಪ್ರಯತ್ನ ನಡೆಯುವುದಿಲ್ಲ ಎಂದು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.
ಭಾರತೀಯ ಚುನಾವಣಾ ಆಯೋಗ ಮಂಗಳವಾರ 543 ಲೋಕಸಭಾ ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಿಗೆ ಫಲಿತಾಂಶ...
ನಾವು ಎನ್ ಡಿಎ ಜತೆಗೆ ಇದ್ದೇವೆ, ಇಂದಿನ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ: ಚಂದ್ರಬಾಬು ನಾಯ್ಡು
ಅಮರಾವತಿ, ಆಂಧ್ರಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟದ ಅಭೂತಪೂರ್ವ ಗೆಲುವಿಗಾಗಿ ರಾಜ್ಯದ ಜನತೆಗೆ ತಲೆಬಾಗುತ್ತೇನೆ ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಇದೇ ವೇಳೆ ನಾವು ಎನ್ಡಿಎ ಜತೆಗೆ ಇದ್ದೇವೆ. ಇಂದು ಪ್ರಧಾನಿ ಕರೆದಿರುವ...
130 ಕೋಟಿ ರೂ. ಮೌಲ್ಯದ ಹದಿಮೂರು ಕೊಕೇನ್ ಪ್ಯಾಕೆಟ್ ವಶ
ಗಾಂಧಿಧಾಮ್: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 130 ಕೋಟಿ ರೂ. ಮೌಲ್ಯದ ಹದಿಮೂರು ಕೊಕೇನ್ ಪ್ಯಾಕೆಟ್ ಗಳನ್ನು ಬುಧವಾರ ಬೆಳಗ್ಗೆ ಗುಜರಾತ್‌ನ ಕಚ್ ಜಿಲ್ಲೆಯ ಗಾಂಧಿಧಾಮ್ ಪಟ್ಟಣದ ಬಳಿಯ ಕ್ರೀಕ್ ಪ್ರದೇಶದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು...
ಉತ್ತರಾಖಂಡದಲ್ಲಿ ಟ್ರೆಕ್ಕಿಂಗ್ ಹೋಗಿದ್ದ ರಾಜ್ಯದ 18 ಮಂದಿ ಸೇರಿ ಒಟ್ಟು 22 ಜನ ನಾಪತ್ತೆ:...
ಉತ್ತರಾಖಂಡ: ಉತ್ತರಕಾಶಿಯ ಸಹಸ್ತ್ರ ತಾಲ್‌ಗೆ ಟ್ರೆಕ್ಕಿಂಗ್ ಗೆ ತೆರಳಿದ್ದ ಕರ್ನಾಟಕದ 18 ಮಂದಿ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಒಟ್ಟು ಆ ತಂಡದಲ್ಲಿ 22 ಇದ್ದರು, ಪ್ರತಿಕೂಲ ಹವಾಮಾನದಿಂದಾಗಿ ದಾರಿ ತಪ್ಪಿ ಸಿಕ್ಕಿಬಿದ್ದಿದ್ದು ನಾಲ್ವರು...
ಪ್ರಪಾತಕ್ಕೆ ಉರುಳಿದ ಕಾರು; ಪ್ರಾಣಾಪಾಯದಿಂದ ಚಾಲಕ ಪಾರು
ಕಾರು ಅಪಘಾತದ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಾಸ್ತವವಾಗಿ, ಕಾರು ಇದ್ದಕ್ಕಿದ್ದಂತೆ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಗುಡ್ಡಗಾಡು, ತಿರುವಿನ ಪ್ರದೇಶಗಳಲ್ಲಿ ವಾಹನ ಚಲಾಯಿಸುವುದು ಅಷ್ಟು...




















