ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38438 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ: ಕಿಟಕಿ ಗಾಜು ಪುಡಿ ಪುಡಿ

0
ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ...

ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಸ್ಥಳ ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

0
ಕನ್ನಡ ಚಿತ್ರರಂಗದ ಖ್ಯಾತ ನಟ ದಿವಂಗತ ಡಾ.ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಾಣ ಮಾಡಲು 10 ಗುಂಟೆ ಜಾಗವನ್ನು ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ...

ಹಾಸನ: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

0
ಹಾಸನ: ರೌಡಿಶೀಟರ್ ವೊಬ್ಬರ ಬರ್ಬರ ಹತ್ಯೆಯಾದ ಘಟನೆ ಇಲ್ಲಿನ ಹೇಮಾವತಿ ನಗರದಲ್ಲಿ ನಡೆದಿದೆ. ರೌಡಿಶೀಟರ್ ಚೈಲ್ಡ್ ರವಿ ( 45) ಅವರ ಬರ್ಬರ ಹತ್ಯೆಯಾಗಿದ್ದು, ಬೆಳಿಗ್ಗೆ ಸುಮಾರು 8.30ರ ವೇಳೆಗೆ ಮೂವರು ದುಷ್ಕರ್ಮಿಗಳು ಹತ್ಯೆ...

ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಕೇಸ್ ದಾಖಲಿಸಿಕೊಂಡ ಸಿಬಿಐ: ರಾಜ್ಯ ಸರ್ಕಾರ ಎಲ್ಲ ರೀತಿಯ...

0
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿರುವ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ...

ವಾಲ್ಮೀಕಿ ನಿಗಮದ ಹಗರಣ; ಸಿಬಿಐನಿಂದ ಎಫ್ಐಆರ್‌

0
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣ ಮತ್ತೂಂದು ತಿರುವು ಪಡೆದುಕೊಂಡಿದ್ದು, ಯೂನಿಯನ್‌ ಬ್ಯಾಂಕ್‌ ನ ಹಿರಿಯ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಬೆಂಗಳೂರಿನ...

ಚುನಾವಣಾ ಗೆಲುವು: ಪ್ರಧಾನಿ ಮೋದಿಯನ್ನು ಅಭಿನಂದಿಸಿದ ವಿಶ್ವ ನಾಯಕರು

0
ಲೋಕಸಭೆ ಚುನಾವಣೆ 2024ರ ಫಲಿತಾಂಶದಲ್ಲಿ ಎನ್‌ ಡಿಎ ಮೈತ್ರಿಕೂಟ ಸಂಪೂರ್ಣ ಬಹುಮತ ಪಡೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿದೇಶಿ ನಾಯಕರು ಅಭಿನಂದಿಸಿದ್ದಾರೆ. ನಾಯಕರಲ್ಲಿ ಶ್ರೀಲಂಕಾದ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ, ಶ್ರೀಲಂಕಾದ...

ವಿಶ್ವೇಶ್ವರಯ್ಯ ಜಲ ನಿಗಮದಿಂದ ಬಿಲ್​ ಬಾಕಿ: ಆತ್ಮಹತ್ಯೆ ಬೆದರಿಕೆ ಹಾಕಿದ ಗುತ್ತಿಗೆದಾರ

0
ತುಮಕೂರು: ಪಾವಗಡದ ಪ್ರಥಮದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಮುಖಂಡ ಸುಜಿತ್ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮೂಲಕ ಹೇಳಿಕೆ ನೀಡಿದ್ದಾರೆ. ಪ್ರಥಮ ದರ್ಜೆ ಗುತ್ತಿಗೆದಾರ ಸುಜಿತ್ ಅವರು ವಿಶ್ವೇಶ್ವರಯ್ಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ...

ಮಂಡ್ಯ: ಕೌಟುಂಬಿಕ ಕಲಹ, ದಂಪತಿಗಳು ನೇಣಿಗೆ ಶರಣು

0
ಮಂಡ್ಯ: ಕೌಟುಂಬಿಕ ಕಲಹದಿಂದಾಗಿ ದಂಪತಿಗಳು ನೇಣಿಗೆ ಶರಣಾಗಿರುವ ಘಟನೆ ಶ್ರೀರಂಗಪಟ್ಟಣದ ಕಿರಂಗೂರು ಗ್ರಾಮದಲ್ಲಿ ನಡೆದಿದೆ. ಪ್ರಭಾವತಿ(45), ದಿಲೀಪ್ (45) ಮೃತ ದಂಪತಿಗಳು. ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಕಳೆದ ರಾತ್ರಿ ಪ್ರಭಾವತಿ ಮನೆಯಲ್ಲಿ ನೇಣಿಗೆ...

ನರೇಂದ್ರ ಮೋದಿ ಅವರು ಸರಕಾರ ರಚಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ: ಪಿ.ಚಿದಂಬರಂ

0
ಹೊಸದಿಲ್ಲಿ: ನರೇಂದ್ರ ಮೋದಿ ಅವರು ಸರಕಾರ ರಚಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಹೇಳಿದ್ದಾರೆ. ಎಕ್ಸ್‌ ಪೋಸ್ಟ್ ನಲ್ಲಿ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ ಮಾಜಿ...

ಮೋಟಾರ್​ ವಾಹನ ನಿರೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮರು ನಿಗದಿ

0
ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ 76 ಮೋಟಾರು ವಾಹನ ನಿರೀಕ್ಷಕರ ​​ಹುದ್ದೆಗಳ ನೇಮಕಾತಿ ಕರೆಯಲಾಗಿದ್ದ ಅರ್ಜಿ ಆಹ್ವಾನದ ದಿನಾಂಕವನ್ನು ಮತ್ತೊಂದು ಬಾರಿ ವಿಸ್ತರಣೆ ಮಾಡಿ ಕರ್ನಾಟಕ ಲೋಕ ಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಮೇ 30ರಿಂದ...

EDITOR PICKS