Saval
ವಾರಾಣಸಿ ಲೋಕಸಭಾ ಕ್ಷೇತ್ರ: 1.5 ಲಕ್ಷ ಮತಗಳ ಅಂತರದಿಂದ ಪ್ರಧಾನಿ ಮೋದಿ ಗೆಲುವು
ನವದೆಹಲಿ: ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 2014 ಹಾಗೂ 2019ರಲ್ಲಿ ಇದೇ ವಾರಾಣಸಿ ಕ್ಷೇತ್ರದಿಂದ ಗೆಲುವು...
ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಗೆಲುವು
ರಾಯ್ ಬರೇಲಿ: ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಗೆಲುವು ನಿಶ್ಚಿತಗೊಂಡಿದೆ.
ರಾಹುಲ್ ಗಾಂಧಿ ಅವರು 2,27,535 ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗೆಲುವಿನ ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.
ಆ ಮೂಲಕ...
ಜನರ ತೀರ್ಮಾನವೇ ಅಂತಿಮ, ತೀರ್ಪಿಗೆ ತಲೆಬಾಗುತ್ತೇನೆ: ಸೋಲಿನ ಬಳಿಕ ಡಿ.ಕೆ.ಸುರೇಶ್ ಪ್ರತಿಕ್ರಿಯೆ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ. ಎನ್. ಮಂಜುನಾಥ್ ಅವರ ವಿರುದ್ಧ ಸೋಲು ಅನುಭವಿಸಿದ ಬಳಿಕ ಎಂದು ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದು, ‘ ಜನರ ತೀರ್ಮಾನವೇ ಅಂತಿಮ,...
ನಾಸಿಕ್ ನಲ್ಲಿ ಸುಖೋಯ್ ಯುದ್ಧ ವಿಮಾನ ಪತನ: ಇಬ್ಬರು ಪೈಲಟ್ ಗಳು ಪಾರು
ಮುಂಬೈ: ಮಹಾರಾಷ್ಟ್ರದ ನಾಸಿಕ್ ನ ಹೊಲದ ಮೈದಾನವೊಂದರಲ್ಲಿ ಸುಖೋಯ್ ಯುದ್ಧ ವಿಮಾನ ಇಂದು ಪತನಗೊಂಡಿದೆ.
ಪೈಲಟ್ ಮತ್ತು ಸಹ ಪೈಲಟ್ ಸುರಕ್ಷಿತವಾಗಿ ವಿಮಾನದಿಂದ ಹೊರಗೆ ಬಂದಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ, ಯಾವುದೇ ಗಂಭೀರವಾದ...
ಗೋವಿನಕಲ್ಲು ಹನುಮಗಿರಿ
ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಕೆಬ್ಬರೆ
ಭಜೇ ಸಮೀರನಂದನಂ ಸುಭಕ್ತಚಿತ್ತರಂಜನಂ
ದಿನೇಶರೂಪಭಕ್ಷಕಂ ಸಮಸ್ತಭಕ್ತರಕ್ಷಕಂ
ಸುಕಂಠಕಾರ್ಯಸಾಧಕಂ ವಿಪಕ್ಷಪಕ್ಷಬಾಧಕಂ
ಸಮುದ್ರಪಾರಗಾಮಿನಂ ನಮಾಮಿ ಸಿದ್ಧಕಾಮಿನಂ
ಈ ಕ್ಷೇತ್ರವು ದಟ್ಟವಾದ ಕಾಡಿನಿಂದ ಅಮೃತವಾಗಿರುವುದಲ್ಲದೆ ಕಾಡು ಮೃಗಗಳು ಅದರಲ್ಲೂ ಆನೆಗಳ ಸಂಚಾರವಿರುವ ಈ ಕಾಡಿನಲ್ಲಿ ಯಾವ ಪ್ರಾಣಿಗಳಿದ್ದರೂ...
ಶತ್ರು ಭೈರವಿ ಯಾಗ ಮಾಡಿ ನಾವು ಚುನಾವಣೆಯಲ್ಲಿ ಗೆದ್ದಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ...
ಕೊಲೆ ಪ್ರಕರಣದ ಅಪರಾಧಿಗೆ ಮಗು ಪಡೆಯಲು 30 ದಿನ ಪೆರೋಲ್ ಮಂಜೂರು ಮಾಡಿದ ಹೈಕೋರ್ಟ್
ಜೈಲು ಶಿಕ್ಷೆ ಅನುಭವಿಸುತ್ತಿರುವ ಸಮಯದಲ್ಲೇ ಪ್ರೀತಿಸುತ್ತಿದ್ದ ಯುವತಿಯನ್ನು ಮದುವೆಯಾಗಲು ಅಪರಾಧಿಗೆ ಅವಕಾಶ ಮಾಡಿಕೊಟ್ಟಿದ್ದ ಕರ್ನಾಟಕ ಹೈಕೋರ್ಟ್, ಇದೀಗ ಮಗು ಹೊಂದಲು ಒಂದು ತಿಂಗಳು ಪೆರೋಲ್ ಮಂಜೂರು ಮಾಡಿ ಸೋಮವಾರ ಆದೇಶಿಸಿದೆ.
ಪತ್ನಿಯೊಂದಿಗೆ ಸಾಂಸಾರಿಕ ಜೀವನ...
ದೇವರನಾಡು ಕೇರಳದಲ್ಲಿ ಖಾತೆ ತೆರೆದ ಬಿಜೆಪಿ: ಕೆ.ಅಣ್ಣಾಮಲೈಗೆ ಸೋಲು
ಚೆನ್ನೈ/ಉತ್ತರಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕೇರಳದ ತ್ರಿಶ್ಶೂರ್ ನಲ್ಲಿ ಭಾರತೀಯ ಜನತಾ ಪಕ್ಷದ ಸುರೇಶ್ ಗೋಪಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಕೇರಳದಲ್ಲಿ ಬಿಜೆಪಿ ಖಾತೆ ತೆರೆದಂತಾಗಿದೆ.
ಮತ್ತೊಂದೆಡೆ ತಮಿಳುನಾಡಿನ...
ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್ ಭರ್ಜರಿ ಗೆಲುವು
ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ ಸುಧಾಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ರಕ್ಷಾ ರಾಮಯ್ಯ ವಿರುದ್ಧ ೧ ಲಕ್ಷ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ.
೨೦೧೯ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ...
ಮಂಗಳೂರು: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭರ್ಜರಿ ಗೆಲುವು
ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಪರಾಭವಗೊಳಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಸಾಧಿಸುತ್ತಿದ್ದಂತೆ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ...




















