Saval
ಸುಪರ್ದಿ ವಿಚಾರವಾಗಿ ಗಂಡ ಹೆಂಡಿರ ಜಗಳದಲ್ಲಿ ಬಡವಾದ ಕೂಸು: ಸುಪ್ರೀಂ ಕೋರ್ಟ್ ಅಸಮಾಧಾನ
ಮಗುವನ್ನು ಸುಪರ್ದಿಗೆ ಪಡೆಯುವ ವಿಚಾರದಲ್ಲಿ ಪೋಷಕರ ನಡುವಿನ ಜಗಳದಿಂದಾಗಿ ಮಗುವಿನ ಯೋಗಕ್ಷೇಮ ನಿರ್ಲಕ್ಷ್ಯಕ್ಕೆ ಒಳಗಾದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕಳವಳ ವ್ಯಕ್ತಪಡಿಸಿದೆ.
ಜಗಳ ಮಾಡುವ ಬದಲು ಬಿರುಬಿಸಿಲಿನಿಂದ ತತ್ತರಿಸಿರುವ ದೆಹಲಿಯಲ್ಲಿ ಮಗುವನ್ನು ಸೂಕ್ತ...
ಯಾದಗಿರಿ: ಸೋಲನ್ನು ಒಪ್ಪಿಕೊಂಡು ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಬಿಜೆಪಿ ಅಭ್ಯರ್ಥಿ ರಾಜೂಗೌಡ
ಯಾದಗಿರಿ: ಸುರಪುರ ಉಪಚುನಾವಣೆ ಮತ ಎಣಿಕೆ ಕೇಂದ್ರದಿಂದ ಬಿಜೆಪಿ ಅಭ್ಯರ್ಥಿ ರಾಜೂಗೌಡ ಅವರು 15 ನೇ ಸುತ್ತಿನ ನಂತರ ಹೊರ ನಡೆದರು.
ಜನಾಭಿಪ್ರಾಯವನ್ನು ಒಪ್ಪಿಕೊಳ್ಳುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದೆ, 2023 ವಿಧಾನಸಭೆಯಲ್ಲಿ ಕೆಲ ತಪ್ಪುಗಳಿಂದ...
ಚಿತ್ರದುರ್ಗ ಕ್ಷೇತ್ರ: ಬಿ.ಎನ್. ಚಂದ್ರಪ್ಪ ವಿರುದ್ಧ ಬಿಜೆಪಿ ಗೋವಿಂದ ಕಾರಜೋಳಗೆ ಮುನ್ನಡೆ
ಚಿತ್ರದುರ್ಗ: ಓಬವ್ವನ ನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ್ ಕಾರಜೋಳ್ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹಿನ್ನಡೆ ಅನುಭವಿಸಿದ್ದಾರೆ.
ಚಿತ್ರದುರ್ಗ ಕ್ಷೇತ್ರ ರಾಜಕೀಯ ಇತಿಹಾಸ: ಚಿತ್ರದುರ್ಗ ಪರಿಶಿಷ್ಟ ಜಾತಿ(SC)...
ಕೋಲಾರ: ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು
ಟಿಕೆಟ್ ಘೋಷಣೆಗೂ ಮುನ್ನ ಭಾರಿ ಕಗ್ಗಂಟಾಗಿ ಪರಿಣಮಿಸಿದ್ದ ಕೋಲಾರ ಮೀಸಲು ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು 67 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಬಹುತೇಕ ಮತ ಎಣಿಕೆ ಕಾರ್ಯ...
ಕೆ.ಎಸ್. ಈಶ್ವರಪ್ಪಗೆ ಭಾರೀ ಹಿನ್ನಡೆ: ಮೂರನೇ ಸ್ಥಾನಕ್ಕೆ ಕುಸಿತ
ಶಿವಮೊಗ್ಗ: ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಎಸ್. ಈಶ್ವರಪ್ಪ ಬೆಳಗ್ಗೆ 11:58ರ ವೇಳೆಗೆ ಒಟ್ಟು 17411 ಮತಗಳಿಸಿದ್ದಾರೆ.
ಬಿಜೆಪಿಯನ್ನು ಎದರು ಹಾಕಿಕೊಂಡು ಸ್ಪರ್ಧಿಸಿರುವ ಈಶ್ವರಪ್ಪ ಅವರಿಗೆ...
ಪ್ರಜ್ವಲ್ ರೇವಣ್ಣಗೆ ಸೋಲು: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯ
ಬೆಂಗಳೂರು: ರಾಜ್ಯದಲ್ಲೇ ಭಾರಿ ಕುತೂಹಲ ಮೂಡಿಸಿದ್ದ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯಭೇರಿ ಬಾರಿಸಿದ್ದಾರೆ.
ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿ ಬಂಧನಕ್ಕೊಳಗಾಗಿರುವ...
5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ ಅಮಿತ್ ಶಾ
ಗಾಂಧಿ ನಗರ: ಅಮಿತ್ ಶಾ 5 ಲಕ್ಷಗಳ ಮತಗಳ ಅಂತರದಲ್ಲಿ ಗುಜರಾತ್ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್ ಅವರು ಅಮಿತ್ ಶಾ ಮುಂದೆ ಸ್ಪರ್ಧಿಸಿದರು. 2014ರಲ್ಲಿ...
ಬಿ.ವೈ.ರಾಘವೇಂದ್ರ ಭರ್ಜರಿ ಮುನ್ನಡೆ: ಕಾರ್ಯಕರ್ತರ ಸಂಭ್ರಮಾಚರಣೆ
ಶಿವಮೊಗ್ಗ : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುವುದು ಬಹುತೇಕ ಸ್ಪಷ್ಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ಆರಂಭಿಸಿದ್ದಾರೆ.
13 ನೇ ಸುತ್ತಿನ ಮತ ಎಣಿಕೆ ಬಳಿಕ ರಾಘವೇಂದ್ರ 1,05,927 ಮತಗಳ ಮುನ್ನಡೆ...
ಎಂ.ಪಿ.ರೇಣುಕಾಚಾರ್ಯ ಹಾಗೂ ಪುತ್ರನಿಗೆ ಪ್ರಾಣ ಬೆದರಿಕೆ ಕರೆ
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಪುತ್ರನಿಗೆ ಎರಡು ಪ್ರತ್ಯೇಕ ನಂಬರ್‌ಗಳಿಂದ ಪ್ರಾಣ ಬೆದರಿಕೆ ಕರೆಗಳು ಬಂದ ಘಟನೆ ವರದಿಯಾಗಿದೆ. ಬಿಜೆಪಿಯ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮೊಬೈಲ್‌ಗೆ...
ಚಾಮರಾಜನಗರ: ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್’ಗೆ ಮುನ್ನಡೆ
ಚಾಮರಾಜನಗರ : ಲೋಕಸಭಾ ಚುನಾವಣೆಯ ಮತ ಎಣಿಕೆ ಈಗಾಗಲೇ ನಡೆಯುತ್ತಿದ್ದು, ಆರಂಭಿ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಹಿನ್ನಡೆ ಅನುಭವಿಸಿದ್ದಾರೆ. ಅಂಚೆ ಮತಗಳಲ್ಲಿ ಆರಂಭಿಕ...





















