Saval
ಅಕ್ರಮ ಆಸ್ತಿಗಳಿಕೆ ಆರೋಪ: ಪಿಡಿಒ ಮತ್ತವರ ಪತ್ನಿ, ಅತ್ತೆ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್...
ಬೆಂಗಳೂರು: ಸೇವೆಗೆ ಸೇರಿದ ದಿನದಿಂದ ತಮ್ಮ ಸೇವಾವಧಿಯಲ್ಲಿ ಶೇ.488 ರಷ್ಟು ಅಕ್ರಮ ಆಸ್ತಿ ಗಳಿಸಿದ್ದ ಆರೋಪದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ವಿರುದ್ದ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣ...
ಮೈಸೂರು: ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ ವೃದ್ಧೆ ಸಾವು, 50 ಕ್ಕೂ ಹೆಚ್ಚು...
ಮೈಸೂರು: ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ ವೃದ್ಧೆ ಸಾವನ್ನಪ್ಪಿದ್ದು, ಗೃಹ ಪ್ರವೇಶದಲ್ಲಿ ಊಟ ಮಾಡದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ ಭೇದಿ ಉಂಟಾಗಿರುವಂತಹ ಘಟನೆ ಮೈಸೂರು ತಾಲೂಕಿನ ಮಾರ್ಬಳ್ಳಿ...
ಜೂನ್14ರಂದು ಧನಂಜಯ್ ನಟನೆಯ “ಕೋಟಿ’ ಚಿತ್ರ ಬಿಡುಗಡೆ
ಧನಂಜಯ್ ನಟನೆಯ “ಕೋಟಿ’ ಚಿತ್ರ ಜೂನ್14ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಿದ್ದು, ಈಗ ಚಿತ್ರತಂಡ ಟ್ರೇಲರ್ ಬಿಡುಗಡೆಗೆ ಮುಂದಾಗಿದೆ. ಜೂನ್ 5ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಪರಮ್ ಈ...
ಶಿಕ್ಷಣದೊಂದಿಗೆ ಸೇವಾ ಮನೋಭಾವ ಬೆಳಸಿಕೊಳ್ಳಿ: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಮೈಸೂರು: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ನಗರ ಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್ ನೇತೃತ್ವದಲ್ಲಿ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನದಲ್ಲಿ ಭಾನುವಾರ...
ಹೃದಯ ಸ್ತಂಭನ : ಭಾಗ ಎರಡು
★ಹೃದಯಘಾತ ಆಗಿದೆ ಎಂದಕೂಡಲೆ, ಗೋಡೆ ದಿಂಬಿಗೆ ಒರಗಿ ಕುಳಿತು ಕೊಳ್ಳುವುದು, ಒಳ್ಳೆಯದು ಆಗ ಹೃದಯದ ಮೇಲೆ ಒತ್ತಡ ಕಡಿಮೆಯಾಗುತ್ತದೆ.
ಯಾರಿಗೆ ಆಗುತ್ತದೆ?
★ ಸ್ತ್ರೀಯರಿಗಿಂತ ಪುರುಷರಿಗೆ ಅಧಿಕ. ಅಂದರೆ ಸ್ತ್ರೀಯರಿಗೆ ಮೆನೋಪಾಸ್ ಶುರುವಾಗಿ ಅವರಲ್ಲಿ...
ಮಂಡ್ಯ: ಬಿಜೆಪಿ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ
ಮಂಡ್ಯ: ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಬೂಕಹಳ್ಳಿ ಮಂಜುನಾಥ್ ಅವರ ಪುತ್ರ ಬಿ.ಎಂ.ಸಾಗರ್ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆಯಾಗಿದ್ದಾರೆ
ಬಿಜೆಪಿ...
ಶಿವಮೊಗ್ಗ: ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವು
ಶಿವಮೊಗ್ಗ: ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕು ಹನಸವಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಮೇಲಿನ ಹನಸವಾಡಿ ಗ್ರಾಮದ ಮಂಜುಳಮ್ಮ (45) ಮೃತ ದುರ್ದೈವಿ. ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೇಲ್...
ಪ್ರಚೇತಸರ ತಪೋದೀಕ್ಷೆ
ಕಾಲಕ್ರಮೇಣ ಪೃಥು ಚಕ್ರವರ್ತಿಗೆ ಇಬ್ಬರು ಪುತ್ರರು ಅಂತರ್ಥಿ ಮತ್ತು ವಾರ್ಥಿ ಎಂಬುವರು ಜನಿಸಿದರು. ಅಂತರ್ಥಿಗೆ ಶಿಖಂಡಿಯ ಗರ್ಭದಲ್ಲಿ ಹವಿರ್ದಾನು ಹುಟ್ಟಿದನು. ಅವನಿಗೆ ಅಗ್ನಿವಂಶದಲ್ಲಿ ಹುಟ್ಟಿದ ವಿಷಣ ಎಂಬ ಸೌಭಾಗ್ಯವತಿಯನ್ನು ಕೊಟ್ಟು ವಿವಾಹ ಮಾಡಿದರು....
ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ...
ಮಂಗಳೂರು: ಬಸ್- ಮೆಡಿಕಲ್ ಕಾಲೇಜು ವಾಹನ ಢಿಕ್ಕಿ; ಹಲವರಿಗೆ ಗಾಯ
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ನಾಟೆಕಲ್ ನಲ್ಲಿ ಬಸ್- ಮೆಡಿಕಲ್ ಕಾಲೇಜು ವಾಹನ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ.
ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ರೂಟ್ ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಢಿಕ್ಕಿಯಾಗಿದ್ದು,...





















