Saval
ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಹಲ್ಲೆ: 10 ವರ್ಷಗಳ ಬಳಿಕ ಮರು ತನಿಖೆಗೆ ಆದೇಶಿಸಿದ ವಿಚಾರಣಾ...
ಬೆಂಗಳೂರು: ಹತ್ತು ವರ್ಷಗಳ ಹಿಂದೆ ಬೆಂಗಳೂರು ನಗರದಲ್ಲಿ ನಡೆದಿದ್ದ ಮಹಿಳೆಯ ಮೇಲಿನ ಹಲ್ಲೆ ಪ್ರಕರಣವನ್ನು ಮರು ತನಿಖೆ ಮಾಡಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ತಮ್ಮ...
ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಜವರಾಯಿಗೌಡ ಸ್ಪರ್ಧೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎನ್.ಜವರಾಯಿಗೌಡ ಅವರು ಸ್ಪರ್ಧಿಸಿದ್ದಾರೆ.
ವಿಧಾನಪರಿಷತ್ ಚುನಾವಣೆಗೆ ಇಂದು ಜೆಡಿಎಸ್ ಅಭ್ಯರ್ಥಿಯಾಗಿ ಜವರಾಯಿಗೌಡ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಜರಿದ್ದರು.ಜೆಡಿಎಸ್‌ನ...
ಅಪಹರಣ ಕೇಸ್ ನಲ್ಲಿ ಬಂಧನ ಭೀತಿ: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಭವಾನಿ ರೇವಣ್ಣ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಕೇಸ್ ನಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ, ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಜನಪ್ರತಿನಿಧಿಗಳ ವಿಶೇಷ...
ಸೇಡಿಗಾಗಿ ಕೆಲ ಮಹಿಳೆಯರು ಪತಿ ಆತನ ಕುಟುಂಬದ ವಿರುದ್ಧ ಸೆಕ್ಷನ್ 498 ಎ ಅಡಿ...
ವೈವಾಹಿಕ ವ್ಯಾಜ್ಯಗಳಲ್ಲಿ ಭಾಗಿಯಾಗಿರುವ ಪತ್ನಿಯಂದಿರು ತಮ್ಮ ಪತಿ ಮತ್ತು ಆತನ ಕುಟುಂಬದ ಸದಸ್ಯರ ವಿರುದ್ಧ ಕೇವಲ ಸೇಡು ತೀರಿಸಿಕೊಳ್ಳುವುದಕ್ಕಾಗಿ ಕ್ರಿಮಿನಲ್ ಮೊಕದ್ದಮೆ ಹೂಡುತ್ತಾರೆ ಎಂದು ಕೇರಳ ಹೈಕೋರ್ಟ್ ಗುರುವಾರ ತಿಳಿಸಿದೆ.
ಭಾರತೀಯ ದಂಡ ಸಂಹಿತೆಯ...
ಶಿವಮೊಗ್ಗ: ವೃದ್ಧೆಯ ಬರ್ಬರ ಹತ್ಯೆ
ಶಿವಮೊಗ್ಗ: 70 ವರ್ಷದ ಪ್ರಾಯದ ವೃದ್ಧೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ ಘಟನೆ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಫಜಲುನ್ನಿಸ್ಸಾ (70) ಕೊಲೆಯಾದ ಮಹಿಳೆ. ಕೊಲೆ ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಕ್ಷುಲ್ಲಕ...
ಮುಂಬೈ: ಜೈಲಿನೊಳಗೆ ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪಿ ಖಾನ್ ಹತ್ಯೆ
ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಮುನ್ನಾ ಅಲಿಯಾಸ್ ಮೊಹಮ್ಮದ್ ಅಲಿ ಖಾನ್ (59ವರ್ಷ) ಎಂಬಾತನನ್ನು ಜೈಲಿನಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಲ್ಲಾಪುರದ ಕಲಂಬಾ ಸೆಂಟ್ರಲ್ ಜೈಲ್ ನಲ್ಲಿ...
ರಘುಪತಿ ಭಟ್ ಉಚ್ಛಾಟನೆ: ಬಿಜೆಪಿ ವರಿಷ್ಠರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರತಾಪ ಸಿಂಹ
ಮೈಸೂರು: ರಘುಪತಿ ಭಟ್ ಉಚ್ಛಾಟನೆಗೆ ಸಂಬಂಧಪಟ್ಟಂತೆ ಸಂಸದ ಪ್ರತಾಪ ಸಿಂಹ ಬಿಜೆಪಿ ವರಿಷ್ಠರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು...
ದೆಹಲಿ-ಮುಂಬೈ ‘ಆಕಾಶ’ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ ನಲ್ಲಿ ತುರ್ತು ಭೂಸ್ಪರ್ಶ
ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್ ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು.
186 ಪ್ರಯಾಣಿಕರಿದ್ದ ಆಕಾಶ ಏರ್ ದೆಹಲಿ-ಮುಂಬೈ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...
ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ವೀಕ್ಷಕರಾದ ಮೊಹಮ್ಮದ್ ಇಜಾಜ್
ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾದ ಮೊಹಮ್ಮದ್ ಇಜಾಜ್ ಅವರು ಇಂದು ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ...
ವಿದೇಶಕ್ಕೆ ತೆರಳಲು ವೀಸಾ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ
ಕಲಬುರಗಿ: ವಿದೇಶಕ್ಕೆ ತೆರಳಲು ವೀಸಾ ಮಾಡಿಸಿಕೊಟ್ಟು ಅಲ್ಲಿಯೇ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಲ್ಲಿ ಆಳಂದ ಪಟ್ಟಣದ ಇರ್ಫಾನ್ ಮೌಲಸಾಬ್, ಆಸಿಫ್ ಜಿಲಾನಿ ಮತ್ತು ಗಣೇಶ ಹುಮನಾಬಾದ್ ವಿರುದ್ಧ...





















