Saval
ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು - ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ
ವಿಜಯಪುರ : ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಒಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ.
ಯುನಸ್ ಪಟೇಲ್ (35)...
ನಕ್ಸಲರ ಶರಣಾಗತಿ; ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ – ಮೋದಿ
ಬೆಂಗಳೂರು : 24 ಗಂಟೆಯಲ್ಲಿ 300 ಮಾವೋವಾದಿಗಳು ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್ ಸ್ಫೋಟಿಸಿ ಹತ್ಯೆಗೈಯುತ್ತಿದ್ದ ಸ್ಥಳದಲ್ಲಿ ಈಗ ʻಒಲಿಂಪಿಕ್ಸ್ ಕ್ರೀಡಾಕೂಟʼದ ತಯಾರಿ ನಡೆಯುತ್ತಿದೆ. ಇದು ಅತಿದೊಡ್ಡ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ...
ಮಳೆಗಾಲದ ಮಧ್ಯೆ ನೀರಿಗೆ ಹಾಹಾಕಾರ – ಕುಗ್ರಾಮದ ಜನರಿಗೆ ಕೆಮಿಕಲ್ ನೀರು ಕುಡಿಯುವ ಕರ್ಮ
ಬೀದರ್ : ಬೇಸಿಗೆ ಬಂದ್ರೆ ಸಾಕು ಕುಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗೋದು ಸಾಮಾನ್ಯ. ಆದ್ರೆ ಬೀದರ್‌ನ ಕುಗ್ರಾಮದಲ್ಲಿ ಮಳೆಗಾಲ ಮುಗಿದ ಬೆನ್ನಲ್ಲೇ ಹನಿ ಹನಿ ನೀರಿಗೆ ಹಾಹಾಕಾರ ಶುರುವಾಗಿದೆ. ಗ್ರಾಮದಲ್ಲಿರುವ ಏಕೈಕ ಕುಡಿಯುವ ನೀರಿನ...
ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ
ಬೆಂಗಳೂರು : ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ.
ಹೀಗಾಗಿ ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ...
ಪಕ್ಷ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ, ಮಾತುಕತೆ
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ನಡೀತಿದೆ. ಪವರ್ ಶೇರಿಂಗ್, ಸಂಪುಟ ಪುನಾರಚನೆ ಸೇರಿ ಹಲವಾರು ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ...
ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬೇಡಿ – ಸರ್ಕಾರಕ್ಕೆ ಯತ್ನಾಳ್ ಪತ್ರ
ಬೆಂಗಳೂರು : ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ...
ಗುರುದತ್ ವಿಭಿನ್ನ ಪ್ರಯತ್ನ – ಜುಗಾರಿ ಕ್ರಾಸ್‌ಗೆ ರಾಜ್ ಬಿ ಶೆಟ್ಟಿ ಹೀರೋ
ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ತುಂಬಾ ಕಡಿಮೆಯಾಗಿವೆ. ಜನಪ್ರಿಯ ಕಾದಂಬರಿಗಳನ್ನು ತೆರೆಮೇಲೆ ತರುವ ಸಾಹಸಕ್ಕೆ ಯಾರು ಕೈ ಹಾಕುತ್ತಿಲ್ಲ. ಆದರೀಗ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಸುಪ್ರಸಿದ್ಧ ಜುಗಾರಿ ಕ್ರಾಸ್ ತೆರೆಮೇಲೆ...
ಛಲವಾದಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ
ಬೆಂಗಳೂರು : ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಈಶ್ವರಪ್ಪ ಮನೆಗೆ ನೀಡಿದ್ದ ಭದ್ರತೆಯನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ, ಈಗ ನಮ್ಮ ಮನೆಗೆ ಬೆಂಗಾವಲು ರಕ್ಷಕರನ್ನು...
ಗುಜರಾತ್ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್ ಪಟ್ಟ
ಗಾಂಧಿನಗರ : ಗುಜರಾತ್‌ನಲ್ಲಿಂದು ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಸೇರಿ 26...
ಕಾಂತಾರ ಚಾಪ್ಟರ್-1 ಸಿನಿಮಾ – 2 ವಾರದಲ್ಲಿ 717 ಕೋಟಿ ಕಲೆಕ್ಷನ್
ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಾಪ್ಟರ್ 1 ತನ್ನ ಬ್ಲಾಕ್‌ಬಸ್ಟರ್ ಓಟವನ್ನು ಮುಂದುವರಿಸಿದೆ. ರಿಲೀಸ್ ಆಗಿ ಕೇವಲ 2 ವಾರಗಳಲ್ಲೇ ಬಾಕ್ಸಾಫೀಸ್ ಕಲೆಕ್ಷನ್‌ನಲ್ಲಿ 717.50 ಕೋಟಿ ರೂ. ಗಳಿಸಿದೆ ಎಂದು ಸಿನಿಮಾ...





















