Saval
ಅಂತರ್ಧರ್ಮೀಯ ಜೋಡಿ ಮತಾಂತರವಿಲ್ಲದೆ ಮದುವೆಯಾಗಲು ವಿಶೇಷ ವಿವಾಹ ಕಾಯಿದೆಯಡಿ ಅನುಮತಿ ಇದೆ: ಅಲಾಹಾಬಾದ್ ಹೈಕೋರ್ಟ್
ವಿವಾಹದ ಉದ್ದೇಶಕ್ಕಾಗಿ ತಮ್ಮ ಧರ್ಮವನ್ನು ಬದಲಾಯಿಸಲು ಬಯಸದ ಅಂತರ್ಧರ್ಮೀಯ ಜೋಡಿಗಳು ತಮ್ಮ ಮದುವೆಯನ್ನು ವಿಶೇಷ ವಿವಾಹ ಕಾಯಿದೆಯಡಿ ನೋಂದಾಯಿಸಿಕೊಳ್ಳಬಹುದು ಎಂದು ಅಲಾಹಾಬಾದ್ ಹೈಕೋರ್ಟ್ ಇತ್ತೀಚೆಗೆ ಹೇಳಿದೆ.
ತಮ್ಮ ಸಂಬಂಧದ ಸ್ವರೂಪದಿಂದಾಗಿ ತಮ್ಮ ಜೀವ ಮತ್ತು...
ಮೈಸೂರು: ಗುರಾಯಿಸಿ ನೋಡಿದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ
ಮೈಸೂರು: ಗುರಾಯಿಸಿ ನೋಡಿದ ಯುವಕನನ್ನ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ.
ಅರ್ಬಾಜ್ ಖಾನ್(18) ಮೃತ ಯುವಕ.
ಶಾದಿಲ್,ಶಹಬಾಜ್,ಶೋಯಬ್ ಹಾಗೂ ಸಾಹಿಲ್ ಕೃತ್ಯವೆಸಗಿದೆ ಆರೋಪಿಗಳು.
ಪರಸ್ಪರ ಗಲಾಟೆಯಲ್ಲಿ...
ದಾಂಡೇಲಿ: ಪುಸ್ತಕ ಮಳಿಗೆಯೊಂದರಲ್ಲಿ ಕಳ್ಳತನ
ದಾಂಡೇಲಿ: ನಗರದ ಲೆನಿನ್ ರಸ್ತೆಯಲ್ಲಿರುವ ಬುಕ್ ಸ್ಟಾಲ್ ವೊಂದರಲ್ಲಿ ಮೇ.31ರ ಶುಕ್ರವಾರ ನಸುಕಿನ ವೇಳೆ ಕಳ್ಳತನ ನಡೆದಿರುವ ಘಟನೆ ನಡೆದಿದೆ.
ಪುಸ್ತಕ ಮಳಿಗೆಯ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು 2 ಸಾವಿರ ರೂ....
ಮಂಡ್ಯದಲ್ಲಿ ಮರುಕಳಿಸಿದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮಂಡ್ಯ: ಪಾಂಡವಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಮಹಿಳೆಗೆ ಅನಧಿಕೃತವಾಗಿ ಗರ್ಭಪಾತ ಮಾಡಿದ 7ಮಂದಿ ವಿರುದ್ಧ ಕಾನೂರು ರೀತಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮೇಲುಕೋಟೆ ಪೊಲೀಸ್...
ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ
ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಆರೋಪಿಗಳು ಕೋರಿದ್ದ ಜಾಮೀನು ಅರ್ಜಿಯನ್ನು ರದ್ದುಪಡಿಸಿ ಶ್ರೀರಂಗಪಟ್ಟಣ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಸಿ.ಜಿ.ಗಿರಿಜಾಂಬ, ಶಿವಲಿಂಗ ನಾಯಕ್, ನವೀನ್ ಕುಮಾರ್.ಎಸ್, ಕಿರಣ್ ಎಂ.ಎಸ್, ಅಖಿಲಾಶ್ ಹೆಚ್.ಪಿ, ಶೃತಿ,...
ಬಾಗಲಕೋಟೆ ಭ್ರೂಣಹತ್ಯೆ ಪ್ರಕರಣ: ಉಪ ವಿಭಾಗಾಧಿಕಾರಿ ಸಹಿತ ಐವರು ಹಿರಿಯ ಅಧಿಕಾರಿಗಳಿಗೆ ನೋಟಿಸ್ ಜಾರಿ
ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರದ ಭ್ರೂಣಹತ್ಯೆ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾದ ಆರೋಪದಡಿ ಉಪ ವಿಭಾಗಾಧಿಕಾರಿ ಸಹಿತ ಐವರು ಹಿರಿಯ ಅಧಿಕಾರಿಗಳಿಗೆ ಜಿಲ್ಲಾ ದಂಡಾಧಿಕಾರಿ ಜಾನಕಿ ಕೆ.ಎಂ. ಕಾರಣ ಕೇಳಿ...
‘ಲಿಕ್ವಿಡ್ ನೈಟ್ರೋಜನ್’ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ 'ಲಿಕ್ವಿಡ್ ನೈಟ್ರೋಜನ್' ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಸ್ಮೋಕಿಂಗ್ ಬಿಸ್ಕತ್, ಡೆಸರ್ಟ್ಸ್ ಹಾಗು ಇತರೆ ತಿನಿಸುಗಳನ್ನು ಗ್ರಾಹಕರಿಗೆ ಒದಗಿಸುವ ಸಂದರ್ಭದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಸಲಾಗುತ್ತಿದೆ.
ಸರ್ಕಾರದ ಆದೇಶ ಉಲ್ಲಂಘಿಸಿದಲ್ಲಿ...
ಮಾದಕ ವಸ್ತುಗಳ ತೂಕದಲ್ಲಿ ಬ್ಲಾಟರ್ ಪೇಪರ್ ಪರಿಗಣಿಸಬೇಕು: ಹೈಕೋರ್ಟ್
ಬೆಂಗಳೂರು: ಎಲ್ ಎಸ್ ಡಿ (ಲೈಸರ್ಜಿಕ್ ಆ್ಯಸಿಡ್ ಡೈಥೈಲಾಮೈಡ್)ನಂತಹ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವ ಸಂದರ್ಭದಲ್ಲಿ, ಅದರೊಂದಿಗಿರುವ ಬ್ಲಾಟರ್ ಪೇಪರ್ ನ ತೂಕವನ್ನೂ ಪರಿಗಣಿಸಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶ ನೀಡಿದೆ.
ಬೆಂಗಳೂರಿನ ನಿವಾಸಿ ಕಲಾಂ ನರೇಂದ್ರ...
ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಾಸಕ ಸಿದ್ದು ಪಾಟೀಲರ ಇಬ್ಬರು ಸಹೋದರರ...
ಹುಮನಾಬಾದ್: ಜೆಜೆಎಮ್ ಕಾಮಗಾರಿ ವಿಷಯಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ ಸಿದ್ದು ಪಾಟೀಲರ ಇಬ್ಬರು ಸಹೋದರರು ಸೇರಿದಂತೆ ಇತರೆ ವ್ಯಕ್ತಿಗಳು ಸೇರಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ...
ನಾಳೆಯಿಂದ ಜೂನ್ 6ರ ವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್
ಬೆಂಗಳೂರು: ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆಯ ದೃಷ್ಟಿಯಿಂದ ಕರ್ನಾಟಕದಾದ್ಯಂತ ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಭಾಗಶಃ ಬಂದ್ ಆಗಲಿದೆ.
ಜೂನ್ 2, 4 ಮತ್ತು 6...




















