Saval
ಹಳ್ಳಕ್ಕೆ ಕಾರು ಉರುಳಿ ಮಹಿಳೆ ಸಾವು: ಇಬ್ಬರಿಗೆ ಗಾಯ
ಕುಣಿಗಲ್ : ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಸುಗ್ಗನಹಳ್ಳಿ ಸಮೀಪ ಗುರುವಾರ ನಡೆದಿದೆ.
ಚಾಮರಾಜನಗರದ...
ವಿದ್ಯಾರ್ಥಿನಿಯ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ: ದೂರು ಕೊಟ್ಟ 90 ನಿಮಿಷದಲ್ಲಿ ಆರೋಪಿಗಳು ಜೈಲಿಗೆ
ಕೆ.ಆರ್.ಪೇಟೆ: ವಸತಿ ನಿಲಯದಲ್ಲಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಇಬ್ಬರು ಯುವಕರು ಬೈಕಿನಲ್ಲಿ ಅಪಹರಣ ಮಾಡಿಕೊಂಡು ಹೊಸಹೊಳಲು ಗ್ರಾಮದ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಸಂತ್ರಸ್ಥೆ ದೂರು...
ತಂದೆ, ತಮ್ಮನನ್ನು ಕೊಂದು ತಲೆ ಮರೆಸಿಕೊಂಡಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಯ ಬಂಧನ
ಹರಿದ್ವಾರ: ಜಬಲ್ಪುರದ ಸಿವಿಲ್ ಲೈನ್ಸ್ ಪ್ರದೇಶದ ಮಿಲೇನಿಯಮ್ ಸೊಸೈಟಿಯಲ್ಲಿ ತನ್ನ ತಂದೆ ಮತ್ತು ಒಂಬತ್ತು ವರ್ಷದ ಸಹೋದರನನ್ನು ಕೊಂದು ತಲೆ ಮರಿಸಿಕೊಂಡಿದ್ದ ಹತ್ತನೇ ತರಗತಿಯ ವಿದ್ಯಾರ್ಥಿನಿಯನ್ನು ಹರಿದ್ವಾರ ಪೊಲೀಸರು ಕೊಲೆ ನಡೆದ ಎರಡು...
ಜಮ್ಮು ಕಾಶ್ಮೀರದಲ್ಲಿ ಕಮರಿಗೆ ಉರುಳಿದ ಬಸ್: 21 ಜನರ ಸಾವು
ಶ್ರೀನಗರ: ಜಮ್ಮು ಕಾಶ್ಮೀರದ ಅಖ್ನೂರ್ ಪ್ರದೇಶದ ಜಮ್ಮು- ಪೂಂಚ್ ಹೆದ್ದಾರಿಯ ತಾಂಡಾ ಮೋರ್‌ನಲ್ಲಿ ಆಳವಾದ ಕಮರಿಗೆ ಬಸ್ ಉರುಳಿದ ಪರಿಣಾಮ 21 ಜನರು ಸಾವನ್ನಪ್ಪಿದ್ದು, ಸುಮಾರು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ...
ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಇಬ್ಬರಿಗೆ ಜಾಮೀನು ಮಂಜೂರು- ಬೃಹತ್ ಪ್ರತಿಭಟನೆ
ಹಾಸನ: ಪೆನ್ ಡ್ರೈವ್ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಚೇತನ್ ಗೌಡ ಹಾಗೂ ಲಿಖಿತ್ ಗೌಡಗೆ ಹಾಸನದ ನ್ಯಾಯಾಲಯ ಜಾಮೀನು ಮಂಜೂರಾಗಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ...
ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ
ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಡೆದಿದೆ.
30 ಜನರಿಗೆ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ, 10 ಜನರಿಗೆ ಕೆರೂರಿನ ಅಂಗವಾಡಿಯಲ್ಲಿ...
ಅಂಜೈನಾ ಪೆಕ್ಟೋರಿಸ್
ಕರೋನರಿಗೆ ಧಮನಿಯಿಂದ ರಕ್ತ ಪೂರೈಕೆಯಿಲ್ಲದೆ ಉಂಟಾಗುವ ಎದೆನೋವನ್ನು ಅಂಜೈನಾ ಪೆಕ್ಟೊರಿಸ್ ಎನ್ನುತ್ತಾರೆ. ಸರಳವಾಗಿ ’ಅಂಜೈನಾ ’ಎನ್ನುತ್ತಾರೆ.
ಅಂಜೈನಾ ಗನ್ನುವ ಪದದ ಅರ್ಥ ’ನೋವು’ಎಂದು ಪೆಕ್ಟೋರಿಸ್ ಎಂದರೇ ಎದೆ ಎಂದರ್ಥ. ನಿಖರವಾಗಿ ಹೇಳಬೇಕೆಂದರೆ -
ಹೃದಯದ ಮಾಂಸಖಂಡಗಳಿಗೆ...
ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲಾಗುವುದು: ಗೃಹ ಸಚಿವ ಜಿ ಪರಮೇಶ್ವರ್
ಬೆಂಗಳೂರು: ನಾಳೆ ಸಂಸದ ಪ್ರಜ್ವಲ್ ರೇವಣ್ಣ ಬರುತ್ತಾರೆ ಎನ್ನುವ ಮಾಹಿತಿ ಇದೆ. ಈ ನಿಟ್ಟಿನಲ್ಲಿ ಎಸ್ಐಟಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ವಿಮಾನ ನಿಲ್ದಾಣದಲ್ಲಿಯೇ ಅವರನ್ನು ವಶಕ್ಕೆ ಪಡೆಯಲಾಗುವುದು ಎಂದು ಗೃಹ ಸಚಿವ...
ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿದೆ: ಕೆ.ಎಸ್. ಈಶ್ವರಪ್ಪ ಕಿಡಿ
ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿದೆ. ಸಾಮೂಹಿಕ ನಾಯಕತ್ವ ಪಕ್ಷದಲ್ಲಿ ಬರಬೇಕು. ಪಕ್ಷ ಶುದ್ದೀಕರಣ ಆಗಬೇಕು ಎನ್ನುವುದು ನನ್ನ ಹೋರಾಟದ ಉದ್ದೇಶ ಎಂದು ಕೆ.ಎಸ್. ಈಶ್ವರಪ್ಪ ಬಿಎಸ್ ವೈ ಹಾಗೂ...





















