Saval
ಸಾಕ್ರಟೀಸ್ ಪೋಷಣೆ
ಸಾಕ್ರಟೀಸ್ ಎಂಬುವವರು ಮಹಾ ನ್ ತತ್ತ್ವಜ್ಞಾನಿ ಎಂಬುದು ಬಹುಶಃ ಎಲ್ಲರಿಗೂ ತಿಳಿದಿರುವ ವಿಷಯ. ಪ್ರತಿಯೊಬ್ಬರಿಗೂ ಬುದಿ ಹೇಳುತ್ತಿದ್ದರು ಆದರೆ ಅವರ ಹೆಂಡತಿಯೊಂದಿಗೆ ಸರಿ ಬಳುತ್ತಿರಲಿಲ್ಲ. ಹೆಂಡತಿಯಾದವಳು ಗಂಡ ಸಾಕ್ರಟಿಸ್ ನನ್ನು ಬೈಯದ ದಿನವೇ...
ಡೆತ್ ನೋಟ್ನಲ್ಲಿ ಸಚಿವರ ಹೆಸರಿದೆ, ಎಫ್ಐಆರ್ ನಲ್ಲಿ ಯಾಕೆ ಹೆಸರಿಲ್ಲ?: ಆರ್ ಅಶೋಕ್ ಪ್ರಶ್ನೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಡೆತ್ ನೋಟ್ನಲ್ಲಿ ಸಚಿವರ ಹೆಸರಿದೆ. ಆದರೆ ಎಫ್ಐಆರ್ ನಲ್ಲಿ ಯಾಕೆ ಹೆಸರಿಲ್ಲ? ಅವರನ್ನು...
ದಾಖಲೆ ನೀಡಲು ಲಂಚ: ಉಪ್ಪೂರು ಪಿಡಿಒ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಉಡುಪಿ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರವಿ ಡಿಲಿಮಾ ಅವರಿಂದ 13,300...
ಪಕ್ಷಪಾತದ ಆರೋಪ ಬಂದಾಗ ನ್ಯಾಯಾಧೀಶರ ಪ್ರತಿಕ್ರಿಯೆ ಆಲಿಸದೆ ಅವರಿಂದ ಪ್ರಕರಣ ವರ್ಗಾಯಿಸುವಂತಿಲ್ಲ: ದೆಹಲಿ ಹೈಕೋರ್ಟ್
ಪ್ರಕರಣದ ವರ್ಗಾವಣೆ ಕುರಿತು ಪರಿಶೀಲಿಸುವಾಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಪಾಲಿಸಬೇಕಾದ ನಿರ್ದೇಶನಗಳನ್ನು ದೆಹಲಿ ಹೈಕೋರ್ಟ್ ಮಂಗಳವಾರ ನೀಡಿದೆ.
ಪಕ್ಷಪಾತದ ಆರೋಪ ಇರುವಾಗ ಸಂಬಂಧಪಟ್ಟ ನ್ಯಾಯಾಧೀಶರ ಪ್ರತಿಕ್ರಿಯೆಯನ್ನು ಕಡ್ಡಾಯವಾಗಿ ಕೇಳಿ ಪರಿಶೀಲಿಸದೆಯೇ ಅಂತಹ...
ವಾಲ್ಮೀಕಿ ನಿಗಮದಲ್ಲಿ ಅಕ್ರಮ: ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಗಡೆ – ಎಚ್.ಸಿ. ಮಹದೇವಪ್ಪ
ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಡಗಳ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಯಿಂದ ತುಂಬ ನೋವಾಗಿದೆ. ಮರಣಪತ್ರದಲ್ಲಿ ಅವರು ಕೆಲವು ಆರೋಪಗಳನ್ನು ಮಾಡಿದ್ದಾರೆ. ತಕ್ಷಣವೆ ಸರ್ಕಾರ ತನಿಖೆ ಆರಂಭಿಸಿದೆ. ಎಲ್ಲ ಆಯಾಮಗಳಲ್ಲಿ ತನಿಖೆ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ: ಬಿ...
ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ತನಿಖೆನ್ನು ಸಿಬಿಐಗೆ ವಹಿಸಬೇಕು. ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಚಂದ್ರಶೇಖರನ್ ಮನೆಗೆ...
ಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ: ಅಕ್ರಮ ಮಂದಿರ ಕೆಡವಲು ದೆಹಲಿ ಹೈಕೋರ್ಟ್ ಅನುಮತಿ
ದೇವರಾದ ಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ ಎಂದಿರುವ ದೆಹಲಿ ಹೈಕೋರ್ಟ್ ಯಮುನಾ ಪ್ರವಾಹ ಪ್ರದೇಶದಲ್ಲಿರುವ ಶಿವ ದೇವಾಲಯವನ್ನು ಕೆಡವಲು ಬುಧವಾರ ಅನುಮತಿ ನೀಡಿದೆ .
ಜನರಾದ ನಮಗೆ ಶಿವನ ಶ್ರೀರಕ್ಷೆ ಅಗತ್ಯವಿದೆ. ಜೊತೆಗೆ ಯಮುನಾ...
ಎಸ್‌ಎಸ್‌ಎಲ್‌ಸಿ ಪರೀಕ್ಷೆ-೨: ವಿದ್ಯಾರ್ಥಿಗಳಿಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-೨ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.
ಜೂನ್ ೧೪ರಿಂದ ೨೨ರವರೆಗೆ ಪರೀಕ್ಷೆ ನಡೆಯಲಿದ್ದು, ಆ ದಿನಗಳಂದು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮತ್ತು ಅಲ್ಲಿಂದ...
ಶಿವಮೊಗ್ಗ: ಗಾಂಜಾ ಮತ್ತಿನಲ್ಲಿ ಕಾರು, ಬೈಕು, ರಿಕ್ಷಾಗಳ ಗಾಜು ಪುಡಿ ಪುಡಿಮಾಡಿದ ದುಷ್ಕರ್ಮಿಗಳು
ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು...
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾಮೇಶ್ವರ್ ರಾವ್ ನೇಮಕ
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿ ಕಾಮೇಶ್ವರ್ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.
ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅವರೊಂದಿಗೆ ಸಮಾಲೋಚನೆ ನಡೆಸಿ ನ್ಯಾ....





















